Category : Blog
ಧರ್ಮಸ್ಥಳ : ಅಪರಿಚಿತ ಸಾವಿನ ಪ್ರಕರಣಗಳ UDR ಡಿಲೀಟ್…!!
ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ 2015 ರ ನಡುವೆ ದಾಖಲಾದ ಅಪರಿಚಿತ ಸಾವಿನ ಪ್ರಕರಣಗಳ...
ಮಂಗಳೂರಿನಲ್ಲಿ NIA ಕಚೇರಿ ಸ್ಥಾಪನೆಯ ಅಗತ್ಯತೆಯ ಬಗ್ಗೆ ಕೇಂದ್ರ ಗೃಹ ಸಚಿವರಿಗೆ ಮನವರಿಕೆ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ
ದೆಹಲಿ : ಹಿಂದೂ ಕಾರ್ಯಕರ್ತರ ಹತ್ಯೆ, ಡ್ರಗ್ಸ್ ಮಾಫಿಯಾ, ಭಟ್ಕಳ, ಕಾಸರಗೋಡು ಸೇರಿದಂತೆ ಕರಾವಳಿ ಭಾಗದಲ್ಲಿ ಉಗ್ರ ಚಟುವಟಿಕೆಯ ಸ್ಲೀಪರ್ ಸೆಲ್ಗಳ ಆತಂಕದ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಆದಷ್ಟು ಬೇಗ ರಾಷ್ಟ್ರೀಯ ತನಿಖಾ ದಳ(NIA)ದ ಕಚೇರಿ...
ಅಕ್ರಮವಾಗಿ ಇಸ್ಪೀಟು ಆಟ : ಆರು ಮಂದಿ ಅರೆಸ್ಟ್…!!
ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಅಕ್ರಮವಾಗಿ ಇಸ್ಪೀಟು ಜುಗಾರಿ ಆಟ ಆಡುತ್ತಿರುವಾಗ ಮಾಹಿತಿ ಮೇರೆಗೆ ಪೊಲೀಸರು ದಾಳಿ ಆರು ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳು ಅಂದರ್ ಬಾಹರ್ ಆಟ ಆಡುತ್ತಿರುವಾಗ ಪೊಲೀಸರು...
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಬೃಹತ್ ಪ್ರಮಾಣದ ಗಾಂಜಾ ಸಾಗಾಟ ಪತ್ತೆ : ಆರೋಪಿಗಳ ಬಂಧನ….!!
ಮಂಗಳೂರು : ನಗರದ ಸಿಸಿಬಿ ತಂಡವು ಮಾದಕ ವಸ್ತುಗಳ ಅಕ್ರಮ ಸಾಗಣೆ ವಿರುದ್ಧ ಕೈಗೊಂಡಿರುವ ಭಾಗವಾಗಿ ಇಂದು ದೊಡ್ಡ ಪ್ರಮಾಣದ 123 ಕೆಜಿ ಗಾಂಜಾ ಮತ್ತು ಅದನ್ನು ಸಾಗಾಟ ಮಾಡುತ್ತಿದ್ದ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ....
ಪಡುಬಿದ್ರಿ ಖಡ್ಗೇಶ್ವರಿ ನಾಗ ಬ್ರಹ್ಮಸ್ಥಾನದಲ್ಲಿ ಅಜಕಾಯಿ ಸೇವೆ ಸಹಸ್ರಾರು ಭಕ್ತಾಧಿಗಳ ಸಮಾಗಮ
ಪಡುಬಿದ್ರಿ: ಇತಿಹಾಸ ಪ್ರಸಿದ್ದವೂ ಕೋಟ್ಯಾಂತರ ಭಕ್ತ ಸಮೂಹವನ್ನು ಹೊಂದಿರುವ ಪಡುಬಿದ್ರಿಯ ಬಯಲು ಆಲಯ ಶ್ರೀ ತಾಯಿ ಖಡ್ಗೇಶ್ವರಿ ನಾಗ ಬ್ರಹ್ಮಸ್ಥಾನದಲ್ಲಿ ವಾರ್ಷಿಕ ಅಜಕಾಯಿ ಸೇವೆ ಸಹಸ್ರಾರು ಭಕ್ತಾಧಿಗಳ ಕೂಡುವಿಕೆಯಿಂದ ಬಹಳ ವಿಜ್ರಂಬಣೆಯಿಂದ ನಡೆಯಿತು. ಈ...
