ಮೂಲ್ಕಿ : ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳೆಯಂಗಡಿ ಇಂದಿರಾನಗರ ಪ್ರದೇಶದಲ್ಲಿ ಕಾರ್ಕಳ ಬೈಲೂರಿನ ನಿವಾಸಿ, 55 ವರ್ಷದ ಪ್ರಭಾಕರ ಶೆಟ್ಟಿ ಎಂಬವರು ರೈಲ್ವೆ ಪಟ್ಟೆಯ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ...
ಸುರತ್ಕಲ್: ಕೃಷ್ಣಾಪುರ ನಿವಾಸಿ ಅನನ್ಯ(20) ಎಂಬವರು ಕಾಣೆಯಾಗಿದ್ದು, ಕಾರ್ತಿಕ್ ಎಂಬವರನ್ನು ಪ್ರೀತಿಸುತ್ತಿದ್ದು, ಮನೆಯವರು ಆಕ್ಷೇಪ ವ್ಯಕ್ತ ಪಡಿಸಿದ್ದರಿಂದ ಅವರು ಮನೆಯಲ್ಲೇ ಇದ್ದರು. ಅಕ್ಟೋಬರ್ 25 ರಂದು ತಂದೆ ತಾಯಿ ಕೆಲಸದ ನಿಮಿತ್ತ ಮನೆಯಿಂದ ಹೋಗಿದ್ದು,...
ಕೊಪ್ಪ ತಾಲೂಕಿನಲ್ಲಿ ಮಾನವೀಯತೆ ಕಳೆದುಕೊಂಡ ದುಷ್ಕೃತ್ಯ ನಡೆದಿದೆ. ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ, ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಿರುವ ಭೀಕರ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಕೊಪ್ಪ ತಾಲೂಕಿನ...
ಮಂಗಳೂರು: ಜಪ್ಪಿನಮೊಗರು ನೇತ್ರಾವತಿ ಸೇತುವೆಯಲ್ಲಿ ಮೀನು ಸಾಗಾಟದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ, ಪಲ್ಟಿಯಾಗಿ ವಾಹನದಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಗಾಯಗೊಂಡವರು ವಾಹನದ ಚಾಲಕ ರತೀಶ್...
ಕಾಸರಗೋಡು: ಅನಂತಪುರದ ಫ್ಲೈವುಡ್ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿ ಓರ್ವ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಸೋಮವಾರ ಸಂಜೆ ಸುಮಾರು ಗಂಟೆ 7ರಿಂದ 7.30ರೊಳಗೆ ನಡೆದ ದುರ್ಘಟನೆ ನಡೆದಿದ್ದು, ಘಟನೆಯಲ್ಲಿ ಒಬ್ಬ ವಲಸೆ...
ಪುತ್ತೂರು: ಬಾಲಕಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಓರ್ವನನ್ನು ಬೆಳ್ಳಾರೆ ಠಾಣಾ ಪೊಲೀಸರು ಬಂಧಿಸಿದ್ದಾರೆ.ಅ.26ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಮುರುಳ್ಯ ಗ್ರಾಮದ ನಿಂತಿಕಲ್ಲು ಜಂಕ್ಷನ್ನಲ್ಲಿ ಬಾಲಕಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಗಿರಿಧರ...
ಕಡಬ: ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದಾಗ ಕುಸಿದು ಬಿದ್ದು ವ್ಯಕ್ತಿ ಸಾವಿಗೀಡಾಗಿರುವ ಘಟನೆ ಮರ್ದಾಳ ಸಮೀಪದ ಸಮೀಪದ ಐತ್ತೂರು ಗ್ರಾಮದಲ್ಲಿ ನಡೆದಿದೆ.ಸುಬ್ರಹ್ಮಣ್ಯ ರಬ್ಬರ್ ವಿಭಾಗದ RRK 2014 ನೇ ರಬ್ಬರ್ ತೋಟ ಮರ್ಧಾಳ ಬ್ರಾಂತಿಕಟ್ಟೆ ಎಂಬಲ್ಲಿ...
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮೀಪ ಖಾಸಗಿ ಬಸ್ನಲ್ಲಿ ದಾಖಲೆ ಇಲ್ಲದೆ ಗೋವಾದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ಒಂದು ಕೋಟಿ ಹಣ ಹಾಗೂ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ...
ಉಳ್ಳಾಲ: ಮನೆಯಂಗಳದಲ್ಲಿ ಆಡುತ್ತಿದ್ದ ಒಂದೂವರೆ ವರ್ಷದ ಮಗುವೊಂದು ಆಕಸ್ಮಿಕವಾಗಿ ಮನೆ ಸಮೀಪದ ಬಾವಿಗೆ ಬಿದ್ದ ಘಟನೆ ಕೊಣಾಜೆಯ ಬೆತ್ಮ ಸಮೀಪದ ಮಾರಿಯಮ್ಮಗೋಳಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ತಕ್ಷಣ ಮಗುವಿನ ಚಿಕ್ಕಪ್ಪ ಹಾಗೂ ಸ್ಥಳೀಯ...
ಮಂಗಳೂರು: ನಂತೂರು ಸಮೀಪ ಸಿಟಿ ಬನ್ನೊಂದು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾದ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.ಘಟನೆಯಿಂದ ಯಾರಿಗೂ ಅಪಾಯ ಸಂಭವಿಸಿಲ್ಲ.ಆದರೆ ಬಸ್ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ತಿಳಿದು ಬಂದಿದೆ. ವಾಮಂಜೂರು ಕಡೆಯಿಂದ...