Mangalore and Udupi news

Category : Blog

Blog

ವಿದೇಶಕ್ಕೆ ತೆರಳಲು ವೀಸಾ ಕೊಡಿಸುವುದಾಗಿ ನಂಬಿಸಿ, ಹಲವಾರು ಮಂದಿಗೆ ಕೊಟ್ಯಾಂತರ ರೂ. ವಂಚನೆ. ಆರೋಪಿಗಳ ಬಂಧನ

Daksha Newsdesk
ಮಂಗಳೂರು : ನಗರದ ಕಾವೂರು ಸಮೀಪ ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ಬಳಿಕ ಉದ್ಯೋಗ ಕೊಡಿಸದೆ ವಂಚಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.ಬಂಧಿತ‌ ಆರೋಪಿಗಳು ಬೆಂಗಳೂರಿನ ಆನೆಕಲ್...
Blog

ಬೆಳ್ತಂಗಡಿ: ಗೋಮಾಂಸ ಮಾಡುತ್ತಿದ್ದ ಶೆಡ್ ಗೆ ಪೊಲೀಸ್ ರೇಡ್..! ಇಬ್ಬರು ಅರೆಸ್ಟ್

Daksha Newsdesk
ಬೆಳ್ತಂಗಡಿ: ದನಗಳನ್ನು ಕಳವು ಮಾಡಿಕೊಂಡು ಬಂದು ಗೋಮಾಂಸ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ದನದ ಮಾಂಸ ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ...
Blog

ಮೂಲ್ಕಿ ಇಂದಿರಾನಗರ ರೈಲ್ವೆ ಪಟ್ಟೆಯಲ್ಲಿ ವ್ಯಕ್ತಿಯ ಆತ್ಮಹತ್ಯೆ…!!

Daksha Newsdesk
ಮೂಲ್ಕಿ : ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳೆಯಂಗಡಿ ಇಂದಿರಾನಗರ ಪ್ರದೇಶದಲ್ಲಿ ಕಾರ್ಕಳ ಬೈಲೂರಿನ ನಿವಾಸಿ, 55 ವರ್ಷದ ಪ್ರಭಾಕರ ಶೆಟ್ಟಿ ಎಂಬವರು ರೈಲ್ವೆ ಪಟ್ಟೆಯ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ...
Blog

ಸುರತ್ಕಲ್‌: ಯುವತಿ ನಾಪತ್ತೆ

Daksha Newsdesk
ಸುರತ್ಕಲ್‌: ಕೃಷ್ಣಾಪುರ ನಿವಾಸಿ ಅನನ್ಯ(20) ಎಂಬವರು ಕಾಣೆಯಾಗಿದ್ದು, ಕಾರ್ತಿಕ್ ಎಂಬವರನ್ನು ಪ್ರೀತಿಸುತ್ತಿದ್ದು, ಮನೆಯವರು ಆಕ್ಷೇಪ ವ್ಯಕ್ತ ಪಡಿಸಿದ್ದರಿಂದ ಅವರು ಮನೆಯಲ್ಲೇ ಇದ್ದರು. ಅಕ್ಟೋಬರ್ 25 ರಂದು ತಂದೆ ತಾಯಿ ಕೆಲಸದ ನಿಮಿತ್ತ ಮನೆಯಿಂದ ಹೋಗಿದ್ದು,...
Blog

ಕೊಪ್ಪದಲ್ಲಿ ಹೇಯ ಕೃತ್ಯ: ಅತಿಥಿ ಶಿಕ್ಷಕಿಯ ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಿ ಥಳಿತ

Daksha Newsdesk
ಕೊಪ್ಪ ತಾಲೂಕಿನಲ್ಲಿ ಮಾನವೀಯತೆ ಕಳೆದುಕೊಂಡ ದುಷ್ಕೃತ್ಯ ನಡೆದಿದೆ. ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ, ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಿರುವ ಭೀಕರ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಕೊಪ್ಪ ತಾಲೂಕಿನ...
Blog

