Mangalore and Udupi news

Category : Blog

Blog

ವಿದ್ಯಾರ್ಥಿನಿ ಮೇಲೆ ಟ್ಯೂಷನ್ ಶಿಕ್ಷಕನಿಂದ ಅತ್ಯಾಚಾರ; ಗರ್ಭಪಾತ ಮಾಡಿಸಲು ಹೋದ ವಿದ್ಯಾರ್ಥಿನಿ ಏನಾದಳು?

Daksha Newsdesk
ಮಹಾರಾಷ್ಟ್ರ: ಇಲ್ಲಿನ ಯವತ್ಮಾಳ ಜಿಲ್ಲೆಯ ಪುಸದ್ ಪಟ್ಟಣದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಗರ್ಭಪಾತ ಮಾತ್ರೆ ಸೇವಿಸಿದ ನಂತರ 12 ನೇ ತರಗತಿಯ ಅಪ್ರಾಪ್ತ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಈ ಘಟನೆ ನಾಗರಿಕ ಸಮಾಜವೇ ಬೆಚ್ಚಿಬೀಳುವಂತೆ...
Blog

ಪೊಲೀಸ್ ಜೀಪ್ ಗೆ ಢಿಕ್ಕಿ; ಗಾಯ

Daksha Newsdesk
ಬಂಟ್ವಾಳ: ಇಲ್ಲಿನ ಪುಂಜಾಲಕಟ್ಟೆ ಎಂಬಲ್ಲಿ ದ್ವಿಚಕ್ರ ವಾಹನ ಸವಾರ ವಿದ್ಯಾರ್ಥಿಯು ನಿಯಂತ್ರಣ ತಪ್ಪಿ ಪೊಲೀಸ್ ಜೀಪ್ ಗೆ ಢಿಕ್ಕಿ ಹೊಡೆದ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಪಿಲಾತಬೆಟ್ಟು ನಿವಾಸಿ ಹರ್ಷಿತ್ (19) ಎನ್ನಲಾಗಿದೆ....
Blog

ಬಂಟ್ವಾಳ : ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ : ಆರೋಪಿ ನಾರಾಯಣ ಸೆರೆ…!!

Daksha Newsdesk
ಬಂಟ್ವಾಳ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ನಾರಾಯಣ (42) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ....
Blog

ಯಲ್ಲಾಪುರ| ಕಾನೂರು ಜಲಪಾತಕ್ಕೆ ಕಾಲುಜಾರಿ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ನಾಪತ್ತೆ

Daksha Newsdesk
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಾನೂರು ಜಲಪಾತಕ್ಕೆ ಪ್ರವಾಸ ಹೋಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲಾದ ಘಟನೆ ನಡೆದಿದೆ. ಧಾರವಾಡ ಮೂಲದ ಸುಹೇಲ್ ಸೈಯದ್ ಅಲಿ ಶೇಖ್ (21) ನಾಪತ್ತೆಯಾದ ಇಂಜಿನಿಯರಿಂಗ್ ವಿದ್ಯಾರ್ಥಿ...
Blog

ಸ್ಕೂಟಿಗೆ ಅಪರಿಚಿತ ವಾಹನ ಢಿಕ್ಕಿ : ಯುವಕ ಸ್ಥಳದಲ್ಲಿಯೇ ಮೃತ್ಯು…!!

Daksha Newsdesk
ಕಾಪು: ಸೆಪ್ಟೆಂಬರ್ 22ರಂದು ಕಾಪುವಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 21 ವರ್ಷದ ಅನುಷ್ ಭಂಡಾರಿ ಸಾವನ್ನಪ್ಪಿದ್ದಾರೆ. ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಸಂತೆಕಟ್ಟೆ-ಕಲ್ಲಿಯನ್‌ಪುರ ನಿವಾಸಿ ಅನುಷ್ ತನ್ನ ಸ್ಕೂಟರ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ...
Blog

