Category : Blog
ಮುರತಂಗಡಿ ಡೈ ವರ್ಷನ್ ಕಬ್ಬಿಣದ ಗ್ರಿಲ್ಲಿಗೆ ರಿಕ್ಷಾ ಡಿಕ್ಕಿ : ಚಾಲಕ ಗಂಭೀರ
ರಾ.ಹೆ 169 : ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುರತಂಗಡಿ ಪರಿಸರದ ಶ್ರೀ ಬಾಲಾಂಜನೇಯ ಯುವಕ ಸಂಘದ ಆಟದ ಮೈದಾನದ ಎದುರು ಅಕ್ಟೋಬರ್ 31 ಶುಕ್ರವಾರ ಮುಸ್ಸಂಜೆ ಸುಮಾರು 6:45 ರ ಹೊತ್ತಿಗೆ ರಸ್ತೆ...
ಆಂಬುಲೆನ್ಸ್‌ಗೆ ದಾರಿ ಬಿಡದ ಬೈಕ್ ಸವಾರ ಪೊಲೀಸ್ ವಶಕ್ಕೆ
ಮಂಗಳೂರು : ಆಂಬುಲೆನ್ಸ್‌ಗೆ ದಾರಿ ಬಿಡದೇ ಪುಂಡಾಟ ಮಾಡಿದ್ದ ಬೈಕ್ ಸವಾರನನ್ನು ಪೊಲೀಸರು ಅರೆಸ್ಟ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನಲ್ಲಿ ನಡೆದಿದೆ. ಬಂಧಿತ ಬೈಕ್ ಸವಾರನನ್ನು ಪುತ್ತೂರಿನ...
ಉಳ್ಳಾಲ: ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ; ಸವಾರ ಮೃತ್ಯು
ಉಳ್ಳಾಲ: ರಾ.ಹೆ.66 ರ ಅಡಂ ಕುದ್ರು ಎಂಬಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ ರಸ್ತೆಗೆಸೆಯಲ್ಪಟ್ಟ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಬೊಕ್ಕಪಟ್ಟ ಬೆಂಗ್ರೆ ನಿವಾಸಿ ನಾಗೇಶ್ ಪುತ್ರನ್(62)...
ಪತಿ ಮನೆಯವರ ಕಿರುಕುಳದ ಆರೋಪ: ವಿಷ ಸೇವಿಸಿ ಯುವತಿ ಆತ್ಮಹತ್ಯೆ!
ಶಿವಮೊಗ್ಗ: ಕುಟುಂಬದೊಳಗಿನ ಕಿರುಕುಳದಿಂದ ಬೇಸತ್ತು ವಿಷ ಸೇವಿಸಿದ ಯುವತಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದ್ದು, ಪತಿ ಕುಟುಂಬಸ್ಥರು ಶವವನ್ನು ಬಿಟ್ಟು ಪಾರಾಗಿದ್ದಾರೆ. ಮೃತ ಯುವತಿಯನ್ನು ಕೋಣಂದೂರಿನವಳು ಎಂದು ಗುರುತಿಸಲಾಗಿದೆ. ಮೂರು ವರ್ಷಗಳ...
ಬಂಟ್ವಾಳ: ನೇತ್ರಾವತಿ ಸೇತುವೆ ಮೇಲೆ ಆಟೋ ನಿಲ್ಲಿಸಿ ನಾಪತ್ತೆಯಾಗಿದ್ದ ಚಾಲಕನ ಮೃತದೇಹ ಪತ್ತೆ
ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಾಣೆಮಂಗಳೂರು ಹಳೆಯ ನೇತ್ರಾವತಿ ಸೇತುವೆ ಮೇಲೆ ಆಟೋ ರಿಕ್ಷಾ ನಿಲ್ಲಿಸಿ ಬುಧವಾರ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಚಾಲಕನ ಮೃತದೇಹ ಗುರುವಾರ ತಲಪಾಡಿ ಡ್ಯಾಂ ಬಳಿ ಮರವೊಂದಕ್ಕೆ...
ಉಡುಪಿ : ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು…!!
ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ಎಂಜಿಎಂ ಕಾಲೇಜು ಬಳಿ, ದ್ವಿಚಕ್ರ ವಾಹನ ಪಾದಚಾರಿ ನಡುವೆ ಅಪಘಾತ ಸಂಭವಿಸಿ ಪಾದಚಾರಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ಅಪಘಾತ ತೀವ್ರತೆಗೆ ಪಾದಚಾರಿಗೆ ತಲೆ...
ಸಸಿಹಿತ್ತು ಶ್ರೀ ಭಗವತೀ ದೇವಸ್ಥಾನ ಇದರ “ಮುಷ್ಠಿ ಕಾಣಿಕೆ ಸಮರ್ಪಣೆ” ಮತ್ತು “ಮನವಿ ಪತ್ರ ಬಿಡುಗಡೆ”
ಕಾರ್ಯಕ್ರಮವು ನವೆಂಬರ್ 09 ಬೆಳಿಗ್ಗೆ 9.30ಕ್ಕೆ ಆದಿತ್ಯವಾರ ಭಕ್ತ ಸಮುದಾಯದ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀ ದೇವಿಯ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಬ್ರಹ್ಮಕಲಶೋತ್ಸವ ಸಮಿತಿ ವಿನಂತಿಸುತ್ತದೆ. ಈ ಮುಷ್ಠಿ ಕಾಣಿಕೆ ಸಮರ್ಪಣೆ ಸಮೂಹ ಭಕ್ತಿಯ...
ಸುಬ್ರಮಣ್ಯ; ಮದುವೆಗೆ ವರನ ಕಡೆಯವರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಪಲ್ಟಿ; 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
ಸುಬ್ರಮಣ್ಯ; ಮದುವೆಗೆ ವರನ ಕಡೆಯವರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಪಲ್ಟಿಯಾಗಿ 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬಿಸಲೆ ಘಾಟ್ ನಲ್ಲಿ ನಡೆದಿದೆ. ಹಾಸನದ ವನಗೂರು...
ಬೆಳ್ತಂಗಡಿ: ಬೈಕ್-ಕಾರು ನಡುವೆ ಅಪಘಾತ; ಯುವಕ ಮೃತ್ಯು
ಬೆಳ್ತಂಗಡಿ: ಉಜಿರೆ-ಧರ್ಮಸ್ಥಳ ರಸ್ತೆಯ ಕನ್ಯಾಡಿ ಸೇವಾಧಾಮದ ಬಳಿ ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ನಾವೂರು ಗ್ರಾಮದ ಹೊಡಿಕ್ಕಾರು ಚಂದ್ರಹಾಸ...
ಮಂಗಳೂರು: ಸಮುದ್ರಕ್ಕೆ ಬಿದ್ದು ಮೀನುಗಾರ ನಾಪತ್ತೆ
ಮಂಗಳೂರು: ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಮೀನುಗಾರ ಬೋಟ್‌ನಿಂದ ಸಮುದ್ರಕ್ಕೆ ಬಿದ್ದು । ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.ನಾಪತ್ತೆಯಾದವರು ಪಿಲಿಪ್ ಪಾರ್ತೊಲೋಮಿಯಾ (56) ಎಂದು ತಿಳಿದು ಬಂದಿದೆ. ಅ.22ರಂದು ರಾತ್ರಿ 11ಕ್ಕೆ ಇತರ 10 ಮಂದಿಯೊಂದಿಗೆ ನಗರದ...

