Category : Blog
ಮಂಗಳೂರು: ಟಿಪ್ಪರ್ ಡಿಕ್ಕಿ ಹೊಡೆದು ದ್ವಿಚಕ್ರ ಸವಾರ ಮೃತ್ಯು
ಮಂಗಳೂರಿನ ಮಾರಿಪಳ್ಳದಲ್ಲಿ ತಡರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಸುಳ್ಯದ ಆಲೆಟ್ಟಿ ಗ್ರಾಮದ ನೆಡ್ಡಿಲು ವಾಸುದೇವ ಗೌಡ ರವರ ಪುತ್ರ ಇಂಜಿನಿಯರಿಂಗ್ ವಿದ್ಯಾರ್ಥಿ ಸೇವಂತ್ ನೆಡ್ಡಿಲು ಮೃತಪಟ್ಟ ಯುವಕ. ಪುತ್ತೂರಿನಿಂದ...
ದಕ್ಷಿಣ ಕನ್ನಡ, ಉಡುಪಿ ಲೈವ್ ಅಸೋಸಿಯೇಶನ್ ಪದಾಧಿಕಾರಿಗಳ ಆಯ್ಕೆ.!!
ಕಾರ್ಕಳ : ಸೆ. 17ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಲೈವ್ ಚಾನೆಲ್ ಅಸೋಸಿಯೇಶನ್ ಉದ್ಘಾಟನೆ ನಡೆದಿದ್ದು, ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ. ಕಾರ್ಕಳ – ಲೈವ್ ಅಸೋಸಿಯೇಶನ್ ದ.ಕ....
ಸಂಸದ ಬ್ರಿಜೇಶ್ ಚೌಟ ಪ್ರಯತ್ನಕ್ಕೆ ಸ್ಪಂದಿಸಿದ ಕೇಂದ್ರ ಪೆಟ್ರೋಲಿಯಂ ಸಚಿವಾಲಯ
ಮಂಗಳೂರು : ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್‌ಪಿಎಲ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟು ಪಿಡಿಎಫ್ (ಭೂಮಿ ಕಳೆದುಕೊಂಡ ಕುಟುಂಬಸ್ಥರು) ಆಧಾರದಲ್ಲಿ ಉದ್ಯೋಗ ಪಡೆದಿದ್ದ 115 ಮಂದಿ ಜಿಎಂಪಿಎಲ್ (ಗೈಲ್ ಇಂಡಿಯಾ) ಕಂಪೆನಿಯಲ್ಲಿ ಉದ್ಯೋಗ...
ಕಾರ್ಕಳ: ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ – ವಿಡಿಯೋ ವೈರಲ್ – ಆಕ್ರೋಶ ವ್ಯಕ್ತ.!!
ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈದ್ ಮಿಲಾದ್ ಪ್ರಯುಕ್ತ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಇದರ ವಿಡಿಯೋ ಈಗಾಗಲೇ ಬಹಳಷ್ಟು ವೈರಲ್ ಆಗಿದ್ದು, ಹಿಂದೂ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ....
ಕಾಪು: ಕಮರಿಗೆ ಬಿದ್ದ ಬಸ್ – ಪ್ರಯಾಣಿಕರು ಅಪಾಯದಿಂದ ಪಾರು.!!
ಕಾಪು : ಉಡುಪಿಯಿಂದ ಕಾಪುವಿಗೆ ಬರುತ್ತಿದ್ದ ಖಾಸಗಿ ಸರ್ವಿಸ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳವಾರ ಬೆಳಿಗ್ಗೆ ಕಾಪುವಿನಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಉಳಿಯಾರಗೋಳಿ...
ಉಡುಪಿ: ಯುವ ಕಾಂಗ್ರೆಸ್ ಅಂತರಿಕ ಚುನಾವಣೆಗೆ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಬೆಂಬಲ ಕೋರಿದ ಅಭ್ಯರ್ಥಿ ಅರ್ಜುನ್ ನಾಯರಿ.!!
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಂತರಿಕ ಚುನಾವಣೆಗೆ ಶಾಸಕ ಯಶಪಾಲ್ ಸುವರ್ಣ ಬೆಂಬಲ ಕೋರಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಭ್ಯರ್ಥಿ ಅರ್ಜುನ್ ನಾಯರಿ ಎಂಬ ವಿಷಯ ಸದ್ಯ ಸಂಚಲನ ಮೂಡಿಸಿರುವ ಘಟನೆ. ಪರ ವಿರೋಧ ಹಾಗೂ...
ಪ್ರಚೋದನಕಾರಿ ಹೇಳಿಕೆ: ಶರಣ್ ಪಂಪ್‌ವೆಲ್, ಪುನೀತ್ ಅತ್ತಾವರ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಈದ್ ಮೀಲಾದ್ ಮೆರವಣಿಗೆಗೆ ಸಂಬ0ಧಿಸಿದ0ತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಶರಣ್ ಪಂಪ್‌ವೆಲ್ ಮತ್ತು ಪುನೀತ್ ಅತ್ತಾವರ ಅವರ ವಿರುದ್ಧ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಂಗಳೂರು...
ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಸರ್ಕಾರಿ ಶಾಲೆ ಶಿಕ್ಷಕ ಸಾದಿಕ್ ಬೇಗ್ ಅರೆಸ್ಟ್
ಸರ್ಕಾರಿ ಶಾಲೆ ಶಿಕ್ಷಕನೋರ್ವ ತನ್ನದೇ ಶಾಲೆಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಿಕ್ಷಕ ಸಾದಿಕ್ ಬೇಗ್ ಬಂಧಿತ...
ಉಡುಪಿ: ಕರ್ತವ್ಯ ಲೋಪ – ಕೋಟ ಸಬ್ ಇನ್ಸ್ ಪೆಕ್ಟರ್ ಗುರುನಾಥ ಹಾದಿಮನಿ ಅಮಾನತು.!!
ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣಾ ಎಸ್ ಐ, ಗುರುನಾಥ ಹಾದಿಮನಿ ಅವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್. ಕೆ ಆದೇಶ ಮಾಡಿದ್ದಾರೆ. ಅಕ್ರಮ ಮರಳುಗಾರಿಕೆ ಪ್ರಕರಣವೊಂದರ ಸಂಬಂಧ ವರಿಷ್ಠಾಧಿಕಾರಿಗಳು,...
ಮಂಗಳೂರು: ಸಿಸಿಬಿ ಕಾರ್ಯಾಚರಣೆ – ಕೆಜಿಗಟ್ಟಲೆ ಗಾಂಜಾ ಸಹಿತ ಇಬ್ಬರು ಅರೆಸ್ಟ್.!
ಮಂಗಳೂರು: ಒರಿಸ್ಸಾದಿಂದ ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಿಸಿ ತಂದು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಆರೋಪಿಗಳಿಂದ 8.650 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಒಡಿಶಾದ ಬುಲುಬಿರೊ(24) ಮತ್ತು ಪಶ್ಚಿಮ...

