Mangalore and Udupi news

Category : Blog

Blog

ಬೆಳ್ತಂಗಡಿ: ಲಾರಿ ನಿಲ್ಲಿಸಿ ಇಳಿದು ಹೋಗುತ್ತಿದ್ದಾಗ ಹೆದ್ದಾರಿ ಬದಿಯ ಚರಂಡಿಗೆ ಬಿದ್ದು ಮೃತ್ಯು…!!

Daksha Newsdesk
ಬೆಳ್ತಂಗಡಿ: ರೇಖ್ಯಾ ಗ್ರಾಮದ ನೇಲ್ಯಡ್ಕ ಎಂಬಲ್ಲಿ ಲಾರಿ ಚಾಲಕನೋರ್ವ ರಸ್ತೆ ಬದಿ ಲಾರಿ ನಿಲ್ಲಿಸಿ ಇಳಿದು ಹೋಗುತ್ತಿದ್ದ ವೇಳೆ ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಕಾಂಕ್ರಿಟ್ ಚರಂಡಿಯೊಳಗೆ ಬಿದ್ದು ಮೃತಪಟ್ಟ ಘಟನೆ ರೇಖ್ಯಾ ಗ್ರಾಮದ...
Blog

ಬೊಂಡಾಲ ಶಾಲೆ; ನೂತನ ತರಗತಿ ಕೊಠಡಿಗಳ ಉದ್ಘಾಟನಾ ಸಮಾರಂಭ

Daksha Newsdesk
ಕಲ್ಲಡ್ಕ : ಶಿಕ್ಷಣವೆಂದರೆ ವ್ಯಕ್ತಿಯಲ್ಲಿರುವ ದೈವಿ ಶಕ್ತಿಯ ಅನಾವರಣ ಅದನ್ನು ಹೊರತೆಗೆಯುವ ಕೆಲಸ ಪೋಷಕರು ಶಿಕ್ಷಕರು ವಿದ್ಯಾಭಿಮಾನಿಗಳಿಂದಾಗಬೇಕು ಎಂದು ಡಾಕ್ಟರ್ ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು. ಅವರು ಶುಕ್ರವಾರ ಬಂಟ್ವಾಳ ತಾಲೂಕಿನ ಸರಕಾರಿ ಹಿರಿಯ...
Blog

ವಿಶಾಲ್‌ ನಗರದಲ್ಲಿ ಭೀಕರ ರಸ್ತೆ ಅಪಘಾತ; ಮೂವರು ಗಂಭೀರ

Daksha Newsdesk
ಮೂಡುಬಿದಿರೆ: ಮೂಡುಬಿದಿರೆ-ವೇಣೂರು ರಾಜ್ಯ ಹೆದ್ದಾರಿ ೭೦ರ ವಿಶಾಲ ನಗರ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತ ನಡೆದಿದ್ದು, ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ವಿಶಾಲ್‌ ನಗರದ ಪೆಟ್ರೋಲ್‌ ಪಂಪ್‌...
Blog

ಉಳ್ಳಾಲ : ಮಾದಕ ವಸ್ತು ಸೇವನೆ : ಇಬ್ಬರು ವಶಕ್ಕೆ…!!

Daksha Newsdesk
ಉಳ್ಳಾಲ : ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮೀಪ ನಿಷೇಧಿತ ಮಾದಕ‌ ವಸ್ತು ಸೇವನೆ ‌ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಇಬ್ಬರು ಬಂಧಿತ ಆರೋಪಿಗಳು ಮುಜಾಂಬಿಲ್ ಮತ್ತು ಮಹಮ್ಮದ್ ಆಶ್ರಫ್ ಎಂದು...
Blog

ತೊಟ್ಟಂ: ಸಮುದ್ರದ ಅಲೆಯ ರಭಸಕ್ಕೆ ಮಗುಚಿ ಬಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ!

