Category : Blog
ಫ್ಲೈವುಡ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ : ಓರ್ವ ಮೃತ್ಯು, ಹಲವರು ಗಂಭೀರ…!!
ಕಾಸರಗೋಡು: ಅನಂತಪುರದ ಫ್ಲೈವುಡ್ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿ ಓರ್ವ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಸೋಮವಾರ ಸಂಜೆ ಸುಮಾರು ಗಂಟೆ 7ರಿಂದ 7.30ರೊಳಗೆ ನಡೆದ ದುರ್ಘಟನೆ ನಡೆದಿದ್ದು, ಘಟನೆಯಲ್ಲಿ ಒಬ್ಬ ವಲಸೆ...
ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ: ಆರೋಪಿಯ ಬಂಧನ
ಪುತ್ತೂರು: ಬಾಲಕಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಓರ್ವನನ್ನು ಬೆಳ್ಳಾರೆ ಠಾಣಾ ಪೊಲೀಸರು ಬಂಧಿಸಿದ್ದಾರೆ.ಅ.26ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಮುರುಳ್ಯ ಗ್ರಾಮದ ನಿಂತಿಕಲ್ಲು ಜಂಕ್ಷನ್‌ನಲ್ಲಿ ಬಾಲಕಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಗಿರಿಧರ...
ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದಾಗ ಕುಸಿದು ಬಿದ್ದು ಟ್ಯಾಪರ್ ಮೃತ್ಯು…!!
ಕಡಬ: ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದಾಗ ಕುಸಿದು ಬಿದ್ದು ವ್ಯಕ್ತಿ ಸಾವಿಗೀಡಾಗಿರುವ ಘಟನೆ ಮರ್ದಾಳ ಸಮೀಪದ ಸಮೀಪದ ಐತ್ತೂರು ಗ್ರಾಮದಲ್ಲಿ ನಡೆದಿದೆ.ಸುಬ್ರಹ್ಮಣ್ಯ ರಬ್ಬರ್ ವಿಭಾಗದ RRK 2014 ನೇ ರಬ್ಬರ್ ತೋಟ ಮರ್ಧಾಳ ಬ್ರಾಂತಿಕಟ್ಟೆ ಎಂಬಲ್ಲಿ...
ಕೋಟಿ ಹಣ ಸಾಗಾಟ : ಇಬ್ಬರು ವಶಕ್ಕೆ…!!
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮೀಪ ಖಾಸಗಿ ಬಸ್‌ನಲ್ಲಿ ದಾಖಲೆ ಇಲ್ಲದೆ ಗೋವಾದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ಒಂದು ಕೋಟಿ ಹಣ ಹಾಗೂ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ...
ಉಳ್ಳಾಲ: ಬಾವಿಗೆ ಬಿದ್ದ ಮಗುವಿನ ರಕ್ಷಣೆ
ಉಳ್ಳಾಲ: ಮನೆಯಂಗಳದಲ್ಲಿ ಆಡುತ್ತಿದ್ದ ಒಂದೂವರೆ ವರ್ಷದ ಮಗುವೊಂದು ಆಕಸ್ಮಿಕವಾಗಿ ಮನೆ ಸಮೀಪದ ಬಾವಿಗೆ ಬಿದ್ದ ಘಟನೆ ಕೊಣಾಜೆಯ ಬೆತ್ಮ ಸಮೀಪದ ಮಾರಿಯಮ್ಮಗೋಳಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ತಕ್ಷಣ ಮಗುವಿನ ಚಿಕ್ಕಪ್ಪ ಹಾಗೂ ಸ್ಥಳೀಯ...
ಮಂಗಳೂರು: ಡಿವೈಡರ್‌ಗೆ ಡಿಕ್ಕಿಯಾದ ಬಸ್
ಮಂಗಳೂರು: ನಂತೂರು ಸಮೀಪ ಸಿಟಿ ಬನ್ನೊಂದು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾದ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.ಘಟನೆಯಿಂದ ಯಾರಿಗೂ ಅಪಾಯ ಸಂಭವಿಸಿಲ್ಲ.ಆದರೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ತಿಳಿದು ಬಂದಿದೆ. ವಾಮಂಜೂರು ಕಡೆಯಿಂದ...
ಸುರತ್ಕಲ್ ಚಾಕು ಇರಿತದ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ: ಪ್ರಕರಣ ದಾಖಲು
ಸುರತ್ಕಲ್: ಸುರತ್ಕಲ್ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಗುರುರಾಜ್ ಆಚಾರಿ (29) ಪೊಲೀಸರ ಮೇಲೆ ಹಲ್ಲೆ ನಡೆಸಿ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಕು...
ಅಪಘಾತದಲ್ಲಿ ಶಿರ್ವ ಠಾಣೆ ಎಎಸ್ಸೈ ಪುತ್ರಿ ಮೃತ್ಯು
ಉಡುಪಿ: ನಿಟ್ಟೂರು ಕೆಎಸ್ ಆರ್ ಟಿಸಿ ಡಿಪೋ ಬಳಿ ಭಾನುವಾರ ರಾತ್ರಿ ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರೆ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಎಂಬಿಎ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಸಹ ಸವಾರೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ....
ಕೌಟುಂಬಿಕ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳ ಆಯೋಜನೆಯನ್ನು ವೃತ್ತಿ ಕೌಶಲ್ಯದ ಜೊತೆಗೆ ನಿರ್ವಹಿಸುವ ಸಂಸ್ಥೆ ಕಾರ್ಕಳದಲ್ಲಿ ಆರಂಭವಾಗಿದೆ
ಶಕ್ತಿ ಇವೆಂಟ್ಸ್ ಎಂಬ ಸಂಸ್ಥೆಯ ಶುಭಾರಂಭವು ನಿನ್ನೆ ನಗರದ ಕಟೀಲ್ ಇಂಟರ್ ನ್ಯಾಷನಲ್ ಹೋಟೆಲ್ ನಲ್ಲಿ ನಡೆಯಿತು. ಖ್ಯಾತ ಉದ್ಯಮಿಗಳಾದ ಗಿರೀಶ್ ಶೆಟ್ಟಿ ಕುಡ್ಪುಲಾಜೆ, ಬೋಳ ಶ್ರೀನಿವಾಸ್ ಕಾಮತ್, ರವೀಂದ್ರ ಶೆಟ್ಟಿ ಕೊಲ್ಲಬೆಟ್ಟು ಮತ್ತು...
ಉಡುಪಿ: ಸುಧೀರ್ ಸೋನು ಕಾಪು ಅವರ ಹುಟ್ಟುಹಬ್ಬದ ಪ್ರಯುಕ್ತ ಸ್ವಯಂಪ್ರೇರಿತ ರಕ್ತದಾನ ಶಿಬಿರ
ಸುಧೀರ್ ಸೋನು ಕಾಪು ಅವರ ಹುಟ್ಟುಹಬ್ಬದ ಪ್ರಯುಕ್ತ ಭಾರತೀಯ ಸೇವಾ ಧರ್ಮ ಟ್ರಸ್ಡ್ ರಿ.ಉಡುಪಿ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ರಕ್ತ ಕೇಂದ್ರ ಕೆಎಂಸಿ ಮಣಿಪಾಲ ಸಹಕಾರದಲ್ಲಿ ದಿನಾಂಕ 25/10/2025 ಶನಿವಾರ ರಕ್ತಕೇಂದ್ರ...

