Mangalore and Udupi news

Category : Blog

Blog

ಕಾರ್ಕಳ : ಗಂಡನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಪತ್ನಿ ಸೆರೆ…!!

Daksha Newsdesk
ಕಾರ್ಕಳ: ತಾಲೂಕಿನ ನಿಟ್ಟೆ ಗ್ರಾಮದ ಪರಪ್ಪಾಡಿಯಲ್ಲಿ ಪತ್ನಿಯೇ ಪತಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 14 ವರ್ಷಗಳ ಹಿಂದೆ ಈ...
Blog

ಮದ್ದೂರಿನ ರಹೀಮ್ ನಗರದ ಗಣೇಶೋತ್ಸವ ಮೆರವಣಿಗೆ ವೇಳೆ ಮತಾಂಧರಿಂದ ಕಲ್ಲು ತೂರಾಟ ತಪ್ಪಿತಸ್ಥರ ಮೇಲೆ ಗೂಂಡಾ ಆಕ್ಟ್ ನಂತಹ ಕಠಿಣ ಕ್ರಮವನ್ನು ಕೈಗೊಳ್ಳಬೇಕೆಂದು ಆಗ್ರಹ

Daksha Newsdesk
ಸೆಪ್ಟೆಂಬರ್ 7, 2025 ಭಾನುವಾರ ರಾತ್ರಿ ಚೆನ್ನೇಗೌಡ ಬಡಾವಣೆಯ ನಿವಾಸಿಗಳ ಗಣೇಶೋತ್ಸವ ಮೆರವಣಿಗೆಯು ಮಸೀದಿ ಬಳಿ ಬಂದಾಗ ಏಕಾಏಕಿ ಲೈಟ್ ಆಫ್ ಮಾಡಿ ಗಣಪತಿ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಾಟ‌ ಮಾಡಲಾಗಿದೆ. ಮತಾಂಧರ...
Blog

ಮಣಿಪಾಲ: ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣು

Daksha Newsdesk
ಮಣಿಪಾಲ: ಮಣಿಪಾಲ ಕಾಲೇಜಿನ ವಿದ್ಯಾರ್ಥಿಯೋರ್ವ ವೈಯಕ್ತಿಕ ಕಾರಣದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಹರಿಕೇಶ್ (20) ಎಂದು ತಿಳಿದು ಬಂದಿದೆ. ಈತ ವೈಯಕ್ತಿಕ ಕಾರಣದಿಂದ ಮನನೊಂದ ತಾನು ವಾಸವಾಗಿದ್ದ...
Blog

ಮಂಗಳೂರು: ಮಾದಕ ವಸ್ತು ಸೇವನೆ; ಇಬ್ಬರ ಬಂಧನ

Daksha Newsdesk
ಪಣಂಬೂರು: ತಣ್ಣೀರುಬಾವಿ ಸಮುದ್ರ ಕಿನಾರೆ ಬಳಿ ಮಾದಕ ವಸ್ತು ಸೇವಿಸಿ ನಶೆಯಲ್ಲಿದ್ದ ಇಬ್ಬರನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಜೋಕಟ್ಟೆ ನಿವಾಸಿ ಹುಸೇನ್ (21), ಜೋಕಟ್ಟೆ ಪೊರ್ಕೋಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಮುಫೀಝ್ (28)...
Blog

ರಾಜ್ಯ ಹುದ್ದೆ ನೀಡಿ ಗೌರವಿಸಿದ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಜಿ. ಎಂ. ರಾಜಶೇಖ‌ರ್

