Mangalore and Udupi news
ಸುಬ್ರಮಣ್ಯ; ಮದುವೆಗೆ ವರನ ಕಡೆಯವರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್‌ ಪಲ್ಟಿ; 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

Category : Blog

Blogಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸಂಸದ ಬ್ರಿಜೇಶ್ ಚೌಟ ಪ್ರಯತ್ನಕ್ಕೆ ಸ್ಪಂದಿಸಿದ ಕೇಂದ್ರ ಪೆಟ್ರೋಲಿಯಂ ಸಚಿವಾಲಯ

Daksha Newsdesk
ಮಂಗಳೂರು : ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್‌ಪಿಎಲ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟು ಪಿಡಿಎಫ್ (ಭೂಮಿ ಕಳೆದುಕೊಂಡ ಕುಟುಂಬಸ್ಥರು) ಆಧಾರದಲ್ಲಿ ಉದ್ಯೋಗ ಪಡೆದಿದ್ದ 115 ಮಂದಿ ಜಿಎಂಪಿಎಲ್ (ಗೈಲ್ ಇಂಡಿಯಾ) ಕಂಪೆನಿಯಲ್ಲಿ ಉದ್ಯೋಗ...
Blogಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುರಾಜ್ಯ

ಕಾರ್ಕಳ: ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ – ವಿಡಿಯೋ ವೈರಲ್ – ಆಕ್ರೋಶ ವ್ಯಕ್ತ.!!

Daksha Newsdesk
ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈದ್ ಮಿಲಾದ್ ಪ್ರಯುಕ್ತ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಇದರ ವಿಡಿಯೋ ಈಗಾಗಲೇ ಬಹಳಷ್ಟು ವೈರಲ್ ಆಗಿದ್ದು, ಹಿಂದೂ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ....
Blog

ಕಾಪು: ಕಮರಿಗೆ ಬಿದ್ದ ಬಸ್ – ಪ್ರಯಾಣಿಕರು ಅಪಾಯದಿಂದ ಪಾರು.!!

Daksha Newsdesk
ಕಾಪು : ಉಡುಪಿಯಿಂದ ಕಾಪುವಿಗೆ ಬರುತ್ತಿದ್ದ ಖಾಸಗಿ ಸರ್ವಿಸ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳವಾರ ಬೆಳಿಗ್ಗೆ ಕಾಪುವಿನಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಉಳಿಯಾರಗೋಳಿ...
Blog

ಉಡುಪಿ: ಯುವ ಕಾಂಗ್ರೆಸ್ ಅಂತರಿಕ ಚುನಾವಣೆಗೆ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಬೆಂಬಲ ಕೋರಿದ ಅಭ್ಯರ್ಥಿ ಅರ್ಜುನ್ ನಾಯರಿ.!!

Daksha Newsdesk
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಂತರಿಕ ಚುನಾವಣೆಗೆ ಶಾಸಕ ಯಶಪಾಲ್ ಸುವರ್ಣ ಬೆಂಬಲ ಕೋರಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಭ್ಯರ್ಥಿ ಅರ್ಜುನ್ ನಾಯರಿ ಎಂಬ ವಿಷಯ ಸದ್ಯ ಸಂಚಲನ ಮೂಡಿಸಿರುವ ಘಟನೆ. ಪರ ವಿರೋಧ ಹಾಗೂ...
Blog

ಪ್ರಚೋದನಕಾರಿ ಹೇಳಿಕೆ: ಶರಣ್ ಪಂಪ್‌ವೆಲ್, ಪುನೀತ್ ಅತ್ತಾವರ ವಿರುದ್ಧ ಪ್ರಕರಣ ದಾಖಲು

Daksha Newsdesk
ಮಂಗಳೂರು: ಈದ್ ಮೀಲಾದ್ ಮೆರವಣಿಗೆಗೆ ಸಂಬ0ಧಿಸಿದ0ತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಶರಣ್ ಪಂಪ್‌ವೆಲ್ ಮತ್ತು ಪುನೀತ್ ಅತ್ತಾವರ ಅವರ ವಿರುದ್ಧ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಂಗಳೂರು...
Blogಅಪರಾಧರಾಜ್ಯ

ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಸರ್ಕಾರಿ ಶಾಲೆ ಶಿಕ್ಷಕ ಸಾದಿಕ್ ಬೇಗ್ ಅರೆಸ್ಟ್

