Category : Blog
ಕಾರ್ಕಳ : ಮನೆಯಲ್ಲಿ ಜಿಂಕೆ ಮಾಂಸ ಪತ್ತೆ : ಓರ್ವ ವಶಕ್ಕೆ : ಇಬ್ಬರು ಪರಾರಿ….!!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ತೆಳ್ಳಾರಿನ ಮನೆಯಲ್ಲಿ 17 ಕೆಜಿ ಜಿಂಕೆ ಮಾಂಸ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಅಕ್ರಮ ಗೋ ಹತ್ಯೆ ಪ್ರಕರಣದ ಸುಳಿವು ಆಧರಿಸಿ ಗ್ರಾಮಾಂತರ ಠಾಣೆ...
ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ; ಆರೋಪಿಯ ಬಂಧನ
ಬೆಳ್ತಂಗಡಿ:ಕುತ್ಲೂರಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ ಆರೋಪಿಯೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಇತ್ತೆ ಬರ್ಪೆ ಅಬೂಬಕರ್(71) ಎಂದು ತಿಳಿದು ಬಂದಿದೆ. ನಾರವಿ ಗ್ರಾಮದ ಕುತ್ಲೂರಿನ...
ಮಂಗಳೂರು: ಕೆಲಸಕ್ಕೆಂದು ಮನೆಯಿಂದ ತೆರಳಿದ ಮಹಿಳೆ ನಾಪತ್ತೆ..!
ಮಂಗಳೂರು: ನಗರದ ಮಾಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಕೆಲಸಕ್ಕೆಂದು ಮನೆಯಿಂದ ತೆರಳಿ ಬಳಿಕ ನಾಪತ್ತೆಯಾಗಿರುವ ಘಟನೆ ನಡೆದಿದೆ. ಜಪ್ಪು ಸೂಟರ್ ಪೇಟೆಯ ಕುಮಾರ್ ಎಂಬವರ ಪತ್ನಿ ಸುಮಾ ಎನ್.(24) ನಾಪತ್ತೆಯಾದವರು. ಸೋಮವಾರ ಬೆಳಗ್ಗೆ ಮನೆಯಿಂದ...
ಬ್ರಹ್ಮಾವರ : ಅಕ್ರಮ ಮರಳು ಸಾಗಾಟ : ಟಿಪ್ಪರ್ ವಶಕ್ಕೆ…!!
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಹತ್ತಿರ ಪೊಲೀಸರು ಮಾಹಿತಿ ಮೇರೆಗೆ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಟಿಪ್ಪರ್ ನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ವಿವರ...
ಉಪ್ಪಿನಂಗಡಿ: ವಿದ್ಯಾರ್ಥಿನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ!!
ಉಪ್ಪಿನಂಗಡಿ: 10ನೇ ತರಗತಿವಿದ್ಯಾರ್ಥಿನಿಯೋರ್ವಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಪ್ಪಿನಂಗಡಿ ಸಮೀಪದ ಇಳಂತಿಲ ಗ್ರಾಮದಲ್ಲಿ ನಡೆದಿದೆ.ಮೃತ ವಿದ್ಯಾರ್ಥಿನಿಯನ್ನು ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಹರ್ಷಿತಾ (15) ಎಂದು ಗುರುತಿಸಲಾಗಿದೆ.ಹರ್ಷಿತಾ ಉಪ್ಪಿನಂಗಡಿ ಸರ್ಕಾರಿ...
ಉಡುಪಿ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಉಡುಪಿ: ಪರ್ಕಳ ಪಟ್ಟಣದ ಬಳಿ ಕುಸಿದು ಬಿದ್ದಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ತಕ್ಷಣ ಅವರನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಆಂಬುಲೆನ್ಸ್ ಮೂಲಕ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ...
ನಟ ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಮಾಡಿದ್ದ ಆರೋಪಿ ಸೆರೆ…!!
ಬೆಂಗಳೂರು: ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣ ಸಂಬಂಧ ಆರೋಪಿ ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬಾತನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಬಂಧನಕ್ಕೆಂದು ಬಿಹಾರಕ್ಕೆ ಹೋದ ಪೊಲೀಸರೇ...
ಮಂಗಳೂರು: ಗಾಂಜಾ ಸೇವನೆ; ಇಬ್ಬರ ಬಂಧನ
ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎಕ್ಕೂರು ಮೈದಾನದ ಬಳಿ ಮತ್ತು ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಎಕ್ಕೂರಿನಲ್ಲಿ ಹರಿಪ್ರಸಾದ್ ನನ್ನು...
ಬಾವಿಗೆ ಬಿದ್ದ ವೃದ್ಧ, ಕಾರ್ಮಿಕನ ರಕ್ಷಣೆ
ಕಾಸರಗೋಡು: ನಗರದ ತಳಂಗರೆಯ ಪಳ್ಳಿಕ್ಕಾಲ್ ಪ್ರದೇಶದಲ್ಲಿ ಬಾವಿಗೆ ಬಿದ್ದ ವೃದ್ಧನನ್ನು ರಕ್ಷಿಸಲು ಇಳಿದ ಕಾರ್ಮಿಕನೂ ಮೇಲಕ್ಕೆ ಬರಲಾಗದೆ ಸಿಲುಕಿಕೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ. ಸುಮಾರು 15 ಅಡಿ ಆಳದ ಬಾವಿಗೆ 74 ವರ್ಷದ...
ಶಿರ್ವ : ವ್ಯಕ್ತಿಯೋರ್ವರು ಎರಡನೇ ಮಹಡಿಯಲ್ಲಿ ಕೆಲಸ ಮಾಡುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತ್ಯು…!!
ಶಿರ್ವ: ಉಡುಪಿ ಜಿಲ್ಲೆಯ ಶಿರ್ವಾ ವ್ಯಕ್ತಿಯೋರ್ವರು ಎರಡನೇ ಮಹಡಿಯಲ್ಲಿ ಕೆಲಸ ಮಾಡುವಾಗ ಆಕಸ್ಮಿಕವಾಗಿ ಕಾಲು ಜಾರಿ ನೆಲಕ್ಕೆ ಬಿದ್ದು ಮೃತಪಟ್ಟ ಘಟಕದ ಸಂಭವಿಸಿದೆ. ಸಾವನ್ನಪ್ಪಿದ ವ್ಯಕ್ತಿ ಮೋಹನ್ ಆಚಾರ್ಯ ಎಂದು ತಿಳಿದು ಬಂದಿದೆ. ಈ...

