Category : Blog
ಮೂಡುಬಿದಿರೆ: ಡಿವೈಡರ್ ಗೆ ಕಾರು ಢಿಕ್ಕಿ : ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು…!!
ಮಂಗಳೂರು : ರಾಷ್ಟ್ರೀಯ ಹೆದ್ದಾರಿ 169 ರ ಮೂಡಬಿದ್ರೆಯ ಬೆಳುವಾಯಿ ಪೇಟೆಯಲ್ಲಿ ಆ. 16 ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ...
ಕಾರ್ಕಳ: ವ್ಯಕ್ತಿಯ ಬರ್ಬರ ಹತ್ಯೆ : ಸ್ಥಳದಲ್ಲಿ ಪೊಲೀಸರ ಮೊಕ್ಕಂ..!!
ಉಡುಪಿ ಜಿಲ್ಲೆಯ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ರಸ್ತೆಯ ಪಕ್ಕದಲ್ಲಿ ಸೋಮವಾರ ತಡರಾತ್ರಿ ನವೀನ್ ಕುಮಾರ್ ಎಂಬ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.ಮಂಗಳೂರು ಮೂಲದ ನವೀನ್ ಕುಮಾರ್ ಎಂಬವರು ಕಾರ್ಕಳದ ಎಸ್...
ಮಂಗಳೂರು; ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಗೆ ಜಾಮೀನು ಮಂಜೂರು
ಮಂಗಳೂರು; ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಗೆ ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಪೋಕೋ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 15 ವರ್ಷದ ಬಾಲಕಿ ಮೇಲೆ ಆರೋಪಿ ಅತ್ಯಾಚಾರ ನಡೆಸಿದ...
ಪಾಲ್ದನೆ ಚರ್ಚ್ ನಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ: ಗಾಯನ, ಕವಿತಾ ವಾಚನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ
ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚಿನಲ್ಲಿ ಕೊಂಕಣಿ ಮಾನ್ಯತಾ ದಿನವನ್ನು ಆಚರಿಸಲಾಯಿತು. ಚರ್ಚ್ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಸಿಯಸ್ ಕುವೆಲ್ಲೊ ಅವರು ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ಕೊಂಕಣಿ ಮಾತೃ ಭಾಷೆಯವರು...
ಉಡುಪಿ : ಆನ್ ಲೈನ್ ಶಾಪಿಂಗ್ ಹೆಸರಿನಲ್ಲಿ ಮಹಿಳೆಯೊಬ್ಬರಿಗೆ ವಂಚನೆ…!!
ಉಡುಪಿ: ನಗರದ ಸಮೀಪ ಮಹಿಳೆಯೊಬ್ಬರಿಗೆ ಆನ್ ಲೈನ್ ಶಾಪಿಂಗ್ ಹೆಸರಿನಲ್ಲಿ ಕರೆ ಮಾಡಿ ಸಾವಿರಾರು ರೂಪಾಯಿ ವಂಚನೆ ಮಾಡಿದ ಘಟನೆ ನಡೆದಿದೆ. ವಂಚನೆಗೊಳಾಗದ ಮಹಿಳೆ ಜಹೀನ್ ಆಯೇಶಾ ಜಾಕೀರ್ ಎಂದು ತಿಳಿದು ಬಂದಿದೆ. ಪ್ರಕರಣ...
ಉಡುಪಿ : ಹೋಟೆಲ್ನಲ್ಲಿ ವೇಶ್ಯಾವಾಟಿಕೆ ದಂಧೆ : ಪೊಲೀಸರಿಂದ ದಾಳಿ…!!
ಉಡುಪಿ: ನಗರದ ಹೋಟೆಲ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಮಹಿಳೆ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ನಗರದ ಸಮ್ಮರ್ ಪಾರ್ಕ್ ಹೋಟೆಲ್ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಆರೋಪಿ...
ಸುರತ್ಕಲ್ : ಸಮುದ್ರಕ್ಕೆ ಇಳಿದಿದ್ದ ಇಬ್ಬರು ಯುವಕರು : ಓರ್ವ ಮೃತ್ಯು…!!
ಮಂಗಳೂರು : ನಗರದ ಸಮೀಪ ಸುರತ್ಕಲ್ ಇಲ್ಲಿನ ಸಸಿಹಿತ್ಲು ಮೂಂಡಾ ಬೀಚ್ ಬಳಿ ಸಮುದ್ರ ಇಳಿದಿದ್ದ ಇಬ್ಬರು ಯುವಕರ ಪೈಕಿ ಓರ್ವ ಮೃತಪಟ್ಟು ಇನ್ನೊರ್ವನನ್ನು ಸ್ಥಳೀಯರು ರಕ್ಷಿಸಿದ ಘಟನೆ ಸಸಿಹಿತ್ಲು ಎಂಬಲ್ಲಿ ನಡೆದಿದೆ. ಸಾವನ್ನಪ್ಪಿದ...
ಸುರತ್ಕಲ್: ಮಂಜಣ್ಣ ಸೇವಾ ಬ್ರಿಗೇಡ್ (ರಿ) ಟ್ರಸ್ಟ್ ಮಂಗಳೂರು ಹಾಗೂ ಗೆಳೆಯರ ಬಳಗ ಸುರತ್ಕಲ್ ರವರ ಆಶ್ರಯದಲ್ಲಿ ನಡೆದ ರಕ್ತದಾನ ಶಿಬಿರ
*ದಿ.ಶರಣ್ ಶೆಟ್ಟಿ ತೋಕೂರು ಮತ್ತು ದಿ.ಶಿವರಾಜ್ ಕೋಡಿಕೆರೆಯವರ ಸ್ಮರಣಾರ್ಥ ಕೋಡಿಕೆರೆಯಲ್ಲಿ ನಡೆದ ರಕ್ತದಾನ ಕಾರ್ಯಕ್ರಮ* *ಸುರತ್ಕಲ್: ಮಂಜಣ್ಣ ಸೇವಾ ಬ್ರಿಗೇಡ್ (ರಿ) ಟ್ರಸ್ಟ್ ಮಂಗಳೂರು ಹಾಗೂ ಗೆಳೆಯರ ಬಳಗ ಸುರತ್ಕಲ್ ರವರ ಆಶ್ರಯದಲ್ಲಿ ನಡೆದ...
ಮಂಗಳೂರು : ಮಾದಕವಸ್ತು ಸೇವನೆ : ಆರೋಪಿಯ ಬಂಧನ….!!
ಮಂಗಳೂರು :ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ವ್ಯಕ್ತಿಯೋರ್ವನನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ಹಪೀಜ್ ಎಂದು ಗುರುತಿಸಲಾಗಿದೆ. ಪ್ರಕರಣದ ಸಾರಾಂಶ : ದಿನಾಂಕ...
ಮೂಳೂರು: ನಾಯಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಅಪಘಾತ : ಖ್ಯಾತ ಡಿಜೆ ಮರ್ವಿನ್ ಮೃತ್ಯು…!!
ಕಾಪು : ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಅಪಘಾತವಾಗಿದ್ದು ಖ್ಯಾತ ಡಿಜೆ ಮರ್ವಿನ್ ಸಾವನ್ನಪ್ಪಿದ್ದು ಮತ್ತಿಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಕಾಪು ತಾಲೂಕಿನ ಮೂಳೂರು ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಗಾಯಗೊಂಡವರನ್ನುಪ್ರಜ್ವಲ್...

