Mangalore and Udupi news

Category : Blog

Blog

ಸಸಿಹಿತ್ತು ಶ್ರೀ ಭಗವತೀ ದೇವಸ್ಥಾನ ಇದರ “ಮುಷ್ಠಿ ಕಾಣಿಕೆ ಸಮರ್ಪಣೆ” ಮತ್ತು “ಮನವಿ ಪತ್ರ ಬಿಡುಗಡೆ”

Daksha Newsdesk
ಕಾರ್ಯಕ್ರಮವು ನವೆಂಬರ್ 09 ಬೆಳಿಗ್ಗೆ 9.30ಕ್ಕೆ ಆದಿತ್ಯವಾರ ಭಕ್ತ ಸಮುದಾಯದ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀ ದೇವಿಯ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಬ್ರಹ್ಮಕಲಶೋತ್ಸವ ಸಮಿತಿ ವಿನಂತಿಸುತ್ತದೆ. ಈ ಮುಷ್ಠಿ ಕಾಣಿಕೆ ಸಮರ್ಪಣೆ ಸಮೂಹ ಭಕ್ತಿಯ...
Blog

ಸುಬ್ರಮಣ್ಯ; ಮದುವೆಗೆ ವರನ ಕಡೆಯವರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್‌ ಪಲ್ಟಿ; 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

Daksha Newsdesk
ಸುಬ್ರಮಣ್ಯ; ಮದುವೆಗೆ ವರನ ಕಡೆಯವರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಪಲ್ಟಿಯಾಗಿ 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬಿಸಲೆ ಘಾಟ್ ನಲ್ಲಿ ನಡೆದಿದೆ. ಹಾಸನದ ವನಗೂರು...
Blog

ಬೆಳ್ತಂಗಡಿ: ಬೈಕ್-ಕಾರು ನಡುವೆ ಅಪಘಾತ; ಯುವಕ ಮೃತ್ಯು

Daksha Newsdesk
ಬೆಳ್ತಂಗಡಿ: ಉಜಿರೆ-ಧರ್ಮಸ್ಥಳ ರಸ್ತೆಯ ಕನ್ಯಾಡಿ ಸೇವಾಧಾಮದ ಬಳಿ ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ. ಮೃತ ಬೈಕ್‌ ಸವಾರನನ್ನು ನಾವೂರು ಗ್ರಾಮದ ಹೊಡಿಕ್ಕಾರು ಚಂದ್ರಹಾಸ...
Blog

ಮಂಗಳೂರು: ಸಮುದ್ರಕ್ಕೆ ಬಿದ್ದು ಮೀನುಗಾರ ನಾಪತ್ತೆ

Daksha Newsdesk
ಮಂಗಳೂರು: ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಮೀನುಗಾರ ಬೋಟ್‌ನಿಂದ ಸಮುದ್ರಕ್ಕೆ ಬಿದ್ದು । ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.ನಾಪತ್ತೆಯಾದವರು ಪಿಲಿಪ್ ಪಾರ್ತೊಲೋಮಿಯಾ (56) ಎಂದು ತಿಳಿದು ಬಂದಿದೆ. ಅ.22ರಂದು ರಾತ್ರಿ 11ಕ್ಕೆ ಇತರ 10 ಮಂದಿಯೊಂದಿಗೆ ನಗರದ...
Blog

ವಿದೇಶಕ್ಕೆ ತೆರಳಲು ವೀಸಾ ಕೊಡಿಸುವುದಾಗಿ ನಂಬಿಸಿ, ಹಲವಾರು ಮಂದಿಗೆ ಕೊಟ್ಯಾಂತರ ರೂ. ವಂಚನೆ. ಆರೋಪಿಗಳ ಬಂಧನ

Daksha Newsdesk
ಮಂಗಳೂರು : ನಗರದ ಕಾವೂರು ಸಮೀಪ ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ಬಳಿಕ ಉದ್ಯೋಗ ಕೊಡಿಸದೆ ವಂಚಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.ಬಂಧಿತ‌ ಆರೋಪಿಗಳು ಬೆಂಗಳೂರಿನ ಆನೆಕಲ್...
Blog