Daksha Newsdesk
ಸರ್ಕಾರಿ ಶಾಲೆ ಶಿಕ್ಷಕನೋರ್ವ ತನ್ನದೇ ಶಾಲೆಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಿಕ್ಷಕ ಸಾದಿಕ್ ಬೇಗ್ ಬಂಧಿತ...
Blogಅಪರಾಧಉಡುಪಿರಾಜ್ಯ

ಉಡುಪಿ: ಕರ್ತವ್ಯ ಲೋಪ – ಕೋಟ ಸಬ್ ಇನ್ಸ್ ಪೆಕ್ಟರ್ ಗುರುನಾಥ ಹಾದಿಮನಿ ಅಮಾನತು.!!

Daksha Newsdesk
ಉಡುಪಿ ಜಿಲ್ಲೆಯ ಕೋಟ ಪೊಲೀಸ್‌ ಠಾಣಾ ಎಸ್ ಐ, ಗುರುನಾಥ ಹಾದಿಮನಿ ಅವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್. ಕೆ ಆದೇಶ ಮಾಡಿದ್ದಾರೆ. ಅಕ್ರಮ ಮರಳುಗಾರಿಕೆ ಪ್ರಕರಣವೊಂದರ ಸಂಬಂಧ ವರಿಷ್ಠಾಧಿಕಾರಿಗಳು,...
Blogಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡ

ಮಂಗಳೂರು: ಸಿಸಿಬಿ ಕಾರ್ಯಾಚರಣೆ – ಕೆಜಿಗಟ್ಟಲೆ ಗಾಂಜಾ ಸಹಿತ ಇಬ್ಬರು ಅರೆಸ್ಟ್.!

Daksha Newsdesk
ಮಂಗಳೂರು: ಒರಿಸ್ಸಾದಿಂದ ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಿಸಿ ತಂದು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಆರೋಪಿಗಳಿಂದ 8.650 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಒಡಿಶಾದ ಬುಲುಬಿರೊ(24) ಮತ್ತು ಪಶ್ಚಿಮ...
Blog

‘Fact Vid’ ಫೇಸ್ಬುಕ್ ಪೇಜ್ ಮೂಲಕ ಹಿಂದೂ ದೇವತೆಗಳ ಅಪಮಾನ FIR ದಾಖಲು. !

Daksha Newsdesk
ಮಂಗಳೂರು : ‘Fact Vid’ ಹೆಸರಿನ ಫೇಸ್ಬುಕ್ ಪೇಜ್ ಒಂದರಲ್ಲಿ ಅನೇಕ ದಿನಗಳಿಂದ AI (Artificial Intelligence) ತಾಂತ್ರಿಕ ಸಹಾಯದಿಂದ ಹಿಂದೂ ದೇವತೆಗಳ ಅಪಮಾನಾತ್ಮಕ ಮತ್ತು ಅಶ್ಲೀಲ ಫೋಟೋಗಳನ್ನು ನಿರಂತರವಾಗಿ ಫೇಸ್ಬುಕ್ ಜಾಲತಾಣದ ಮುಖಾಂತರ...
Blogಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡರಾಜ್ಯ

ಪರಿಸರ ಸೂಕ್ಷ್ಮ ಪ್ರದೇಶದಲ್ಲಿರುವ ಹೋಂಸ್ಟೇಗಳಿಗೆ ಅರಣ್ಯ ಇಲಾಖೆಯಿಂದ ನೋಟಿಸ್.!

Daksha Newsdesk
ಬೆಳ್ತಂಗಡಿ ತಾಲೂಕಿನಲ್ಲಿ ಕುದುರೇಮುಖ ರಾಷ್ಟ್ರೀಯ ಉದ್ಯಾನವನದೊಳಗೆ ಹಾಗೂ ಉದ್ಯಾನವನದ ಬಫರ್ ಝೋನ್ ಎಂದು ಗುರುತಿಸಲಾಗಿರುವ ಪರಿಸರ ಸೂಕ್ಷ್ಮ ಪ್ರದೇಶದಲ್ಲಿರುವ 54 ಹೋಂ ಸ್ಟೇಗಳಿಗೆ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದವರು ನೋಟಿಸ್ ನೀಡಿ ದಾಖಲೆಗಳನ್ನು ಹಾಜರುಪಡಿಸುವಂತೆ...