Category : Blog
ಅರಬ್ಬಿ ಸಮುದ್ರದಲ್ಲಿ ಬಿರುಗಾಳಿ ಸಾಧ್ಯತೆ : ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ
ಉಡುಪಿ:ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆ, ಜುಲೈ 18 ರ ವರೆಗೆ ಜಿಲ್ಲೆಯ ಎಲ್ಲಾ ಮೀನುಗಾರರು ಸಮುದ್ರಕ್ಕೆ ತೆರಳಬಾರದು ಹಾಗೂ ಸಾಂಪ್ರದಾಯಿಕ...
ಮೂಡುಬಿದಿರೆ ಕಾಲೇಜು ವಿದ್ಯಾರ್ಥಿನಿ ಮೇಲೆ ಉಪನ್ಯಾಸಕರ ಸೇರಿ ಮೂವರಿಂದ ಗ್ಯಾಂಗ್‌ರೇಪ್ ಆರೋಪ: ಬೆಂಗಳೂರಿನಲ್ಲಿ ಮೂವರು ಆರೋಪಿಗಳ ಬಂಧನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ವಿದ್ಯಾರ್ಥಿನಿಯ ಮೇಲೆ ಅದೇ ಕಾಲೇಜಿನ ಇಬ್ಬರು ಉಪನ್ಯಾಸಕರು ಹಾಗೂ ಮತ್ತೋರ್ವ ವಿದ್ಯಾರ್ಥಿ ಸೇರಿ ಮೂವರು ನಿರಂತರ ಅತ್ಯಾಚಾರ ಎಸಗಿದ್ದ ಆರೋಪದಲ್ಲಿ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ...
ಲೈಸೆನ್ಸ್ ತಪಾಸಣೆ ವೇಳೆ ಬದಲಾದ ಪರಿಸ್ಥಿತಿ: ತಂದೆ-ಮಗ ಇಬ್ಬರಿಂದ ಟ್ರಾಫಿಕ್ ಪೊಲೀಸರಿಗೆ ಹಲ್ಲೆ
ನಲ್ಲಸೋಪಾರ: ವಾಹನ ಲೈಸೆನ್ಸ್ ತಪಾಸಣೆಯ ಸಂದರ್ಭದಲ್ಲಿ ನಡೆದ ಚಿಕ್ಕ ಅಣತಿಯೊಂದು ಹಿಂಸಾತ್ಮಕ ತಿರುವು ಪಡೆದುಕೊಂಡ ಘಟನೆ ನಲ್ಲಸೋಪಾರದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಲೈಸೆನ್ಸ್ ಇಲ್ಲದೇ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯನ್ನು ತಡೆದ ಟ್ರಾಫಿಕ್ ಪೊಲೀಸರ ಮೇಲೆ...
ಅಕ್ರಮ ಮರಳು ಸಾಗಾಟ : ಪಿಕಪ್ ಚಾಲಕ ಪರಾರಿ, ಲಾರಿ ಚಾಲಕ ವಶಕ್ಕೆ
ಬೆಳ್ತಂಗಡಿ: ಕಳಿಯದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ವಾಹನಗಳನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗೇರುಕಟ್ಟೆ ಹಾಲಿನ ಸೊಸೈಟಿಯ ಸಮೀಪ ಜು. 13ರಂದು ಬೆಳಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು...
ವಾಟ್ಸಾಪ್ ಮತ್ತು ಫೋನ್ ಕರೆಗಳಿಗೆ ಹೊಸ ಸಂವಹನ ನಿಯಮಗಳು ನಾಳೆಯಿಂದ ಜಾರಿಗೆ ಬರಲಿವೆ
ಸ್ಟೋರಿ ಬಾಕ್ಸ್ ಸುದ್ದಿ:ಲೋಕೇಶ್.ವಿ. 1. ಎಲ್ಲಾ ಕರೆಗಳನ್ನು ರೆಕಾರ್ಡ್ ಮಾಡಲಾಗುತ್ತದೆ. 2. ಎಲ್ಲಾ ಕರೆ ರೆಕಾಡಿರ್ಂಗ್‌ಗಳನ್ನು ಉಳಿಸಲಾಗುತ್ತದೆ. 3. ವಾಟ್ಸಾಪ್, ಫೇಸ್‌ಬುಕ್, ಟ್ವಿಟರ್ ಮತ್ತು ಎಲ್ಲಾ ಸಾಮಾಜಿಕ ಮಾಧ್ಯಮಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ. 4. ಇದರ...