Daksha Newsdesk
ಕರ್ನಾಟಕ ರಾಜ್ಯ ಮಾಧ್ಯಮ ಪತ್ರಕರ್ತರ ಸಂಘ (ರಿ )ಇದರ ನೂತನ ರಾಜ್ಯ ಕಾರ್ಯದರ್ಶಿಯಾಗಿ ಕಾರ್ಕಳದ ಹಿರಿಯ ಪತ್ರಕರ್ತ ಹಾಗೂ ಮಾಧ್ಯಮಬಿಂಬ ಪತ್ರಿಕೆ, ಸ್ವಯಂ ಟೈಮ್ಸ್ ನ್ಯೂಸ್ ಚಾನೆಲ್, ಮಲ್ನಾಡ್ ಶಾಡೋ ಡಿಜಿಟಲ್ ಸಮೂಹ ಸಂಸ್ಥೆಗಳ...
Blog

ಕುಂದಾಪುರ : ಅಂದರ್ ಬಾಹರ್ ಇಸ್ಪೀಟು ಆಟ : ನಾಲ್ಕು ಮಂದಿ ಅಂದರ್…!!

Daksha Newsdesk
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಅಂದರ್ ಬಾಹರ್ ಜುಗಾರಿ ಆಟ ಆಡುತ್ತಿದ್ದಾರೆ ಎಂಬ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರು1) ಅಣ್ಣಯ್ಯ (62), 2) ಸುರೇಶ (71),...
Blog

ಬೈಕ್ ಗೆ ಶಾಲಾ ಬಸ್ ಡಿಕ್ಕಿ, ಸವಾರ ಸ್ಥಳದಲ್ಲೇ ಮೃತ್ಯು

Daksha Newsdesk
ಉಡುಪಿ: ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಗಣೇಶ್ ಎಂದು ಗುರುತಿಸಲಾಗಿದೆ. ದೊಂಡರಂಗಡಿ ಕಡೆಯಿಂದ ಪೆರ್ಡೂರು ಕಡೆಗೆ...
Blog

ಕುಂದಾಪುರ: ಸಮುದ್ರಕ್ಕೆ ಈಜಲು ಹೋದ ನಾಲ್ವರು ನೀರುಪಾಲು…!!

Daksha Newsdesk
ಓರ್ವನ ರಕ್ಷಣೆ, ಇಬ್ಬರು ಮೃತ್ಯು…. ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಸಮುದ್ರಕ್ಕೆ ಈಜಲು ಹೋದ ನಾಲ್ವರು ಯುವಕರಲ್ಲಿ ಇಬ್ಬರು ಮೃತಪಟ್ಟಿದ್ದು, ಓರ್ವ ನೀರುಪಾಲಾಗಿ, ಇನ್ನೊರ್ವನನ್ನು ರಕ್ಷಿಸಿದ ಘಟನೆ ಕುಂದಾಪುರ ತಾಲೂಕಿನ ಗೋಪಾಡಿ...
Blog

ಸ್ವಾಮೀಜಿಗಳ ಮತ್ತು ಧಾರ್ಮಿಕ ಮುಖಂಡರ ಸಮ್ಮುಖದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು

Daksha Newsdesk
ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ (ರಿ) ಮಂಗಳೂರು ಹಾಗೂ ಗೆಳೆಯರು ಬಳಗ ಸುರತ್ಕಲ್ ಇದರ ಸಹಯೋಗದಲ್ಲಿ, ದಿನಾಂಕ 26/9/2025 ರಂದು ನಡೆಯಲಿರುವ ಮಹಾ ಚಂಡಿಕಾ ಹೋಮ, ಪಿಲಿ ಗೊಬ್ಬು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳ...
Blog

ಅಕ್ರಮವಾಗಿ ಕೋಣಗಳ ಸಾಗಾಟ : ನಾಲ್ವರು ವಶಕ್ಕೆ….!!

Daksha Newsdesk
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಅಮಾಸೆಬೈಲು ಚೆಕ್ ಪೋಸ್ಟ್ ನಲ್ಲಿ ಅಕ್ರಮವಾಗಿ ಕೋಣಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವಾಗ ಪೊಲೀಸರು ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ನಾಲ್ವರು ಆರೋಪಿಗಳಾದ ಬಸವರಾಜ, ಮೇಘರಾಜ, ಲೋಹಿತ್, ಇಮ್ರಾನ್ ಎಂಬವರನ್ನು...