Category : Blog
ಮಲ್ಪೆ : ಬೈಕ್ ಕಳವು : ಪ್ರಕರಣ ದಾಖಲು…!!
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಬಂದರಿನ ಸಮೀಪ ಯಾರೋ ಕಳ್ಳರು ಬೈಕ್ ಕಳವುಗೈದ ಘಟನೆ ನಡೆದಿದೆ. ಮುದ್ರಾಡಿ ಗ್ರಾಮದ ನಿವಾಸಿ ಸುಕುಮಾರ್ ಎಂಬವರ ಬೈಕ್ ಕಳವು ಆಗಿದೆ ಎಂದು ತಿಳಿದು ಬಂದಿದೆ. ಮಲ್ಪೆ ಪೊಲೀಸ್...
ನೀರಿನ ಬಾಟಲಿಯ ಮುಚ್ಚಳ ನುಂಗಿ 1 ವರ್ಷದ ಮಗು ದಾರುಣ ಮೃತ್ಯು…!!
ಅನಂತಪುರ : ಒಂದು ವರ್ಷದ ಮಗು ಆಟವಾಡುತ್ತಿದ್ದಾಗ ನೀರಿನ ಬಾಟಲಿ ಮುಚ್ಚಲವನ್ನು ನುಂಗಿ ದಾರುಣ ಸಾವು ಕಂಡಿದೆ. ಹೌದು, ಅನಂತಪುರ ನಗರದ ಗುಥಿ ಪಟ್ಟಣದ ಬಳಿ ಈ ಘಟನೆ ನಡೆದಿದ್ದು, ಮಗುವಿನ ತಾಯಿ ಮೌನಿಕಾ...
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿ
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಿಗರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಅತೀ ವೇಗ ಮತ್ತು ಅಜಾರೂಕತೆಯ ಚಾಲನೆಯಿಂದ ಘಟನೆ ನಡೆದಿದೆ ಎನ್ನಲಾಗಿದ್ದು,...
ಕಮಲಶಿಲೆ: ಕಡವೆ ಅಡ್ಡ ಬಂದು ಬೈಕ್ ಸವಾರ ಸ್ಥಳದಲ್ಲೇ ಸಾವು, ಸಹ ಸವಾರ ಗಂಭೀರ ಗಾಯ
ಕುಂದಾಪುರ: ಚಲಿಸುತ್ತಿದ್ದ ಬೈಕ್ ಗೆ ಕಡವೆ (ಸಾಂಬಾರ್ ಜಿಂಕೆ) ಅಡ್ಡ ಬಂದಿದ್ದರಿಂದ ಬೈಕ್ ನಿಯಂತ್ರಣ ತಪ್ಪಿ ಕಡವೆಗೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಸಹಸವಾರ ಗಂಭೀರ ಗಾಯಗೊಂಡ ಘಟನೆ ಸೆ.13 ರಂದು ಶನಿವಾರ...
ಹಬ್ಬ, ಉತ್ಸವಗಳ, ಮೆರವಣಿಗೆಗೆ ಪೊಲೀಸ್ ಇಲಾಖೆ ಅಡ್ಡಿಪಡಿಸಿಲ್ಲ : ಕಮಿಷನರ್ ಸುಧೀರ್ ರೆಡ್ಡಿ…!!
ಮಂಗಳೂರು: ಯಾವುದೇ ಹಬ್ಬಗಳ ಸಾರ್ವಜನಿಕ ಆಚರಣೆ, ಉತ್ಸವ, ಮೆರವಣಿಗೆಗಳಿಗೆ ಪೊಲೀಸ್ ಇಲಾಖೆ ಅಡ್ಡಿಪಡಿಸಿಲ್ಲ. ಸಮಯದ ಮಿತಿಯನ್ನೂ ನಿಗದಿ ಪಡಿಸಿಲ್ಲ. ಆದರೆ ಇತರರಿಗೆ ಸಮಸ್ಯೆಯಾಗಬಾರದು ಎನ್ನುವ ನಿಟ್ಟಿನಲ್ಲಿ “ಶಬ್ಧದ ಮಿತಿ’ ನಿಗದಿಪಡಿಸಲಾಗಿದ್ದು, ಅದನ್ನು ಪಾಲಿಸಿಕೊಂಡು ಕಾರ್ಯಕ್ರಮ...
