Mangalore and Udupi news

Category : Blog

Blog

12ನೇ ಮಹಡಿಯಿಂದ ಬಿದ್ದು 3 ವರ್ಷದ ಬಾಲಕಿ ಮೃತ್ಯು

Daksha Newsdesk
ಪುಣೆ: ವಸತಿ ಕಟ್ಟಡದ 12ನೇ ಮಹಡಿಯಿಂದ ಬಿದ್ದು 3 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮೃತ ಬಾಲಕಿ ಪಾಲ್ಘರ್ ಜಿಲ್ಲೆಯ ವಸಾಯಿಯ ನಲಸೋಪರಾ ಪೂರ್ವದಲ್ಲಿ ವಾಸವಿರುವ ಎಲೆಕ್ಟ್ರಿಷಿಯನ್ ಅವರ ಪುತ್ರಿ. ನೈಗಾಂವ್...
Blog

ಕಾರ್ಕಳ ಬೈಪಾಸ್ ಬಳಿ ಕಟ್ಟಡಕ್ಕೆ ಬಡಿದ ಕಾರು

Daksha Newsdesk
ಕಾರ್ಕಳದ ಬೈ ಪಾಸ್ ಬಳಿ ಕಾರೊಂದು ಕಟ್ಟಡಕ್ಕೆ ಬಡಿದು ಅಪಘಾತ ಆದ ಘಟನೆ ವರದಿ ಆಗಿದೆ. ಮೂಡಬಿದ್ರಿಯಿಂದ ಕಾರ್ಕಳದತ್ತ ಬರುತ್ತಿದ್ದ ಕ್ರೆತಾ ಚಾಲಕನ ನಿಯಂತ್ರಣ ತಪ್ಪಿ ಬೈಪಾಸ್ ಬಳಿಯ ಕಟ್ಟಡಕ್ಕೆ ಬಡಿದಿದೆ. ಅಪಘಾತ ಆದ...
Blog

ಶಾಲಾ ವಾಹನ ಪಲ್ಟಿ: 13ಮಂದಿಗೆ ಗಾಯ; ಇಬ್ಬರು ಗಂಭೀರ

Daksha Newsdesk
ಮುಧೋಳ: ಲೋಕಾಪುರ ಸಮೀಪದ ಕಾಡರಕೊಪ್ಪ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿಯಾದ ಘಟನೆ ನಡೆದಿದೆ. ಅವಘಡದಲ್ಲಿ 12ಮಕ್ಕಳು ಹಾಗೂ ಓರ್ವ ಶಿಕ್ಷಕಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. 12 ಮಕ್ಕಳ ಪೈಕಿ...
Blog

ಕಾಪು: ಜುಲೈ 25, 26, 27 ರಂದು ಬೃಹತ್ ಹಲಸು ಮೇಳ

Daksha Newsdesk
ಪಡುಬಿದ್ರಿ: ಸಂಸ್ಕೃತಿ ಈವೆಂಟ್ಸ್ ಇವರು ಪ್ರಸ್ತುತ ಪಡಿಸುವ ಕಾಪು ಬೃಹತ್ ಹಲಸು ಮೇಳ ಜುಲೈ 25, 26, 27 ರಂದು ಬೆಳಗ್ಗೆ 9:00 ರಿಂದ ರಾತ್ರಿ 8:00 ರವರೆಗೆ ಕಾಪು ಹಳೆ ಮಾರಿಗುಡಿ ಸಭಾಗೃಹದಲ್ಲಿ...
Blog

ಕಾಸರಗೋಡು: ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿ ಬಂದ್

Daksha Newsdesk
ಕಾಸರಗೋಡು: ಜಿಲ್ಲೆಯ ಚೆರುವತ್ತೂರಿನ ವೀರಾಮಲ ಬೆಟ್ಟ ಕುಸಿತವಾಗಿದ್ದು, ಕೇರಳ, ಕನ್ಯಾಕುಮಾರಿ- ಪನ್ವೇಲ್ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಮಾಡಲಾಗಿದೆ. ಸದ್ಯ ಸಂಚಾರಕ್ಕೆ ಬದಲಿ ರಸ್ತೆ ಮಾರ್ಗವನ್ನು ಸ್ಥಳೀಯಾಡಳಿತ ಸೂಚಿಸಿದ್ದು, ಮಣ್ಣು ತೆರವು ಕಾರ್ಯಾಚರಣೆ ಭರದಿಂದ...
Blog

ಧಾರಾಕಾರ ಮಳೆ ಸಾಧ್ಯತೆ -ಕರಾವಳಿಗೆ ರೆಡ್ ಅಲರ್ಟ್

Daksha Newsdesk
ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಘೋಷಿಸಲಾಗಿದೆ....
Blog

ಉಡುಪಿ : ನಾಳೆ (ಜು.24 ರಂದು) ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ…!!

Daksha Newsdesk
ಉಡುಪಿ: ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಇದರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ (ಜು.24) ರಂದು ನಾಳೆ ಜಿಲ್ಲೆಯ ಎಲ್ಲಾ ಅಂಗನವಾಡಿ ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ, ಖಾಸಗಿ ವಿದ್ಯಾಸಂಸ್ಥೆ, ಪದವಿ...
Blog

ಉಡುಪಿ ಜಿಲ್ಲೆಯಾದ್ಯಂತ ಬಾರೀ ಮಳೆ: ನಾಳೆ ಜು.24 ಪ್ರಾಥಮಿಕ – ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

Daksha Newsdesk
ಉಡುಪಿ: ಕರಾವಳಿಯಲ್ಲಿ ಮುಂದುವರಿದ ಭಾರೀ ಮಳೆ ಹಿನ್ನೆಲೆ ನಾಳೆ (ಜುಲೈ 24) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ!...
Blog

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್‌ಐಟಿ ತಂಡ ಇಂದು ಮಂಗಳೂರಿಗೆ? ತನಿಖಾ ಪ್ರಕ್ರಿಯೆ ಆರಂಭ ಸಾಧ್ಯತೆ

Daksha Newsdesk
ಮಂಗಳೂರು ಕಳೆದ ಎರಡು ದಶಕಗಳಲ್ಲಿ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಸಮಾಧಿಗಳು, ನಾಪತ್ತೆಗಳು ಮತ್ತು ಮಹಿಳೆಯರು ಮತ್ತು ವಿದ್ಯಾರ್ಥಿಗಳ ಮೇಲಿನ ಅಪರಾಧಗಳ ತನಿಖೆಗಾಗಿ ರಾಜ್ಯ ಸರಕಾರ ನೇಮಿಸಿದ ವಿಶೇಷ ತನಿಖಾ ತಂಡ (ಎಸ್‌ಐಟಿ) ಇಂದು...
Blog

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

Daksha Newsdesk
ಒಡಿಶಾ: ಒಂದೇ ದಿನ ಅಪ್ರಾಪ್ತೆ ಮೇಲೆ ಬೇರೆ ಬೇರೆ ವ್ಯಕ್ತಿಗಳಿಂದ ಅತ್ಯಾಚಾರ, ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಬಾಲಕಿ ತನ್ನ ಸ್ನೇಹಿತ ಹುಟ್ಟುಹಬ್ಬದ ಆಚರಣೆಯಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಮೂವರು ಆಕೆಯನ್ನು...