Daksha Newsdesk
ಉಡುಪಿ: ಉಡುಪಿ ಜಿಲ್ಲೆಯ ಮಲ್ಪೆಯ ಸಮುದ್ರ ತೀರದ ತೊಟ್ಟಂ ಬಳಿ ಸಮುದ್ರದ ರಭಸಕ್ಕೆ ದೋಣಿ ಮಗುಚಿ ಬಿದ್ದಿದ್ದು, ಏಡಿಬಲೆಗೆ ಹೋದ ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೊಟ್ಟಂ ವಾರ್ಡಿನ ನಗರ ಸಭಾ ಸದಸ್ಯ ಯೋಗೇಶ್...
Blog

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ನಿಟ್ಟೆ ಭಾಗದಲ್ಲಿ ಅಸಮಪರ್ಕ ಬಸ್ ವ್ಯವಸ್ಥೆಯಿಂದ ವಿದ್ಯಾರ್ಥಿಗಳು ಅನುಭವಿಸುತ್ತಿರುವ ಸಮಸ್ಯೆಯನ್ನು ಬಗೆಹರಿಸುವಂತೆ ಜಿಲ್ಲಾಧಿಕಾರಿಗಳಿಗೆ ಆಗ್ರಹಿಸಲಾಯಿತು

Daksha Newsdesk
ಕಾರ್ಕಳ ತಾಲೂಕಿನ ನಿಟ್ಟೆ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ನಡೆಸುತ್ತಿದ್ದು ಉಡುಪಿ, ದಕ್ಷಿಣಕನ್ನಡ ಜಿಲ್ಲೆಯ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಪ್ರತಿನಿತ್ಯ ಸಾರ್ವಜನಿಕ ಸಾರಿಗೆಯನ್ನು ಅವಲಂಬಿಸಿಕೊಂಡು ಪ್ರಯಾಣಿಸುತ್ತಿದ್ದಾರೆ. ಈ ಮಾರ್ಗದಲ್ಲಿ ವಿಪರೀತವಾದ ಬಸ್ ಸಮಸ್ಯೆಯಿದ್ದು ಇದನ್ನು...
Blog

ಯಮರೂಪಿಯಾದ KSRTC ಬಸ್‌!; ಅಪಘಾತದ ತೀವ್ರತೆಗೆ ಒಂದೇ ಕುಟುಂಬ ಐವರು ಬಲಿ

Daksha Newsdesk
ಮಂಗಳೂರಿನ ತಲಪಾಡಿಯಲ್ಲಿ ಇಂದು ಸಂಜೆ ಘಟನೆ, ಏಳು ಮಂದಿರ ಗಂಭೀರ ಮಂಗಳೂರು: ಮಂಗಳೂರು ಹೊರವಲಯದ ತಲಪಾಡಿಯಲ್ಲಿ ಟೋಲ್‌ಗೇಟ್‌ ಬಳಿ ಕೆಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಭೀಕರ ದುರಂತ ಸಂಭವಿಸಿದೆ. ಯಮರೂಪಿಯಾದ ಕೆಎಸ್‌ಆರ್‌‌ಟಿಸಿ ಬಸ್‌...
Blog

ಕಾಸರಗೋಡು : ಒಂದೇ ಕುಟುಂಬದ ನಾಲ್ವರು ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನ : ಮೂವರು ಮೃತ್ಯು…!!

Daksha Newsdesk
ಕಾಸರಗೋಡು : ರಬ್ಬರ್ ಗೆ ಬಳಸುವ ಆ್ಯಸಿಡ್ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅಂಬಲತ್ತರ ಸಮೀಪದ ಪಾರಕ್ಕಾಯಿ ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೂವರು ಸಾವನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ...
Blog

ಬಂಟ್ವಾಳ : ದನ ಕಳ್ಳತನ ಪ್ರಕರಣ : ಆರೋಪಿ ಬಂಧನ…!!

Daksha Newsdesk
ಬಂಟ್ವಾಳ: ಇರಾ ಗ್ರಾಮದ ಕಂಚಿನಡ್ಕ ಪದವು ಪ್ರದೇಶದಲ್ಲಿ ನಡೆದಿದ್ದ ದನ ಕಳವು ಪ್ರಕರಣವನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಮಾರ್ಚ್ 23ರಂದು ಸುಮಾರು 12,000 ರೂ. ಮೌಲ್ಯದ ದನ...
Blog

ಉಳ್ಳಾಲ : ಮಾದಕ ವಸ್ತು ಸೇವನೆ : ಓರ್ವ ವಶಕ್ಕೆ….!!

Daksha Newsdesk
ಉಳ್ಳಾಲ : ನಿಷೇದಿತ ಮಾದಕ ವಸ್ತುವನ್ನು ಸೇವಿಸಿಕೊಂಡು ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಳ್ಳಾಲ ಪೊಲೀಸರು ಓರ್ವನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್‌ ಶಾಪಿ ಎಂದು...