Category : Blog
ದೆಹಲಿ ಸ್ಫೋಟಕ್ಕೆ ಸಂಬಂಧಿಸಿದ ಸಂಚುಕೋರರನ್ನು ಬಿಡಬೇಡಿ, ಬೇಟೆಯಾಡಿ ಶಿಕ್ಷಿಸಿ – ಅಮಿತ್ ಶಾ
ದೆಹಲಿಯ ಕೆಂಪು ಕೋಟೆ ಬಳಿ ನಡೆದ ಭೀಕರ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಭೆ ನಡೆಸಿದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.ಸಂಚುಕೋರರನ್ನು ಪತ್ತೆ ಹಚ್ಚಿ ಶಿಕ್ಷಿಸುವಂತೆ ಅಧಿಕಾರಿಗಳಿಗೆ...
ಕಾರ್ಕಳ : ನಲ್ಲೂರಿನಲ್ಲಿ ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ : 200 ಕೆಜಿಗಿಂತ ಅಧಿಕ ದನದ ಮಾಂಸ ವಶಕ್ಕೆ…!!
ಪ್ರಮುಖ ಆರೋಪಿ ಅಶ್ರಫ್ ಸೇರಿದಂತೆ ಮೂವರು ಎಸ್ಕೇಪ್… ಕಾರ್ಕಳ : ನಲ್ಲೂರು ಗ್ರಾಮದ ಕರ್ಮರಟ್ಟೆ ಪಡೀಲುಬೆಟ್ಟು ಎಂಬಲ್ಲಿ ಅಕ್ರಮ ಕಸಾಯಿಖಾನೆಗೆ ಪೊಲೀಸರು ದಾಳಿ ನಡೆಸಿ, 200 ಕೆಜಿ ಗಿಂತ ಅಧಿಕ ದನದ ಮಾಂಸವನ್ನು ವಸಪಡಿಸಿಕೊಂಡಿದ್ದಾರೆ.ದಾಳಿಯ...
ಕಾರ್ಕಳ: ಸ್ಕೂಟರ್ ಗೆ ಬಸ್ ಡಿಕ್ಕಿ; ಸವಾರ ಮೃತ್ಯು
ಕಾರ್ಕಳ: ಬೆಲ್ಮಣ್ ಗ್ರಾಮದ ಜಂತ್ರ ಎಂಬಲ್ಲಿ ಬಸೊಂದು ಸ್ಕೂಟರ್ ಗೆ ಡಿಕ್ಕಿಯಾಗಿ ಸವಾರರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕಾರ್ಕಳ ಕುಂಟಲ್ಪಾಡಿಯ ರೋಬರ್ಟ್ ಜೋಸೆಫ್ ಟೆಲ್ಲಿಸ್ (68) ಎಂದು ಗುರುತಿಸಲಾಗಿದೆ. ಇವರು ನ.9ರಂದು ಸಂಜೆ...
ಇಸ್ಪೀಟು ಜುಗಾರಿ ಆಟ : ಮೂವರು ಅರೆಸ್ಟ್….!!
ಶಿರ್ವಾ: ಉಡುಪಿ ಜಿಲ್ಲೆಯ ಶಿರ್ವಾ ಸಮೀಪ ಸಾರ್ವಜನಿಕ ರಸ್ತೆಯ ಬಳಿ ಬೀದಿ ದೀಪದ ಕೆಳಗೆ ನೆಲದಲ್ಲಿ ಕುಳಿತು ಹಣವನ್ನು ಪಣವಾಗಿ ಇಡುತ್ತಾ ಇಸ್ಪೀಟ್ ಜುಗಾರಿ ಆಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಮೂರು...
ಉಡುಪಿ; ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿ ಶವವಾಗಿ ನದಿಯಲ್ಲಿ ಪತ್ತೆ
ಹಿರಿಯಡ್ಕ : ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪದ ಭಾನುವಾರದಿಂದ ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿ ಶವವಾಗಿ ಪತ್ತೆಯಾದ ಘಟನೆ ಪೆರ್ಡೂರು ಅಲಂಗಾರು ಬಳಿಯ ನದಿಯಲ್ಲಿ ಇಂದು ಸಂಭವಿಸಿದೆ.ಮೃತ ವಿದ್ಯಾರ್ಥಿಯನ್ನು ಪೆರ್ಡೂರು ನಿವಾಸಿ ಶ್ರೀಶನ್ ಶೆಟ್ಟಿ...