ಕಾರ್ಕಳ: ಬಸ್-ಕಾರಿನ ನಡುವೆ ಮುಖಾಮುಖಿ ಡಿಕ್ಕಿ

Daksha Newsdesk
ಕಾರ್ಕಳ: ಬಸ್‌ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಕುಕ್ಕುಂದೂರು ತೋಟಗಾರಿಕೆ ಇಲಾಖೆಯ ಫಾರ್ಮ್ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ. ಉಡುಪಿಯಿಂದ ಕಾರ್ಕಳದತ್ತ ಬರುತ್ತಿದ್ದ ಕಾರು ಚಾಲಕನ ನಿದ್ದೆಯ ಮಂಪರಿನಿಂದಾಗಿ ನಿಯಂತ್ರಣ ಕಳೆದುಕೊಂಡು...
Blog

ಪಣಂಬೂರು ಕಡಲ ಕಿನಾರೆಯಲ್ಲಿ ಯುವಕನ ಶವ ಪತ್ತೆ

Daksha Newsdesk
ಮಂಗಳೂರು: ಪಣಂಬೂರು ಕಡಲ ಕಿನಾರೆಯಲ್ಲಿ ಸುಮಾರು 25-30 ವರ್ಷ ಪ್ರಾಯದ ಅಪರಿಚಿತ ಯುವಕನ ಶವ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಸುಮಾರು 5.5 ಅಡಿ ಎತ್ತರ, ಕಾಫಿ ಬಣ್ಣದ ಟ್ರ್ಯಾಕ್ ಪ್ಯಾಂಟ್ ಧರಿಸಿದ್ದು, ದೇಹದಲ್ಲಿ ಇತರ...
Blog

ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ : ಓರ್ವನ ಬಂಧನ : ಗೋವುಗಳ ರಕ್ಷಣೆ….!!

Daksha Newsdesk
ಬಂಟ್ವಾಳ : ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು 9 ಜಾನುವಾರು, ವಧೆ ಮಾಡಿದ ಹಸುವಿನ ಮಾಂಸ, ಕೃತ್ಯಕ್ಕೆ ಬಳಸಿದ ಅಟೋ ರಿಕ್ಷಾ ಸಹಿತ ಓರ್ವನನ್ನು ಬಂಧಿಸಿದ ಘಟನೆ ಸಂಗಬೆಟ್ಟು...
Blog

ಕಟಪಾಡಿ : ಸುಳ್ಳು ಆರೋಪಕ್ಕೆ ಬೇಸತ್ತು ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಶೇಕ್ ಅಬ್ದುಲ್ಲಾ…!!

Daksha Newsdesk
ಉಡುಪಿ : ತನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿ ಅದರ ಕುರಿತ ವಿಡಿಯೋ ಮಾಡಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನ ಘಟನೆ ಕಟಪಾಡಿ ಸಮೀಪದ ಸುಭಾಷ್ ನಗರ ಎಂಬಲ್ಲಿ ರವಿವಾರ ರಾತ್ರಿ...
Blog

ಮಹಾಚಂಡಿಕಾಹೋಮದ *ಉಗ್ರಾಣ ಮುಹೂರ್ತ* ಹಸಿರು ಹೊರೆಕಾಣಿಕೆಯ ಕೇಂದ್ರವನ್ನು ಸೋಮವಾರ ಸಂಜೆ 6.30ಕ್ಕೆ ಅತಿಥಿ ಗಣ್ಯರ ಸಮ್ಮುಖದಲ್ಲಿ ನಡೆಯಿತು.

Daksha Newsdesk
ಭಜನೆಯ ಮುಖಾಂತರ ಪ್ರಾರಂಭವಾಗಿ ಶಾಲೆಯ ಶಾರದಾ ಮಾತೆಗೆ ಪೂಜೆ ಮತ್ತು ಕಾರ್ಯಕ್ರಮದ ಅತಿಥಿಗಳಾಗಿ ಶ್ರೀ ತಿಲಕ್ ರಾಜ್ ಕಾಟಿಪಳ್ಳ ಆರಾಧಕರು ಕೊರಗಜ್ಜ ದೈವಸ್ಥಾನ ಕಾಟಿಪಳ್ಳ, ಚಂದ್ರಶೇಖರ್ ಶೆಟ್ಟಿ ಕುಳಾಯಿ ಪ್ರಧಾನ ಕಾರ್ಯದರ್ಶಿಗಳು ಗಣೇಶೋತ್ಸವ ಸೇವಾ...