ಪಡುಬಿದ್ರಿ : ತೆಂಕ ಎರ್ಮಾಳು ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಸರಣಿ ಅಪಘಾತದಲ್ಲಿ ಒರ್ವ ಗಾಯಗೊಂಡು ಮೂರು ವಾಹನಗಳು ಜಖಂಗೊಂಡಿದೆ. ಗೂಡ್ಸ್ ಟೆಂಪೊವೊಂದು ಎರ್ಮಾಳು ಜಂಕ್ಷನ್ ನ ಸತ್ಕಾರ್ ಹೊಟೇಲ್ ಮುಂಭಾಗ ರಸ್ತೆ...
ಮಂಗಳೂರು : ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಅವರ ನಾಪತ್ತೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಸತತ 24 ಗಂಟೆಗಳ ಕಾರ್ಯಾಚರಣೆ.. ತಣ್ಣೀರುಬಾವಿ ತಂಡ, ಈಶ್ವರ್ ಮಲ್ಪೆ...
ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ನಡೆದಿದೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಅ. 5 ರಂದು ಹರಿಯಾಣ ವಿಧಾನಸಭಾ ಚುನಾವಣೆ ನಡೆದಿದೆ. ಈ ವೇಳೆಯಲ್ಲೇ ಖರ್ಗೆ...
ಸುರತ್ಕಲ್: ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ನಿಯಮಿತ ಸಂಘದ ಸುರತ್ಕಲ್ ಶಾಖೆಯಲ್ಲಿ ಅಲ್ಲಿನ ಅಧಿಕಾರಿಗಳು, ಸಿಬಂದಿಗಳು ಶಾಮೀಲಾಗಿ ನಕಲಿ ಲೆಕ್ಕ ತೋರಿಸಿ 2.10 ಕೋಟಿ ರೂ. ಚಿನ್ನಾಭರಣ ಸಾಲ ಹಾಗೂ ಠೇವಣಿ...
ಆ.23, 2023 ಭಾರತದ ಪಾಲಿನ ಸುವರ್ಣ ದಿನ. ಇಸ್ರೋವಿನ ಚಂದ್ರಯಾನ 3 ನೌಕೆ ದಕ್ಷಿಣ ಧ್ರುವ ಪ್ರದೇಶ ಇಳಿದು ವಿಶ್ವವೇ ಬೆರಗಾಗುವಂತ ಸಾಧನೆ ಮಾಡಿತ್ತು. ಇದೀಗ ಇಸ್ರೋ ಚಂದ್ರಯಾನ ಬಗೆಗಿನ ಮತ್ತೊಂದು ಅಚ್ಚರಿಯ ಸುದ್ದಿ...
ಬಂಟ್ವಾಳ : ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಅಪಾರ ಹಾನಿಯುಂಟಾದ ಘಟನೆ ನಡೆದಿದ್ದು, ಬಡಕುಟುಂಬದ ಕಷ್ಟಕ್ಕೆ ಗೆಳೆಯರ ಬಳಗ ಆರಿಕಲ್ಲು ನೆರವಾಗಿದೆ. ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಪಡ್ಡಂಗೆ ಶ್ರೀ ಕೇಶವ ಪೂಜಾರಿಯವರ ಮನೆಗೆ...
ಕಾಸರಗೋಡು : ಹೆಣ್ಣು ಕೊಟ್ಟ ಮಾವನನ್ನೇ ಕಬ್ಬಿಣದ ಸರಳಿನಿಂದ ಹೊಡೆದು ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಳೆ ವ್ಯಕ್ತಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ದೇರಳಕಟ್ಟೆ ನಿವಾಸಿ ಅನ್ವರ್ (32) ಎಂಬಾತ ಬಂಧಿತ ಆರೋಪಿ. ದಂಡೆಗೋಳಿ...
ಮಂಗಳೂರಿನ ಮಾರಿಪಳ್ಳದಲ್ಲಿ ತಡರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಸುಳ್ಯದ ಆಲೆಟ್ಟಿ ಗ್ರಾಮದ ನೆಡ್ಡಿಲು ವಾಸುದೇವ ಗೌಡ ರವರ ಪುತ್ರ ಇಂಜಿನಿಯರಿಂಗ್ ವಿದ್ಯಾರ್ಥಿ ಸೇವಂತ್ ನೆಡ್ಡಿಲು ಮೃತಪಟ್ಟ ಯುವಕ. ಪುತ್ತೂರಿನಿಂದ...
ಕಾರ್ಕಳ : ಸೆ. 17ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಲೈವ್ ಚಾನೆಲ್ ಅಸೋಸಿಯೇಶನ್ ಉದ್ಘಾಟನೆ ನಡೆದಿದ್ದು, ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ. ಕಾರ್ಕಳ – ಲೈವ್ ಅಸೋಸಿಯೇಶನ್ ದ.ಕ....