Category : Blog
ಕಾರ್ಕಳ: ಮೊಬೈಲ್ ಕೊಡಿಸಿಲ್ಲವೆಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ
ಕಾರ್ಕಳ: ನಂದಳಿಕೆ ಗ್ರಾಮದ ಕೊಡ್ಡರಬೆಟ್ಟು ಎಂಬಲ್ಲಿ ಮನೆಯವರು ಹೊಸ ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ಕಲ್ಲುಕೋರೆಯ ನೀರಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಮೃತರನ್ನು ನಂದಳಿಕೆಯ ಸುರೇಖಾ ಎಂಬವರ ಮಗ ಸುಮಂತ್ ದೇವಾಡಿಗ(16)...
ಮಂಗಳೂರು: ನಂತೂರು ಬಳಿ ಹೊತ್ತಿ ಉರಿದ ಕಾರು…!!
ಮಂಗಳೂರು: ಕಾರೊಂದು ಹೊತ್ತಿ ಉರಿದ ಘಟನೆ ನಗರದ ನಂತೂರು ಬಳಿ ನಡೆದಿದೆ. ಬಿಳಿ ಬಣ್ಣದ ಹುಂಡೈ ವೆರ್ನ ಕಾರಿನಲ್ಲಿ ದಾರಿ ಮಧ್ಯೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ ಎಂದು ತಿಳಿದು ಬಂದಿದೆ. ಪಾಲಿಕೆಯ ನೀರು...
ಸುರತ್ಕಲ್ : ಸಿಎನ್ಜಿ ಟ್ಯಾಂಕರ್ ಸೋರಿಕೆ : ಸ್ಥಳೀಯರಲ್ಲಿ ಆತಂಕ…!!
ಮಂಗಳೂರು: ಸಿಎನ್ಜಿ ಟ್ಯಾಂಕರ್ನಲ್ಲಿ ಸೋರಿಕೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಸುರತ್ಕಲ್ ಜಂಕ್ಷನ್ ಬಳಿಯ ಹರ್ಷಾ ಶೋರೂಂ ಸಮೀಪ ಶುಕ್ರವಾರ ರಾತ್ರಿ ಸಂಭವಿಸಿದೆ. ಬೈಕಂಪಾಡಿಯ ಗೇಲ್ ಪಂಪ್ನಿಂದ...
ಬಿ.ಸಿ. ರೋಡ್| ಇನ್ನೋವಾ ಕಾರು ಮುಖ್ಯ ವೃತ್ತಕ್ಕೆ ಢಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಾಯ
ಬಂಟ್ವಾಳ : ಇನೋವಾ ಕಾರೊಂದು ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಶನಿವಾರ ಮುಂಜಾನೆ 5ರ ವೇಳೆಗೆ ಬಿ.ಸಿ.ರೋಡಿನ...
ಮಲ್ಪೆ : ಅಂದರ್ ಬಾಹರ್ ಜುಗಾರಿ ಆಟ : 8 ಮಂದಿ ಅಂದರ್…!!
ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಜುಗಾರಿ ಆಟ ಆಡುತ್ತಿರುವ ಮಾಹಿತಿ ಮೇರೆಗೆ ಮಲ್ಪೆ ಪೊಲೀಸರು ದಾಳಿ ನಡೆಸಿ 8 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತ...
ಉಡುಪಿ : ವ್ಯಕ್ತಿಯೋರ್ವರಿಗೆ ಟೆಲಿಗ್ರಾಂ ಆಪ್ನಲ್ಲಿ ಲಕ್ಷಾಂತರ ರೂಪಾಯಿ ವಂಚನೆ…!!
ಉಡುಪಿ: ನಗರದ ಸಮೀಪ ವ್ಯಕ್ತಿಯೊಬ್ಬರು ಟೆಲಿಗ್ರಾಂ ಆಪ್ನಲ್ಲಿ ಬಂದ 3011 ಎಂಬ ಗ್ರೂಪ್ನಲ್ಲಿ ಇನ್ವೆಸ್ಟ್ಮೆಂಟ್ ಲಾಭಾಂಶದ ಕುರಿತಾಗಿ ಮೆಸೇಜ್ ಬಂದಿದ್ದು, ಹೊಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡಿವುದಾಗಿ ಹೇಳಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ...
‘ವೃಕ್ಷಮಾತೆ’ ಶತಾಯುಷಿ ಸಾಲುಮರದ ತಿಮ್ಮಕ್ಕ ನಿಧನ
ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ (114) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ...
ಹಲವು ವಾಹನಗಳಿಗೆ ಟ್ರಕ್ ಡಿಕ್ಕಿ: ಕನಿಷ್ಠ 8 ಮಂದಿ ಮೃತ್ಯು, 20ಮಂದಿಗೆ ಗಾಯ
ಮುಂಬೈ: ವೇಗವಾಗಿ ಬಂದ ಟ್ರಕ್ವೊಂದು ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಡಿಕ್ಕಿಯಾಗಿ ಕನಿಷ್ಠ 8 ಮಂದಿ ಮೃತಪಟ್ಟಿದ್ದು, 20ಮಂದಿ ಗಾಯಗೊಂಡಿರುವ ಘಟನೆ ಪುಣೆಯ ನವಲೆ ಸೇತುವೆಯ ಸಮೀಪ ಗುರುವಾರ ವರದಿಯಾಗಿದೆ. ಈ ಘಟನೆ ಸಿನ್ನಗಡ...
ಕಾರ್ಕಳ : ಕಾಲೇಜು ವಿದ್ಯಾರ್ಥಿಯೋರ್ವ ಕಲ್ಲುಕೋರೆಯ ನೀರಿಗೆ ಹಾರಿ ಆತ್ಮಹತ್ಯೆ…!!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಕಾಲೇಜು ವಿದ್ಯಾರ್ಥಿಯೋರ್ವ ತಾಯಿಯೊಂದಿಗೆ ಜಗಳ ಮಾಡಿ ಮನೆ ಬಿಟ್ಟು ಬಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಸುಮಂತ ದೇವಾಡಿಗ ಎಂದು ತಿಳಿಯಲಾಗಿದೆ.ಕಾರ್ಕಳ ಪೊಲೀಸ್...
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಆಯತಪ್ಪಿ ನೀರಿಗೆ ಬಿದ್ದು ಮೀನುಗಾರ ಸಾವು
ಭಟ್ಕಳ: ಮೀನುಗಾರನೋರ್ವ ಮೀನುಗಾರಿಗೆ ಸಂದರ್ಭದಲ್ಲಿ ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಭಟ್ಕಳದ ಮಾವಿನಕುರ್ವೆ ಬಂದರ್ ಬಳಿ ಗುರುವಾರ ಸಂಭವಿಸಿದೆ. ಮೃತರನ್ನು ಶ್ರೀಧರ್ ಪರಮೇಶ್ವರ್ ಖಾರ್ವಿ ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಅವರು ಮೀನುಗಾರಿಕೆಗಾಗಿ...

