Mangalore and Udupi news
ಸುಬ್ರಮಣ್ಯ; ಮದುವೆಗೆ ವರನ ಕಡೆಯವರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್‌ ಪಲ್ಟಿ; 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

Category : Blog

Blog

ಸುರತ್ಕಲ್ ಚಾಕು ಇರಿತದ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ: ಪ್ರಕರಣ ದಾಖಲು

Daksha Newsdesk
ಸುರತ್ಕಲ್: ಸುರತ್ಕಲ್ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಗುರುರಾಜ್ ಆಚಾರಿ (29) ಪೊಲೀಸರ ಮೇಲೆ ಹಲ್ಲೆ ನಡೆಸಿ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಕು...
Blog

ಅಪಘಾತದಲ್ಲಿ ಶಿರ್ವ ಠಾಣೆ ಎಎಸ್ಸೈ ಪುತ್ರಿ ಮೃತ್ಯು

Daksha Newsdesk
ಉಡುಪಿ: ನಿಟ್ಟೂರು ಕೆಎಸ್ ಆರ್ ಟಿಸಿ ಡಿಪೋ ಬಳಿ ಭಾನುವಾರ ರಾತ್ರಿ ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರೆ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಎಂಬಿಎ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಸಹ ಸವಾರೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ....
Blog

ಕೌಟುಂಬಿಕ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳ ಆಯೋಜನೆಯನ್ನು ವೃತ್ತಿ ಕೌಶಲ್ಯದ ಜೊತೆಗೆ ನಿರ್ವಹಿಸುವ ಸಂಸ್ಥೆ ಕಾರ್ಕಳದಲ್ಲಿ ಆರಂಭವಾಗಿದೆ

Daksha Newsdesk
ಶಕ್ತಿ ಇವೆಂಟ್ಸ್ ಎಂಬ ಸಂಸ್ಥೆಯ ಶುಭಾರಂಭವು ನಿನ್ನೆ ನಗರದ ಕಟೀಲ್ ಇಂಟರ್ ನ್ಯಾಷನಲ್ ಹೋಟೆಲ್ ನಲ್ಲಿ ನಡೆಯಿತು. ಖ್ಯಾತ ಉದ್ಯಮಿಗಳಾದ ಗಿರೀಶ್ ಶೆಟ್ಟಿ ಕುಡ್ಪುಲಾಜೆ, ಬೋಳ ಶ್ರೀನಿವಾಸ್ ಕಾಮತ್, ರವೀಂದ್ರ ಶೆಟ್ಟಿ ಕೊಲ್ಲಬೆಟ್ಟು ಮತ್ತು...
Blog

ಉಡುಪಿ‌: ಸುಧೀರ್ ಸೋನು ಕಾಪು ಅವರ ಹುಟ್ಟುಹಬ್ಬದ ಪ್ರಯುಕ್ತ ಸ್ವಯಂಪ್ರೇರಿತ ರಕ್ತದಾನ ಶಿಬಿರ

Daksha Newsdesk
ಸುಧೀರ್ ಸೋನು ಕಾಪು ಅವರ ಹುಟ್ಟುಹಬ್ಬದ ‌ಪ್ರಯುಕ್ತ ಭಾರತೀಯ ಸೇವಾ ಧರ್ಮ ಟ್ರಸ್ಡ್ ರಿ.‌ಉಡುಪಿ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ರಕ್ತ ಕೇಂದ್ರ ಕೆಎಂಸಿ ಮಣಿಪಾಲ ಸಹಕಾರದಲ್ಲಿ‌ ದಿನಾಂಕ 25/10/2025 ಶನಿವಾರ ‌ರಕ್ತಕೇಂದ್ರ...
Blog

ಮುಳ್ಳಿಕಟ್ಟೆ: ರಸ್ತೆಗೆ ಚಾಚಿದ ಮರ ಗಿಡಗಳು ಅಪಘಾತ ತಪ್ಪಿಸಲು ತೆರವು ಕಾರ್ಯಾಚರಣೆ : ಮೇಘರಾಜ್ ಮಂಕಿ ಮತ್ತು ಸ್ನೇಹಿತರು…!!

Daksha Newsdesk
ಕುಂದಾಪುರ: ತಾಲೂಕಿನ ಬೈಂದೂರು ವಿಧಾನಸಭಾ ಕ್ಷೇತ್ರದ ಮುಳ್ಳಿಕಟ್ಟೆ ನಾಯಕವಾಡಿ ಗಂಗೊಳ್ಳಿ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ರಸ್ತೆಗೆ ಚಾಚಿದ ಮರ ಗಿಡಗಳಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದು ಮತ್ತು ಅಪಘಾತ ಕ್ಕೆ ಇದು ಎಡೆ...
Blog

ಕುಂದಾಪುರ : ವ್ಯಕ್ತಿಯೋರ್ವರು ಮರದ ಕೊಂಬೆಗೆ ಬಟ್ಟೆಯನ್ನು ಕಟ್ಟಿ ಕುತ್ತಿಗೆಗೆ ಬಿಗಿದು ನೇಣುಹಾಕಿಕೊಂಡು ಆತ್ಮಹತ್ಯೆ…!!

