Category : Blog
ಮೂಡಬಿದಿರೆ ಟಾಟಾ ಏಸ್ ಕಂಟೇನರ್ನಲ್ಲಿ ಗೋಸಾಗಾಟ ಪತ್ತೆ : ಮೂವರ ಬಂಧನ…!!
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕು ಅಂಚಿನ ಹೊಸ್ಮಾರು- ನೆಲ್ಲಿಕಾರು ಬಳಿ ಟಾಟಾ ಏಸ್ ಕಂಟೇನರ್ ವಾಹನವನ್ನು ಪೊಲೀಸರು ತಡೆದು ಪರಿಶೀಲಿಸಿದಾಗ ಅಕ್ರಮವಾಗಿ ಗೋ ಸಾಗಣೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.ಪ್ರಕರಣದಲ್ಲಿ ಮನ್ಸೂರ್...
ಬೆಳ್ತಂಗಡಿ: ಆಟೋ ಪಲ್ಟಿ; ಬಾಲಕ ಮೃತ್ಯು, ಐವರಿಗೆ ಗಾಯ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕುತ್ರೋಟ್ಟು-ಟಿ.ಬಿ.ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಮೃತಪಟ್ಟಿದ್ದು, ಐವರು ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಮೃತ ಬಾಲಕನನ್ನು...
ಬಂಟ್ವಾಳ : ಅಕ್ರಮ ಗೋಹತ್ಯೆ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು…!!
ಬಂಟ್ವಾಳ : ಬಂಟ್ವಾಳ ತಾಲೂಕು ಅರಳ ಗ್ರಾಮದ ನಿವಾಸಿ ಮೈಯದಿ ಎಂಬವರು, ಮನೆಯ ಆವರಣದಲ್ಲಿರುವ ಶೆಡ್ ಬಳಿ ಜಾನುವಾರುಗಳನ್ನು ಕಟ್ಟಿಕೊಂಡು, ವಧೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ನವೆಂಬರ್...
ಮಂಗಳೂರು: ಸೈಬರ್ ವಂಚನೆ ಪ್ರಕರಣ; ಇಬ್ಬರ ಬಂಧನ
ಮಂಗಳೂರು: ಮಂಗಳೂರು ನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕಸ್ಟಮ್ಸ್ ಹೆಸರಿನಲ್ಲಿ ಬ್ಯಾಂಕ್ ಗ್ರಾಹಕರ ಖಾತೆಯಿಂದ ಹಣ ಎಗರಿಸುತ್ತಿದ್ದ ಸೈಬರ್ ವಂಚನೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ತ್ರಿಪುರಾ ತಾಜ್ಯದ ಧಲೈನ ದಮೆನ್...
ಕಡಬ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನ-ಆರೋಪಿ ಬಂಧನ
ಕಡಬ: ಮನೆಯ ಹೊರಭಾಗದ ಕೊಟ್ಟಿಗೆಯಲ್ಲಿ ಮಲಗಿದ್ದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಉಮೇಶ್ ಗೌಡ ಬಂಧಿತ ಆರೋಪಿ, ಈತ ನ.13ರಂದು ರಾತ್ರಿ ಮಹಿಳೆಯೊಬ್ಬರು ತನ್ನ...
ಬಸ್ ಡೀಸೆಲ್ ಟ್ಯಾಂಕರ್ಗೆ ಡಿಕ್ಕಿ: 42 ಭಾರತೀಯ ಉಮ್ರಾ ಯಾತ್ರಿಕರು ಸಾವು
ಮದೀನಾ ಬಳಿ ಬಸ್ ಡೀಸೆಲ್ ಟ್ಯಾಂಕರ್ಗೆ ಡಿಕ್ಕಿಯಾಗಿ ಹೈದರಾಬಾದ್ ಮೂಲದ 42 ಭಾರತೀಯ ಉಮ್ರಾ ಯಾತ್ರಿಕರು ಸಾವನ್ನಪ್ಪಿದ್ದಾರೆ. ಸೋಮವಾರ ಬೆಳಗಿನ ಜಾವ ಮೆಕ್ಕಾದಿಂದ ಮದೀನಾಗೆ ಭಕ್ತರನ್ನು ಕರೆದೊಯ್ಯುತ್ತಿದ್ದ ಪ್ರಯಾಣಿಕರ ಬಸ್ ಡೀಸೆಲ್ ಟ್ಯಾಂಕ್ ಟ್ಯಾಂಕರ್ಗೆ...