ಮಲ್ಪೆ : ನೀರಿಗೆ ಬಿದ್ದು ಮೀನುಗಾರ ಮೃತ್ಯು…!!
ಮಲ್ಪೆ: ಬೋಟಿನಿಂದ ಮಲ್ಪೆ ಧಕ್ಕೆಯ ನೀರಿಗೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ನ.7ರಂದು ನಡೆದಿದೆ. ಮೃತರನ್ನು ಕೇರಳ ತಿರುವನಂತಪುರದ ರಥೀಶ್ (37) ಎಂದು ಗುರುತಿಸಲಾಗಿದೆ. ಮಲ್ಪೆ ಬಂದರಿನಲ್ಲಿ ಬೋಟಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಇವರು,...
ಬೆಳ್ತಂಗಡಿ: 13 ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳನ ಸೆರೆ
ಬೆಳ್ತಂಗಡಿ: ಮಾಲಾಡಿ ಗ್ರಾಮದಲ್ಲಿ ವಿದೇಶದಲ್ಲಿದ್ದ ಮಹಿಳೆಯ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಕೇರಳ ಮೂಲದ ಆರೋಪಿಯನ್ನು ಸ್ಥಳೀಯರ ಸಹಾಯದಿಂದ ಹಿಡಿದು, ಪೂಂಜಾಲಕಟ್ಟೆ ಪೊಲೀಸರಿಗೆ ಒಪ್ಪಿಸಿದ ಘಟನೆ ನ.9 ರಂದು ಬೆಳಿಗ್ಗೆ ನಡೆದಿದೆ. ಪಿರ್ಯಾದಿದಾರರಾದ ಪ್ರಕಾಶ್ ಶೆಟ್ಟಿ...
ನವದೆಹಲಿ : ಕೆಂಪು ಕೋಟೆ ಸಮೀಪ ಕಾರು ಸ್ಫೋಟ : 11 ಮಂದಿ ಸಾವು…!!
ದೆಹಲಿ : ನವದೆಹಲಿಯ ಕೆಂಪುಕೋಟೆ ಬಳಿ ಸಂಜೆ 6.52ರ ಸುಮಾರಿಗೆ ಮಾರುತಿ ಇಕೋ ಕಾರು ಸ್ಫೋಟಗೊಂಡು, ಅದರ ಹಿಂದೆಯಿದ್ದ ವಾಹನಗಳು ಹಾಗೂ ಪಕ್ಕದ ಅಂಗಡಿಗಳಿಗೂ ಬೆಂಕಿ ಹರಡಿತು. ಈ ಭೀಕರ ಸ್ಫೋಟದಲ್ಲಿ ದೇಹದ ಭಾಗಗಳು...
ಮಣಿಪಾಲ : ಯುವಕರ ತಂಡದಿಂದ ಮಾರಾಮಾರಿ : ವಿಡಿಯೋ ವೈರಲ್ ಬೆನ್ನಲ್ಲೇ ಪ್ರಕರಣ ದಾಖಲು…!!
ಮಣಿಪಾಲ : ಪಬ್ ಒಂದರ ಹತ್ತಿರ ಎರಡು ಗುಂಪುಗಳ ಮಧ್ಯೆ ತಡರಾತ್ರಿ ಹೊಡೆದಾಟ ನಡೆಸಿವೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕರ ಎರಡು ತಂಡಗಳು ನಡು ರಸ್ತೆ ಮಧ್ಯೆಯೇ ತಳ್ಳಾಡಿಕೊಂಡು...
ಸೂರಿಕುಮೇರು ಚರ್ಚ್ನಲ್ಲಿ ಭಾತೃತ್ವದ ಭಾನುವಾರ ಭಕ್ತಿಭಾವದಿಂದ ಆಚರಣೆ
ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್ನಲ್ಲಿ ಇಂದು ನವಂಬರ್ 9ರಂದು ಭಾತೃತ್ವದ ಭಾನುವಾರವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಂಗಳೂರು ಧರ್ಮಕ್ಷೇತ್ರದ ಎಸ್ಟೇಟ್ ಮ್ಯಾನೇಜರ್ ವಂದನೀಯ ಫಾದರ್ ಮ್ಯಾಕ್ಸಿಂ ರುಜಾರಿಯೊರವರು ಪ್ರದಾನ ಧರ್ಮಗುರುಗಳಾಗಿ ಆಗಮಿಸಿ ದಿವ್ಯ...