ಧರ್ಮಸ್ಥಳ: ಸಾಕ್ಷಿ ದೂರುದಾರನ ಗುರುತು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ; ಪೊಲೀಸರಿಂದ ತನಿಖೆ
ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂತು ಹಾಕಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದ ಸಾಕ್ಷಿ ದೂರುದಾರ ಜು.11ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದು, ಅಲ್ಲದೆ ತಾನು ಹೂತು ಹಾಕಿದ್ದ ಮೃತದೇಹವೊಂದನ್ನು ಹೊರತೆಗೆದಿರುವುದಾಗಿ ಹೇಳಿದ್ದು...
*ಕುಂದಾಪುರ : ನಾಡದೋಣಿ ಮುಳುಗಿ ಮೂವರು ನೀರುಪಾಲು : ಓರ್ವನ ರಕ್ಷಣೆ…!*
ಕುಂದಾಪುರ: ಮೀನುಗಾರಿಕೆಂದು ನಾಡದೋಣಿಯೊಂದಿಗೆ ಸಮುದ್ರಕ್ಕೆ ತೆರಳಿದ್ದ ಮೀನುಗಾರರು ಅಲೆಗಳ ರಭಸಕ್ಕೆ ನೀರುಪಾಲಾದ ದಾರುಣ ಘಟನೆ ಇಲ್ಲಿನ ಗಂಗೊಳ್ಳಿಯಲ್ಲಿ ನಡೆದಿದೆ. ನೀರುಪಾಲದವರು ಗಂಗೊಳ್ಳಿ ನಿವಾಸಿ ಸುರೇಶ್ ಖಾರ್ವಿ (48), ಗಂಗೊಳ್ಳಿ ಬೇಲಿಕೆರಿ ನಿವಾಸಿ ರೋಹಿತ್ ಖಾರ್ವಿ...
ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ವಿವಾದಕ್ಕೆ ಬಿಗ್ ಟ್ವಿಸ್ಟ್ : ಮೂರ್ತಿ ಕಂಚಿನದ್ದಲ್ಲ; ತನಿಖೆಯಿಂದ ಸಾಬೀತು : ಚಾರ್ಜ್ ಶೀಟ್ ಸಲ್ಲಿಕೆ*
ಉಡುಪಿ: ಕಾರ್ಕಳ ತಾಲೂಕಿನ ಉಮ್ಮಿಕಲ್ ಬೆಟ್ಟದ ಪರಶು ರಾಮ್ ಥೀಮ್ ಪಾರ್ಕ್‌ನಲ್ಲಿ ಶಿಲ್ಪಿಕೃಷ್ಣ ನಾಯ್ಕ ಹಿತ್ತಾಳೆಯಿಂದ ಪರಶು ರಾಮ ಮೂರ್ತಿ ನಿರ್ಮಿಸಿರುವುದೇ ಹೊರತು ಕಂಚಿನಿಂದ ಅಲ್ಲ ಎಂಬುದು ತಜ್ಞರ ಪರಿಶೀಲನಾ ವರದಿ ಹಾಗೂ ತನಿಖೆಯಿಂದ...
ನಿಟ್ಟೆ : ಹಾಸ್ಟೆಲ್ ಗೋಡೆಯ ಮೇಲೆ ಸಮುದಾಯದ ವಿರೋಧಾತ್ಮಕ ಬರಹ ಬರೆದ ಆರೋಪದಲ್ಲಿ ವ್ಯಕ್ತಿಯ ಬಂಧನ*
ಕಾರ್ಕಳ : ನಿಟ್ಟೆ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲಿನ ಗೋಡೆಯ ಮೇಲೆ ಕೋಮು ದ್ವೇಷವನ್ನು ಸೃಷ್ಟಿಸುವಂತಹ ಪದಗಳನ್ನು ಬರೆದಿರುವ ಪ್ರಕರಣ ಸಂಬಂಧಿಸಿದಂತೆ ಜು. 14ರಂದು ಕಾರ್ಕಳ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತಳನ್ನು ಫಾತಿಮಾ...
ನಿಟ್ಟೆ : ಹಾಸ್ಟೆಲ್ ಗೋಡೆಯ ಮೇಲೆ ಸಮುದಾಯದ ವಿರೋಧಾತ್ಮಕ ಬರಹವನ್ನು ಬರೆದ ಆರೋಪದಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ.
ಕಾರ್ಕಳ : ನಿಟ್ಟೆ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲಿನ ಗೋಡೆಯ ಮೇಲೆ ಕೋಮು ದ್ವೇಷವನ್ನು ಸೃಷ್ಟಿಸುವಂತಹ ಪದಗಳನ್ನು ಬರೆದಿರುವ ಪ್ರಕರಣ ಸಂಬಂಧಿಸಿದಂತೆ ಜು. 14ರಂದು ಕಾರ್ಕಳ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತಳನ್ನು ಫಾತಿಮಾ...