ಮುಲ್ಕಿ: ಕೆರೆಕಾಡು ಬಳಿ ಕಾರುಗಳ ಮಧ್ಯೆ ಭೀಕರ ಅಪಘಾತ; ಮಗು ಸಹಿತ ಮೂವರು ಗಂಭೀರ
ಮುಲ್ಕಿ: ಕಿನ್ನಿಗೋಳಿ-ಮುಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ಜಂಕ್ಷನ್ ಬಳಿ ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಗು ಸಹಿತ ಮೂವರಿಗೆ ಗಂಭೀರ ಗಾಯಗಳಾಗಿದ್ದು ಕಿನ್ನಿಗೋಳಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಗಾಯಗೊಂಡವರನ್ನು ಕುಂದಾಪುರ ತೆಕ್ಕಟ್ಟೆ ನಿವಾಸಿಗಳಾದ ನಿತಿಲ್...
ಬಾಲಕನ ಅಪಹರಿಸಿ ಹತ್ಯೆ, ಕೆಲವೇ ಗಂಟೆಗಳಲ್ಲಿ ನರರಾಕ್ಷಸರ ಹೆಡೆಮುರಿ ಕಟ್ಟಿದ ಪೊಲೀಸರು!
ಬೆಂಗಳೂರು: ನಿಶ್ಚಿತ್ ಎಂಬ ಬಾಲಕನ ಅಪಹರಿಸಿ ಬನ್ನೇರುಘಟ್ಟ ಸಮೀಪ ಕೊಲೆ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಗುರುಮೂರ್ತಿ ಮತ್ತು ಗೋಪಾಲಕೃಷ್ಣ ಅವರ ಕಾಲಿಗೆ...
ಮಾನವಾಧಿಕಾರ ಮಹಿಳಾ ಹಾಗೂ ಬಾಲವಿಕಾಸ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷರಾಗಿ ಸ್ಮಿತಾ ಸುಧೀರ್ ಸುವರ್ಣ
ಕಾಪು : ಮಾನವಾಧಿಕಾರ ಮಹಿಳಾ ಹಾಗೂ ಬಾಲವಿಕಾಸ ಸಂಘಟನೆ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ತುಳು ಚಿತ್ರನಟಿ ಶ್ರೀಮತಿ ಸ್ಮಿತಾ ಸುಧೀರ್ ಸುವರ್ಣ ನಿಯುಕ್ತಿಗೊಂಡಿದ್ದಾರೆ. ಇವರು ಇವರನ್ನು ಸಂಸ್ಥೆಯ ಕರ್ನಾಟಕ ರಾಜ್ಯಾಧ್ಯಕ್ಷರಾದ ರಾಘವೇಂದ್ರ ಶೆಟ್ಟಿಯವರು ನಿಯುಕ್ತಿಗೊಳಿಸಿದ್ದಾರೆ....
ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್
ಪಡುಬಿದ್ರಿ: ಮನುಷ್ಯ ತನ್ನ ಸ್ವಾರ್ಥಕ್ಕಾಗಿ ರಸ್ತೆ , ಕಾಂಕ್ರೀಟ್ ಕಟ್ಟಡ ನಿರ್ಮಾಣದಿಂದ ಪ್ರಕೃತಿಯಲ್ಲಿ ಅಸಮತೋಲನ ಉಂಟಾಗಿ ಗುಡ್ಡ ಕುಸಿತ ಮತ್ತು ಪ್ರಕೃತಿ ವಿಕೋಪಗಳು ಸಂಭವಿಸುತ್ತಿದ್ದು, ಇದ್ದರಿಂದ ಅತಂಕದ ವಾತವರಣ ಸೃಷ್ಟಿಯಾಗುತಿದೆ. ಇದಕ್ಕೆ ಪರ್ಯಾಯಾವಾಗಿ ಗಿಡ...
ಪತ್ನಿ, ಅತ್ತೆಯನ್ನು ಕೊಂದು ಹೂತುಹಾಕಿ, ಮೇಲೆ ಬಾಳೆ ಗಿಡ ನೆಟ್ಟಿದ್ದ ವ್ಯಕ್ತಿ
ಒಡಿಶಾ: ವ್ಯಕ್ತಿಯೊಬ್ಬ ಪತ್ನಿ ಹಾಗೂ ಅತ್ತೆಯನ್ನು ಕೊಂದು ಹೂತುಹಾಕಿ, ಅದರ ಮೇಲೆ ಬಾಳೆ ಗಿಡ ನೆಟ್ಟಿರುವ ಘಟನೆ ಒಡಿಶಾದ ಮಯೂರ್ಭಂಜ್ನಲ್ಲಿ ನಡೆದಿದೆ. ಕೊಲೆಯ ಹಿಂದಿನ ನಿಖರವಾದ ಉದ್ದೇಶ ಇನ್ನೂ ತಿಳಿದುಬಂದಿಲ್ಲವಾದರೂ, ಆರಂಭಿಕ ಪೊಲೀಸ್ ತನಿಖೆಯಲ್ಲಿ...

