Category : Blog
ಸೈಪುದ್ದೀನ್ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ….!!
ಉಡುಪಿ : ನಗರದ ಖಾಸಗಿ ಬಸ್ ಮಾಲಕ ಸೈಪುದ್ದೀನ್ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು 1) ಮಹಮದ್ ಫೈಸಲ್ ಖಾನ್(27), 2) ಮೊಹಮದ್ ಶರೀಫ್ (37). 3)ಅಬ್ದುಲ್ ಶುಕುರ್(43) ಎಂದು...
ಬಜ್ಪೆ: ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ, ನಗ್ನ ಫೊಟೊ ಪಡೆದುಕೊಂಡು ನಿರಂತರ ಲೈಂಗಿಕ ದೌರ್ಜನ್ಯ : ಹಿಂಜಾವೇ ಮುಖಂಡನ ವಿರುದ್ಧ ಪ್ರಕರಣ ದಾಖಲು…!!
ಬಜ್ಪೆ: ಯುವತಿಯೋರ್ವಳನ್ನು ಅತ್ಯಾಚಾರಕ್ಕೆಯತ್ನಿಸಿ ಆಕೆಯ ನಗ್ನ ಫೊಟೊಗಳನ್ನು ಪಡೆದುಕೊಂಡು ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಮತ್ತು ಕೊಲೆ ಬೆದರಿಕೆ ಹಾಕಿರುವ ಕುರಿತು ಹಿಂದೂ ಜಾಗರಣ ವೇದಿಕೆ ಮುಖಂಡ ಸಮಿತ್ ರಾಜ್ ವಿರುದ್ಧ ಶನಿವಾರ ಬಜ್ಪೆ...
ಬೆಳ್ತಂಗಡಿ: ಟಿಪ್ಪರ್-ಕಾರು ಡಿಕ್ಕಿ; ಓರ್ವ ಗಂಭೀರ
ಬೆಳ್ತಂಗಡಿ: ಲಾಯಿಲ ಗ್ರಾಮದ ಕಾಶಿಬೆಟ್ಟು ಬಳಿ ಟಿಪ್ಪರ್ ಹಾಗೂ ಕಾರು ಡಿಕ್ಕಿಯಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ಉಜಿರೆ ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಟಿಪ್ಪರ್...
ಉಡುಪಿ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಇನೋವಾ ಕಾರ್ ಪಲ್ಟಿ : ಪ್ರಯಾಣಿಕರು ಅಪಾಯದಿಂದ ಪಾರು…!!
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ಮನೆಯ ಆವರಣ ಗೋಡೆಗೆ ಗುದ್ದಿದ ಘಟನೆ ಕುಂಜಿಬೆಟ್ಟು ಹೋಂಡಾ ಶೋರೂಮ್ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಸಣ್ಣಪುಟ್ಟ...
ಸೈಫುದ್ದೀನ್ ಹತ್ಯೆ ಪ್ರಕರಣ; ಆರೋಪಿಗಳ ಸುಳಿವು ಲಭ್ಯ..!
ಮಲ್ಪೆ: ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ನನ್ನು ಮೂವರು ದುಷ್ಕರ್ಮಿಗಳು ಮಾರಕಾಯಧಗಳಿಂದ ಹತ್ಯೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಕೊಲೆ ನಡೆದ...
ಎಕೆ.ಎಮ್.ಎಸ್. ಬಸ್ ಮಾಲಕ, ರೌಡಿ ಶೀಟರ್ ಸೈಫ್ ಭೀಕರ ಹತ್ಯೆ
ಉಡುಪಿ: ಎಕೆಎಂಎಸ್ ಬಸ್ ಮಾಲೀಕ, ಉದ್ಯಮಿ, ಆತ್ರಾಡಿ ನಿವಾಸಿ ಸೈಪುದ್ದೀನ್ ಎಂಬಾತನನ್ನು ದುಷ್ಕರ್ಮಿಗಳ ತಂಡವು ಭೀಕರವಾಗಿ ಹತ್ಯೆಗೈದ ಘಟನೆ ಮಲ್ಪೆ ಕೊಡವೂರಿನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ....