ಮನೆಗೆ ನುಗ್ಗಿ ಹಣ, ಚಿನ್ನಾಭರಣ ಕಳವು
ಮಣಿಪಾಲ: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವು ಮಾಡಿರುವ ಘಟನೆ ನಡೆದಿದೆ. ಪ್ರವೀಣ್ ಎಂಬವರ ಮನೆಯ ಹಿಂದಿನ ಬಾಗಿಲಿನಿಂದ ಒಳ ನುಗ್ಗಿ ಕಳ್ಳರು, ಸುಮಾರು 40,000ರೂ. ಹಣ ಮತ್ತು...
ಬಂಟ್ವಾಳ: ಕಾರು ಡಿಕ್ಕಿ; ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮೃತ್ಯು
ಬಂಟ್ವಾಳ: ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೊರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.ಮೃತ ಯುವಕ ಪುತ್ತೂರು ಬೀಟಿಗೆ ನಿವಾಸಿ ಶಂಶುದ್ದೀನ್ (32) ಎಂದು ತಿಳಿದು ಬಂದಿದೆ. ಶಂಶುದ್ದೀನ್ ಅವರು ಮಾಣಿ ಸಮೀಪದ...
ಮಂಗಳೂರು: ಮಗುವಿನ ಕುತ್ತಿಗೆಯಿಂದ ಸರ ಕಳ್ಳತನ ಪ್ರಕರಣ : ಆರೋಪಿ ಬಂಧನ…!!
ಮಂಗಳೂರು: ಉಳ್ಳಾಲ ತಾಲೂಕು ಬೆಳ್ಳ ಗ್ರಾಮ ವಾಸಿ ಶ್ರೀಮತಿ ರಹಮತ್ ಎಂಬವರು ತನ್ನ ಮಕ್ಕಳೊಂದಿಗೆ ಜು. 02 ರಂದು ತೊಕ್ಕೊಟ್ಟು ಗ್ರಾಮದಲ್ಲಿರುವ ಸಾಗರ ಕಲೆಕ್ಷನ್ ಅಂಗಡಿಗೆ ತನ್ನ ಮಕ್ಕಳೊಂದಿಗೆ ಬಟ್ಟೆ ಖರೀದಿಸಲು ಹೋಗುತ್ತಿದ್ದಾಗ ಮಳೆ...
ಸುರತ್ಕಲ್ನಲ್ಲಿ ಕಳವು ಯತ್ನ ಹೆಚ್ಚಳ: ರಾತ್ರಿ ವೇಳೆ ಕತ್ತಿ ಹಿಡಿದ ಯುವಕರ ಚಲನವಲನದಿಂದ ಬೆಚ್ಚಿದ ಸ್ಥಳೀಯರು!
ಸುರತ್ಕಲ್: ಸುರತ್ಕಲ್ ವ್ಯಾಪ್ತಿಯಲ್ಲಿ ಕಳವು ಯತ್ನ ಪ್ರಕರಣಗಳು ಹೆಚ್ಚಿದ್ದು ಕೆಲವರು ಅನಾಮಧೇಯ ಯುವಕರು ರಾತ್ರಿ ವೇಳೆ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದಾರೆ. ಕೆಲವು ಕಡೆಗಳಲ್ಲಿ ಕತ್ತಿ ಹಿಡಿದುಕೊಂಡು ಹೋಗುವ ಯುವಕರ ಚಲನವಲನ ಪತ್ತೆಯಾಗಿದ್ದು, ನಾವು ಭೀತಿಯಲ್ಲಿ ದಿನಕಳೆಯುತ್ತಿದ್ದೇವೆ...
ಪೋಸ್ಟ್ ಕಾರ್ಡ್ ನ ಮಹೇಶ್ ವಿಕ್ರಮ್ ಹೆಗ್ಡೆ ಬಂಧನಕ್ಕೆ ಹಿಂದೂ ಸಂಘಟನೆ ಆಕ್ರೋಶ
ಪತ್ರಕರ್ತ ಮಹೇಶ್ ವಿಕ್ರಂ ಹೆಗಡೆ ಬಂಧನ ಮೂಡಬಿದ್ರೆ: ಮದ್ದೂರು ಗಣೇಶೋತ್ಸವ ಸಂದರ್ಭದಲ್ಲಿ ಮಸೀದಿಯಿಂದ ಕಲ್ಲು ತೂರಾಟ ನಡೆಸಿದ ಮತಾಂಧರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಬರಹ ಬರೆದ ಕಾರಣಕ್ಕೆ ಹಿಂದೂ ಪರ ಚಿಂತಕ ಹಾಗೂ...