ಮಲ್ಪೆ ಬಂದರು ಸರ್ಕಾರಿ ಭೂಮಿಯ ಅಕ್ರಮ ಗುತ್ತಿಗೆ ತಕ್ಷಣ ರದ್ದುಪಡಿಸಬೇಕು : ಅರುಣ್ ಕುಂದರ್ ಕಲ್ಗದ್ದೆ….!!
ಬೆಂಗಳೂರು : ಮಲ್ಪೆ ಕಡಲತೀರದ ಸುಮಾರು ಎಂಟು ಎಕರೆ ಸರ್ಕಾರಿ ಬಂದರು ವ್ಯಾಪ್ತಿಯ ಭೂಮಿಯನ್ನು ಪಾರದರ್ಶಕತೆ ಇಲ್ಲದೆ, ಸಾರ್ವಜನಿಕರ ಅನುಮತಿ ಪಡೆಯದೆ, ಹೊರಗುತ್ತಿಗೆ ನೀಡಲಾಗಿದೆ. ಸರ್ಕಾರಿ ಭೂಮಿಯ ಅಕ್ರಮ ಗುತ್ತಿಗೆ ತಕ್ಷಣ ರದ್ದುಪಡಿಸಬೇಕು ಎಂದು...
ಬೆಂಗಳೂರು : ನಟಿಯೊಬ್ಬರಿಗೆ ಕಿರುಕುಳ : ನಿರ್ಮಾಪಕನ ಬಂಧನ….!!
ಬೆಂಗಳೂರು : 2022 ರಲ್ಲಿ ಭೇಟಿಯಾದ ಉದ್ಯಮಿಯೊಬ್ಬರು ಕಿರುಕುಳ ನೀಡಿದ್ದಾರೆ ಎಂದು ಕನ್ನಡ ಚಲನಚಿತ್ರ ನಟಿಯೊಬ್ಬರು ಆರೋಪಿಸಿದ್ದು ಪೊಲೀಸರಿಗೆ ದೂರು ನೀಡಿದ್ದಾರೆ. ನಟಿ ನೀಡಿದ ದೂರಿನ ಆಧಾರದಲ್ಲಿ ಉದ್ಯಮಿ, ನಿರ್ಮಾಪಕ ಅರವಿಂದ್ ವೆಂಕಟೇಶ್ ರೆಡ್ಡಿಯನ್ನು...
ಕಾಪು : ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ : ಆರೋಪಿಯ ಬಂಧನ…!!
ಕಾಪು : ಉಡುಪಿ ಜಿಲ್ಲೆಯ ಕಾಪು ಸಮೀಪ ವ್ಯಕ್ತಿಯೋರ್ವನು ಮಹಿಳೆಯೊಬ್ಬರಿಗೆ ಕೌನ್ಸಿಲಿಂಗ್ ಮಾಡುವಾಗ ದೈಹಿಕ ಸ್ಪರ್ಶ ಮಾಡಿ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ ಕಾಪು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿ ನಿರಂಜನ ಶೇಖರ ಶೆಟ್ಟಿ...
ಪಣಂಬೂರು: ನಿಂತಿದ್ದ ಆಟೊ ರಿಕ್ಷಾಕ್ಕೆ ಟ್ಯಾಂಕರ್ ಡಿಕ್ಕಿ; ಮೂವರು ಸ್ಥಳದಲ್ಲೇ ಮೃತ್ಯು..!
ಪಣಂಬೂರು :ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಸರಣಿ ಅಪಘಾತ ನಡೆದು ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಸಿಗ್ನಲ್ ನಲ್ಲಿ ವಾಹನಗಳು ನಿಂತಿತ್ತು ಎಂದು ಹೇಳಲಾಗಿದೆ. ಎದುರಿನಲ್ಲಿ ಒಂದು...