Daksha Newsdesk
ಅಮಾಸೆಬೈಲು: ಉಡುಪಿ ಜಿಲ್ಲೆಯ ‌ಕುಂದಾಪುರ ಸಮೀಪ ಅಮಾಸೆಬೈಲು ಎಂಬಲ್ಲಿ ವ್ಯಕ್ತಿಯೋರ್ವರು ಮರದ ಕೊಂಬೆಗೆ ಬಟ್ಟೆಯನ್ನು ಕಟ್ಟಿ ಕುತ್ತಿಗೆಗೆ ಬಿಗಿದು ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಮೃತಪಟ್ಟ ವ್ಯಕ್ತಿ ಸುರೇಶ್ ಲಾಕ್ರಾ ಎಂದು ತಿಳಿದು...
Blog

ಪಾಲಡ್ಕದಲ್ಲಿ ಮಹಿಳೆಗೆ ಕತ್ತಿಯಿಂದ ಇರಿದ ಯುವಕ: ಮಹಿಳೆ ಸ್ಥಿತಿ ಗಂಭೀರ, ಆರೋಪಿ ಬಂಧನ

Daksha Newsdesk
ಮೂಡುಬಿದಿರೆ: ಪಾಲಡ್ಕ ಗ್ರಾಮ ಪಂಚಾಯಿತ್‌ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಯುವಕನೋರ್ವ ಮಹಿಳೆಯೊಬ್ಬರಿಗೆ ಕತ್ತಿಯಿಂದ ಇರಿದ ಘಟನೆ ಇಂದು (ಅ.25) ಶನಿವಾರ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಹಿಳೆ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಗಾಯಗೊಂಡ...
Blog

ಹಿಂದು ಧರ್ಮದಲ್ಲಿ ಗೋವಿಗಿದೆ ವಿಶೇಷ ಸ್ಥಾನ

Daksha Newsdesk
ಗುರುಪುರ: ವಾಮಂಜೂರಿನ ವಾಮಂಜೂರು ಟೈಗರ್ಸ್, ತಿರುವೈಲಿನ ಜೈ ಶಂಕರ್ ಮಿತ್ರ ಮಂಡಳಿ ಮತ್ತು ಜೈಶಂಕರ್ ಮಾತೃ ಮಂಡಳಿ ವತಿಯಿಂದ ಕೆತ್ತಿಕಲ್ ವೈಶಾಖ್ ಗಾರ್ಡನ್‌ನಲ್ಲಿ ಬುಧವಾರ 3ನೇ ಹೇಳಿಕೆ ವರ್ಷದ ಸಾರ್ವಜನಿಕ ಗೋಪೂಜೆ ನಡೆಯಿತು.ಕೆತ್ತಿಕಲ್‌ನಲ್ಲಿ ಬಿಜೆಪಿ...
Blog

ಸ್ನಾನಕ್ಕೆ ಹೋದ ಅಕ್ಕ-ತಂಗಿಯರ ದುರಂತ ಅಂತ್ಯ

Daksha Newsdesk
ಮೈಸೂರಿನಲ್ಲಿ ಮತ್ತೊಂದು ದುರಂತ ಘಟನೆ ಸಂಭವಿಸಿದೆ. ಸ್ನಾನ ಮಾಡುವ ವೇಳೆ ಸಿಲಿಂಡರ್‌ ಲೀಕ್‌ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಜರುಗಿದೆ. ಗುಲ್ಫಾರ್ಮ್ (23), ಸಿಮ್ರಾನ್ ತಾಜ್ (20)...
Blog

ಲಾರಿಯಲ್ಲಿ ಉಚಿತ ಅನ್ನಭಾಗ್ಯ ಅಕ್ಕಿ ‌ಸಾಗಾಟ : ಚಾಲಕ ವಶಕ್ಕೆ…!!

Daksha Newsdesk
ಗಂಗೊಳ್ಳಿ: ಉಡುಪಿ ಜಿಲ್ಲೆಯ ಬೈಂದೂರು-ಕುಂದಾಪುರ ರಾ.ಹೆ 66 ರ ಮಾರ್ಗವಾಗಿ ಲಾರಿಯಲ್ಲಿ ಸರಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಕಾನೂನು ಬಾಹಿರವಾಗಿ ರವಾನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಮೇರೆಗೆ ಪೊಲೀಸರು ದಾಳಿ...