ಬೆಳ್ತಂಗಡಿ: ಗೋಮಾಂಸ ಮಾಡುತ್ತಿದ್ದ ಶೆಡ್ ಗೆ ಪೊಲೀಸ್ ರೇಡ್..! ಇಬ್ಬರು ಅರೆಸ್ಟ್

Daksha Newsdesk
ಬೆಳ್ತಂಗಡಿ: ದನಗಳನ್ನು ಕಳವು ಮಾಡಿಕೊಂಡು ಬಂದು ಗೋಮಾಂಸ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ದನದ ಮಾಂಸ ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ...
Blog

ಮೂಲ್ಕಿ ಇಂದಿರಾನಗರ ರೈಲ್ವೆ ಪಟ್ಟೆಯಲ್ಲಿ ವ್ಯಕ್ತಿಯ ಆತ್ಮಹತ್ಯೆ…!!

Daksha Newsdesk
ಮೂಲ್ಕಿ : ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳೆಯಂಗಡಿ ಇಂದಿರಾನಗರ ಪ್ರದೇಶದಲ್ಲಿ ಕಾರ್ಕಳ ಬೈಲೂರಿನ ನಿವಾಸಿ, 55 ವರ್ಷದ ಪ್ರಭಾಕರ ಶೆಟ್ಟಿ ಎಂಬವರು ರೈಲ್ವೆ ಪಟ್ಟೆಯ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ...
Blog

ಸುರತ್ಕಲ್‌: ಯುವತಿ ನಾಪತ್ತೆ

Daksha Newsdesk
ಸುರತ್ಕಲ್‌: ಕೃಷ್ಣಾಪುರ ನಿವಾಸಿ ಅನನ್ಯ(20) ಎಂಬವರು ಕಾಣೆಯಾಗಿದ್ದು, ಕಾರ್ತಿಕ್ ಎಂಬವರನ್ನು ಪ್ರೀತಿಸುತ್ತಿದ್ದು, ಮನೆಯವರು ಆಕ್ಷೇಪ ವ್ಯಕ್ತ ಪಡಿಸಿದ್ದರಿಂದ ಅವರು ಮನೆಯಲ್ಲೇ ಇದ್ದರು. ಅಕ್ಟೋಬರ್ 25 ರಂದು ತಂದೆ ತಾಯಿ ಕೆಲಸದ ನಿಮಿತ್ತ ಮನೆಯಿಂದ ಹೋಗಿದ್ದು,...
Blog

ಕೊಪ್ಪದಲ್ಲಿ ಹೇಯ ಕೃತ್ಯ: ಅತಿಥಿ ಶಿಕ್ಷಕಿಯ ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಿ ಥಳಿತ

Daksha Newsdesk
ಕೊಪ್ಪ ತಾಲೂಕಿನಲ್ಲಿ ಮಾನವೀಯತೆ ಕಳೆದುಕೊಂಡ ದುಷ್ಕೃತ್ಯ ನಡೆದಿದೆ. ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ, ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಿರುವ ಭೀಕರ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಕೊಪ್ಪ ತಾಲೂಕಿನ...
Blog

ಮಂಗಳೂರು: ಪಿಕಪ್ ಪಲ್ಟಿ; ಮೂವರಿಗೆ ಗಾಯ

Daksha Newsdesk
ಮಂಗಳೂರು: ಜಪ್ಪಿನಮೊಗರು ನೇತ್ರಾವತಿ ಸೇತುವೆಯಲ್ಲಿ ಮೀನು ಸಾಗಾಟದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ, ಪಲ್ಟಿಯಾಗಿ ವಾಹನದಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಗಾಯಗೊಂಡವರು ವಾಹನದ ಚಾಲಕ ರತೀಶ್...