ಮಹಿಳೆಯೊಬ್ಬರ ಕ್ರೆಡಿಟ್ ಕಾರ್ಡ್ ನಿಂದ ಲಕ್ಷಾಂತರ ರೂ. ಎಗರಿಸಿದ ಖದೀಮರು…!!
ಉಡುಪಿ: ಮಹಿಳೆಯೊಬ್ಬರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿಗಳು ಐಮೊಬೈಲ್ ಆ್ಯಪ್ ಮೂಲಕ ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡನಿಂದ ಒಟ್ಟು 4,31,697 – ರೂ. ಹಣವನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಮಣಿಪಾಲದ...
ದುಬೈನಲ್ಲಿ ನಿಧನರಾದ ಉದ್ಯಮಿ ತಿಲಕಾನಂದ ಪೂಜಾರಿ ಅವರ ಮೃತದೇಹ ಯಶಸ್ವಿ ತಾಯ್ನಾಡಿಗೆ ರವಾನೆ
ಉಪ್ಪಿನಂಗಡಿ: ಮೃತರಾದ ತಿಲಕಾನಂದ ಪೂಜಾರಿ ಅವರ ಕುಟುಂಬವು, ಮೃತದೇಹವನ್ನು ಶೀಘ್ರವಾಗಿ ತಾಯ್ನಾಡಿಗೆ ಸಾಗಿಸಲು ಸೂಕ್ತ ವ್ಯಕ್ತಿಗಳ ಸಂಪರ್ಕಕ್ಕಾಗಿ ಶ್ರಮಿಸುತ್ತಿದ್ದಾಗ, ಕೆಸಿಎಫ್ನ ಪರಿಚಯವು ನಿರೀಕ್ಷೆಯಂತೆ ಫಲಕಾರಿಯಾಯಿತು. ಸೌದಿ ಅರೇಬಿಯಾದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಅಶ್ರಫ್ ನೀರಕಟ್ಟೆ ಅವರ...
ಮಂಗಳೂರು: ಕುದ್ರೋಳಿದ ಸಿರಿ ತುಳು ಭಕ್ತಿ ಸುಗಿಪು ಆಲ್ಬಂ ಹಾಡು ಬಿಡುಗಡೆ
ಮಂಗಳೂರು: ಕಾರ್ಣಿಕೊದ ಸತ್ಯೊಲು ಅರ್ಪಿಸುವ ಕುದ್ರೋಳಿದ ಸಿರಿ ತುಳು ಭಕ್ತಿ ಸುಗಿಪು ಆಲ್ಬಂ ಹಾಡು ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಂಡಿದೆ. ಸಪ್ತಸ್ವರ ಆರ್ಕೆಸ್ಟ್ರಾ ನಿರ್ಮಾಣದಲ್ಲಿ, ಪ್ರಮೀಳಾ ದೀಪಕ್ ಪೆರ್ಮುದೆ ಅವರ ಸಾಹಿತ್ಯದಲ್ಲಿ ಮೂಡಿಬಂದಿದೆ. ವಿನೋದ್...
4 ವರ್ಷದ ಬಾಲಕ ಚರಂಡಿಗೆ ಬಿದ್ದು ಮೃತ್ಯು ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ ಆರೋಪ
ಬಳ್ಳಾರಿ: ಚರಂಡಿ ಗುಂಡಿಗೆ ಬಿದ್ದು ಬಾಲಕ ದಾರುಣವಾಗಿ ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದಲ್ಲಿ ನಡೆದಿದೆ. ಕುರೇಕುಪ್ಪದ 6ನೇ ವಾರ್ಡ್ ಪಿ ಅರವಿಂದ್ (4) ಮೃತ ಬಾಲಕ. ಸಂಜೆ ಆಟವಾಡುತ್ತಾ...

