Mangalore and Udupi news

Category : Blog

Blog

ಕಾರ್ಕಳ: ಮೊಬೈಲ್ ಕೊಡಿಸಿಲ್ಲವೆಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

Daksha Newsdesk
ಕಾರ್ಕಳ: ನಂದಳಿಕೆ ಗ್ರಾಮದ ಕೊಡ್ಡರಬೆಟ್ಟು ಎಂಬಲ್ಲಿ ಮನೆಯವರು ಹೊಸ ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ಕಲ್ಲುಕೋರೆಯ ನೀರಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಮೃತರನ್ನು ನಂದಳಿಕೆಯ ಸುರೇಖಾ ಎಂಬವರ ಮಗ ಸುಮಂತ್ ದೇವಾಡಿಗ(16)...
Blog

ಮಂಗಳೂರು: ನಂತೂರು ಬಳಿ ಹೊತ್ತಿ ಉರಿದ ಕಾರು…!!

Daksha Newsdesk
ಮಂಗಳೂರು: ಕಾರೊಂದು ಹೊತ್ತಿ ಉರಿದ ಘಟನೆ ನಗರದ ನಂತೂರು ಬಳಿ ನಡೆದಿದೆ. ಬಿಳಿ ಬಣ್ಣದ ಹುಂಡೈ ವೆರ್ನ ಕಾರಿನಲ್ಲಿ ದಾರಿ ಮಧ್ಯೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ ಎಂದು ತಿಳಿದು ಬಂದಿದೆ. ಪಾಲಿಕೆಯ ನೀರು...
Blog

ಸುರತ್ಕಲ್ : ಸಿಎನ್‌ಜಿ ಟ್ಯಾಂಕರ್ ಸೋರಿಕೆ : ಸ್ಥಳೀಯರಲ್ಲಿ ಆತಂಕ…!!

Daksha Newsdesk
ಮಂಗಳೂರು: ಸಿಎನ್‌ಜಿ ಟ್ಯಾಂಕರ್‌ನಲ್ಲಿ ಸೋರಿಕೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಸುರತ್ಕಲ್ ಜಂಕ್ಷನ್ ಬಳಿಯ ಹರ್ಷಾ ಶೋರೂಂ ಸಮೀಪ ಶುಕ್ರವಾರ ರಾತ್ರಿ ಸಂಭವಿಸಿದೆ. ಬೈಕಂಪಾಡಿಯ ಗೇಲ್ ಪಂಪ್‌ನಿಂದ...
Blog

ಬಿ.ಸಿ. ರೋಡ್| ಇನ್ನೋವಾ ಕಾರು ಮುಖ್ಯ ವೃತ್ತಕ್ಕೆ ಢಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಾಯ

Daksha Newsdesk
ಬಂಟ್ವಾಳ : ಇನೋವಾ ಕಾರೊಂದು ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಶನಿವಾರ ಮುಂಜಾನೆ 5ರ ವೇಳೆಗೆ ಬಿ.ಸಿ.ರೋಡಿನ...
Blog

ಮಲ್ಪೆ : ಅಂದರ್ ಬಾಹರ್ ಜುಗಾರಿ‌ ಆಟ : 8 ಮಂದಿ ಅಂದರ್…!!

Daksha Newsdesk
ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಜುಗಾರಿ ಆಟ ಆಡುತ್ತಿರುವ ಮಾಹಿತಿ ಮೇರೆಗೆ ಮಲ್ಪೆ ಪೊಲೀಸರು ದಾಳಿ ನಡೆಸಿ 8 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತ...
Blog

ಉಡುಪಿ : ವ್ಯಕ್ತಿಯೋರ್ವರಿಗೆ ಟೆಲಿಗ್ರಾಂ ಆಪ್‌ನಲ್ಲಿ ಲಕ್ಷಾಂತರ ರೂಪಾಯಿ ವಂಚನೆ…!!

Daksha Newsdesk
ಉಡುಪಿ: ನಗರದ ಸಮೀಪ ವ್ಯಕ್ತಿಯೊಬ್ಬರು ಟೆಲಿಗ್ರಾಂ ಆಪ್‌ನಲ್ಲಿ ಬಂದ 3011 ಎಂಬ ಗ್ರೂಪ್‌ನಲ್ಲಿ ಇನ್ವೆಸ್ಟ್‌ಮೆಂಟ್‌ ಲಾಭಾಂಶದ ಕುರಿತಾಗಿ ಮೆಸೇಜ್‌ ಬಂದಿದ್ದು, ಹೊಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡಿವುದಾಗಿ‌ ಹೇಳಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ...
Blog

‘ವೃಕ್ಷಮಾತೆ’ ಶತಾಯುಷಿ ಸಾಲುಮರದ ತಿಮ್ಮಕ್ಕ ನಿಧನ

Daksha Newsdesk
ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ (114) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ...
Blog

ಹಲವು ವಾಹನಗಳಿಗೆ ಟ್ರಕ್ ಡಿಕ್ಕಿ: ಕನಿಷ್ಠ 8 ಮಂದಿ ಮೃತ್ಯು, 20ಮಂದಿಗೆ ಗಾಯ

Daksha Newsdesk
ಮುಂಬೈ: ವೇಗವಾಗಿ ಬಂದ ಟ್ರಕ್‌ವೊಂದು ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಡಿಕ್ಕಿಯಾಗಿ ಕನಿಷ್ಠ 8 ಮಂದಿ ಮೃತಪಟ್ಟಿದ್ದು, 20ಮಂದಿ ಗಾಯಗೊಂಡಿರುವ ಘಟನೆ ಪುಣೆಯ ನವಲೆ ಸೇತುವೆಯ ಸಮೀಪ ಗುರುವಾರ ವರದಿಯಾಗಿದೆ. ಈ ಘಟನೆ ಸಿನ್ನಗಡ...
Blog

ಕಾರ್ಕಳ : ಕಾಲೇಜು ವಿದ್ಯಾರ್ಥಿಯೋರ್ವ ಕಲ್ಲುಕೋರೆಯ ನೀರಿಗೆ ಹಾರಿ‌ ಆತ್ಮಹತ್ಯೆ…!!

Daksha Newsdesk
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಕಾಲೇಜು ವಿದ್ಯಾರ್ಥಿಯೋರ್ವ ತಾಯಿಯೊಂದಿಗೆ ಜಗಳ ಮಾಡಿ ಮನೆ ಬಿಟ್ಟು ಬಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಸುಮಂತ ದೇವಾಡಿಗ ಎಂದು ತಿಳಿಯಲಾಗಿದೆ.ಕಾರ್ಕಳ ಪೊಲೀಸ್...
Blog

ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಆಯತಪ್ಪಿ ನೀರಿಗೆ ಬಿದ್ದು ಮೀನುಗಾರ ಸಾವು

Daksha Newsdesk
ಭಟ್ಕಳ: ಮೀನುಗಾರನೋರ್ವ ಮೀನುಗಾರಿಗೆ ಸಂದರ್ಭದಲ್ಲಿ ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಭಟ್ಕಳದ ಮಾವಿನಕುರ್ವೆ ಬಂದರ್ ಬಳಿ ಗುರುವಾರ ಸಂಭವಿಸಿದೆ. ಮೃತರನ್ನು ಶ್ರೀಧರ್ ಪರಮೇಶ್ವರ್ ಖಾರ್ವಿ ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಅವರು ಮೀನುಗಾರಿಕೆಗಾಗಿ...