Category : Blog
ಮಗನನ್ನು ಶಾಲೆಗೆ ಬಿಟ್ಟು ಮಹಿಳೆ ನಾಪತ್ತೆ!
ಮೂಡುಬಿದಿರೆ: ಮಕ್ಕಳನ್ನು ಶಾಲೆಗೆ ಬಿಟ್ಟು ಬರಲು ಹೋದ ಕಡಂದಲೆ ಗ್ರಾಮದ ಮಹಿಳೆಯೊಬ್ಬರು ಸೆ.10ರಂದು ನಾಪತ್ತೆಯಾಗಿದ್ದಾರೆ. ಮೂಡುಬಿದಿರೆ ಕಡಂದಲೆ ಗ್ರಾಮದ ಪೂಪಾಡಿಕಲ್ಲಿನ ಪವಿತ್ರಾ(29) ನಾಪತ್ತೆಯಾದ ಮಹಿಳೆ. 9 ವರ್ಷಗಳ ಹಿಂದೆ ಗಣೇಶ್ ಎಂಬವರನ್ನು ಮದುವೆಯಾಗಿದ್ದು, ಒಬ್ಬ...
ಹಿರಿಯಡ್ಕ : ಶಿಕಾರಿ ವೇಳೆ ಮಿಸ್ ಫೈರಿಂಗ್ : ಇಬ್ಬರು ಅರೆಸ್ಟ್…!!
ಹಿರಿಯಡ್ಕ : ಉಡುಪಿ ಜಿಲ್ಲೆಯ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಿಕಾರಿ ವೇಳೆ ಅಜಾಗರುಕತೆಯಿಂದ ಗುಂಡು ಹಾರಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಕುದಿ ಗ್ರಾಮದ ಕೊಂಡಾಡಿಯ...
ರೈಲಿಗೆ ತಲೆ ಕೊಟ್ಟು ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಶರಣು
ಕುಂದಾಪುರ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಳವರ ಬ್ರಿಡ್ಜ್ ಕೆಳಗಡೆ ರೈಲಿಗೆ ತಲೆ ಕೊಟ್ಟು ಅಪರಿಚಿತ ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಶರಣಾದವರು ಸುಮಾರು 35 ರಿಂದ 40 ವರ್ಷ ವಯಸ್ಸಿನ ವ್ಯಕ್ತಿ...
ಐತ್ತೂರು: ಕೆರೆಗೆ ಬಿದ್ದು ಮಹಿಳೆ ಮೃತ್ಯು
ಪುತ್ತೂರು: ಕೆರೆಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ಐತ್ತೂರು ಗ್ರಾಮದಲ್ಲಿ ಸೆ.9ರಂದು ನಡೆದಿದೆ.ಐತ್ತೂರು ನಿವಾಸಿ ಲಿಂಗಪ್ಪ ಗೌಡ ಎಂಬವರ ಪತ್ನಿ ಜಾನಕಿ(60ವ.)ಮೃತಪಟ್ಟವರಾಗಿದ್ದಾರೆ. ಜಾನಕಿ ಅವರು ಸೆ.9ರಂದು ಮಧ್ಯಾಹ್ನ 3.30ಕ್ಕೆ ತೋಟಕ್ಕೆ ಅಡಿಕೆ...
ಅಕ್ರಮ ಮರಳುಗಾರಿಕೆ ಅಡ್ಡೆಗೆ ಶಿರ್ವ ಪೊಲೀಸರ ದಾಳಿ : ಮರಳು ಸಹಿತ ಹಿಟಾಚಿ ವಶಕ್ಕೆ….!!
ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಗರಡಿ ಮನೆ ಎಂಬಲ್ಲಿ ಪಾಪನಾಶಿನಿ ಹೊಳೆಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ. ಶಿರ್ವ ಪೊಲೀಸ್ ಠಾಣೆ ಪಿಎಸ್ಐ ಮಂಜುನಾಥ ಮರಬದ್ ಸಿಬ್ಬಂದಿಗಳೊಂದಿಗೆ ದಾಳಿ...
ಮಾದಕ ವಸ್ತು ಸೇವೆನೆ: ಇಬ್ಬರು ಪೊಲೀಸ್ ವಶಕ್ಕೆ
ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುವನ್ನು ಸೇವಿಸುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದಲ್ಲಿ ಯುವಕರಿಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ಕಾನೂನು ಕ್ರಮಕ್ಕೆ ಒಳಪಡಿಸಿದ್ದಾರೆ. ಆರೋಪಿಗಳಾದ ಬಾರ್ಯ ಗ್ರಾಮದ ಸೂರ್ಯ ನಿವಾಸಿ ಮಹಮ್ಮದ್ ಸಿನಾನ್ (25) ಮತ್ತು...
ಮುಲ್ಕಿ: ಮಟ್ಕಾ ಅಡ್ಡೆಗೆ ದಾಳಿ : ಮೂವರ ಬಂಧನ..!!
ಮುಲ್ಕಿ : ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಬಸ್ಸು ನಿಲ್ದಾಣದ ಬಳಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿಕೊಂಡು ಅಕ್ರಮ ಜೂಜಾಟ ಅಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮುಲ್ಕಿ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ....
ಮಹಿಳೆಯ ಕುತ್ತಿಗೆಯಿಂದ ಚಿನ್ನ ಕಳವು
ಕಾರ್ಕಳ : ಮಹಿಳೆಯ ಕುತ್ತಿಗೆಯಿಂದ ಚಿನ್ನ ಕಳವು ಮಾಡಿದ ಘಟನೆ ಸೆ. 9ರಂದು ಎಳ್ಳಾರೆ ಗ್ರಾಮದಲ್ಲಿ ಸಂಭವಿಸಿದೆ. ಕುಮುದಾ (80) ಎಂಬವರು ತಮ್ಮ ಮನೆಯ ಅಂಗಳದಲ್ಲಿ ಕುಳಿತುಕೊಂಡಿದ್ದಾಗ ಯಾರೋ ಅಪರಿಚಿತ ವ್ಯಕ್ತಿ ಅವರ ಬಳಿ...
ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ; ಆರೋಪಿಯ ಬಂಧನ
ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಯುವಕ ಪೆರ್ಲಂಪಾಡಿ ನಿವಾಸಿ ಉದಯ ಎಂದು ತಿಳಿದು ಬಂದಿದೆ. ಕೆಲ ದಿನಗಳ ಹಿಂದೆ ವಿದ್ಯಾರ್ಥಿನಿ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕಿನಲ್ಲಿ...
ಮೇಲ್ದರ್ಜೆಗೇರಿದ ವೆನ್ಲಾಕ್ ಜಿಲ್ಲಾಸ್ಪತ್ರೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಗ್ಗಿ ಆ್ಯಂಬುಲೆನ್ಸ್..!
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿದೆ. ನೂತನ ಸರ್ಜಿಕಲ್ ಬ್ಲಾಕ್ ಆದ ಬಳಿಕ ಶಸ್ತ್ರಚಿಕಿತ್ಸೆ ಆದ ಬಳಿಕ ವಾರ್ಡ್ಗೆ ಶಿಫ್ಟ್ ಮಾಡಲು ಕೊಂಚ ತೊಂದರೆಯಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊತ್ತ ಮೊದಲ...