ಮಂಗಳೂರು: ಪಿಕಪ್ ಪಲ್ಟಿ; ಮೂವರಿಗೆ ಗಾಯ

Daksha Newsdesk
ಮಂಗಳೂರು: ಜಪ್ಪಿನಮೊಗರು ನೇತ್ರಾವತಿ ಸೇತುವೆಯಲ್ಲಿ ಮೀನು ಸಾಗಾಟದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ, ಪಲ್ಟಿಯಾಗಿ ವಾಹನದಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಗಾಯಗೊಂಡವರು ವಾಹನದ ಚಾಲಕ ರತೀಶ್...
Blog

ಫ್ಲೈವುಡ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ : ಓರ್ವ ಮೃತ್ಯು, ಹಲವರು ಗಂಭೀರ…!!

Daksha Newsdesk
ಕಾಸರಗೋಡು: ಅನಂತಪುರದ ಫ್ಲೈವುಡ್ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿ ಓರ್ವ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ‌ ವರದಿಯಾಗಿದೆ. ಸೋಮವಾರ ಸಂಜೆ ಸುಮಾರು ಗಂಟೆ 7ರಿಂದ 7.30ರೊಳಗೆ ನಡೆದ ದುರ್ಘಟನೆ ನಡೆದಿದ್ದು, ಘಟನೆಯಲ್ಲಿ ಒಬ್ಬ ವಲಸೆ...
Blog

ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ: ಆರೋಪಿಯ ಬಂಧನ

Daksha Newsdesk
ಪುತ್ತೂರು: ಬಾಲಕಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಓರ್ವನನ್ನು ಬೆಳ್ಳಾರೆ ಠಾಣಾ ಪೊಲೀಸರು ಬಂಧಿಸಿದ್ದಾರೆ.ಅ.26ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಮುರುಳ್ಯ ಗ್ರಾಮದ ನಿಂತಿಕಲ್ಲು ಜಂಕ್ಷನ್‌ನಲ್ಲಿ ಬಾಲಕಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಗಿರಿಧರ...
Blog

ರಬ್ಬರ್‌ ಟ್ಯಾಪಿಂಗ್‌ ಮಾಡುತ್ತಿದ್ದಾಗ ಕುಸಿದು ಬಿದ್ದು ಟ್ಯಾಪರ್‌ ಮೃತ್ಯು…!!

Daksha Newsdesk
ಕಡಬ: ರಬ್ಬರ್‌ ಟ್ಯಾಪಿಂಗ್‌ ಮಾಡುತ್ತಿದ್ದಾಗ ಕುಸಿದು ಬಿದ್ದು ವ್ಯಕ್ತಿ ಸಾವಿಗೀಡಾಗಿರುವ ಘಟನೆ ಮರ್ದಾಳ ಸಮೀಪದ ಸಮೀಪದ ಐತ್ತೂರು ಗ್ರಾಮದಲ್ಲಿ ನಡೆದಿದೆ.ಸುಬ್ರಹ್ಮಣ್ಯ ರಬ್ಬರ್‌ ವಿಭಾಗದ RRK 2014 ನೇ ರಬ್ಬರ್‌ ತೋಟ ಮರ್ಧಾಳ ಬ್ರಾಂತಿಕಟ್ಟೆ ಎಂಬಲ್ಲಿ...
Blog

ಕೋಟಿ ಹಣ ಸಾಗಾಟ : ಇಬ್ಬರು ವಶಕ್ಕೆ…!!

Daksha Newsdesk
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮೀಪ ಖಾಸಗಿ ಬಸ್‌ನಲ್ಲಿ ದಾಖಲೆ ಇಲ್ಲದೆ ಗೋವಾದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ಒಂದು ಕೋಟಿ ಹಣ ಹಾಗೂ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ...