Category : Blog
ಮಣಿಪಾಲ : ಮನೆಯಲ್ಲಿ ಗಾಂಜಾ ಮಾರಾಟ : ಆರೋಪಿ ವಶಕ್ಕೆ…!!
ಮಣಿಪಾಲ : ನಗರದ ಸಮೀಪ ವ್ಯಕ್ತಿಯೋರ್ವ ಮನೆಯಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿರುವ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸರಿಂದ ಬಂಧನವಾದ ಆರೋಪಿ ಸೀತಾರಾಮ ರೆಡ್ಡಿ ಎಂದು ಗುರುತಿಸಲಾಗಿದೆ. ಪೊಲೀಸರು ಬಂಧಿತ...
ಅಪ್ರಾಪ್ತನಿಗೆ ಚಾಲನೆ ಮಾಡಲು ದ್ವಿಚಕ್ರ ವಾಹನ ನೀಡಿದ ವ್ಯಕ್ತಿಗೆ 29 ಸಾವಿರ ದಂಡ
ಮಂಗಳೂರು: ಅಪ್ರಾಪ್ತನಿಗೆ ಚಾಲನೆ ಮಾಡಲು ದ್ವಿಚಕ್ರ ವಾಹನ ನೀಡಿರುವ ವ್ಯಕ್ತಿಗೆ ನ್ಯಾಯಾಲಯ 29,000 ರೂ. ದಂಡ ವಿಧಿಸಿದೆ. ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನವನ್ನು ಚಾಲನೆ ಮಾಡಲು ಕೊಟ್ಟಂತ ಮಾರುತಿ ಕಂಬಾಲ್ ಅವರಿಗೆ ಜೆಎಂಎಫ್ಸಿ 4ನೇ...
ಮಂಗಳೂರು : ಅಕ್ರಮ ಇ ಸಿಗರೇಟು ಮಳಿಗೆಗೆ ದಾಳಿ : 9.72ಲಕ್ಷ ಮೌಲ್ಯದ ಸೊತ್ತು ವಶಕ್ಕೆ…!!
ಮಂಗಳೂರು: ನಗರದ ಲಾಲ್ಬಾಗ್ನಲ್ಲಿರುವ ಅಂಗಡಿಯೊಂದಕ್ಕೆ ದಾಳಿ ನಡೆಸಿದ ಪೊಲೀಸರು ಅಕ್ರಮವಾಗಿ ಮಾರಾಟ ಹಾಗೂ ಸರಬರಾಜು ಮಾಡುತ್ತಿದ್ದ ಇ-ಸಿಗರೇಟು ಮತ್ತು ಇತರೆ ಪರಿಕರಗಳು ಸೇರಿದಂತೆ 9,72,745ರೂ. ಬೆಲೆಬಾಳುವ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಅಂಗಡಿಯ...
ಅಳಿವೆ ಬಾಗಿಲಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ನೀರು ಪಾಲು
ಮಂಗಳೂರು : ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವ ನೀರು ಪಾಲಾದ ಘಟನೆ ಮಂಗಳೂರಿನ ಅಳಿವೆ ಬಾಗಿಲಿನಲ್ಲಿ ಬುಧವಾರ ಸಂಜೆ ನಡೆದಿದೆ. ಮನೋಹರ್ ಪುತ್ರನ್ (53) ಮೃ**ತ ದು**ರ್ದೈ*ವಿಯಾಗಿದ್ದಾರೆ. ಸಾಯಂಕಾಲ ಸರಿ ಸುಮಾರು 6:30 ಸಮಯ...
ಕಾರ್ಕಳ : ಪಾದಚಾರಿಯೊಬ್ಬರಿಗೆ ಆಟೋ ರಿಕ್ಷಾ ಢಿಕ್ಕಿ ಹೊಡೆದು ಸಾವು…!!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಪಾದಚಾರಿಯೊಬ್ಬರಿಗೆ ಆಟೋ ರಿಕ್ಷಾ ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಸಂಭವಿಸಿದೆ ಸಾವನ್ನಪ್ಪಿದ ವ್ಯಕ್ತಿ ರಾಜೇಶ್ ಎಂದು ತಿಳಿದು ಬಂದಿದೆ. ಢಿಕ್ಕಿ ಹೊಡೆದ ಆಟೋ ಚಾಲಕ ಪ್ರೇಮಾನಂದ ಎಂದು...
ಮನೆಯಲ್ಲೇ ಅಕ್ರಮ ಕಸಾಯಿ ಖಾನೆ: ಪೊಲೀಸ್ ದಾಳಿ, ಮೂವರ ಬಂಧನ
ಸುರತ್ಕಲ್: ಕಾಟಿಪಳ್ಳದ 8ನೇ ಬ್ಲಾಕ್ ಚೊಕ್ಕಬೆಟ್ಟುವಿನ ಅಂಚೆ ಕಚೇರಿ ರಸ್ತೆಯ ಅಬ್ದುಲ್ ಖಾದರ್ ರವರ ಮನೆಯಲ್ಲಿ ಅಕ್ರಮವಾಗಿ ದನ ವಧೆಯನ್ನು ಮಾಡುತ್ತಿದ್ದ ಕುರಿತು ಖಚಿತ ಮಾಹಿತಿ ಮೇರೆಗೆ ಸುರತ್ಕಲ್ ಪೊಲೀಸರು ದಾಳಿ ನಡೆಸಿ ಮೂವರು...
ಸಸಿಹಿತ್ಲು ಶ್ರೀ ಭಗವತೀ ಕ್ಷೇತ್ರದ ಬ್ರಹ್ಮಕಲಶೋತ್ಸವ ನಿಮಿತ್ತ ಅ.12 ರಂದು ಮುಂಬಯಿಯಲ್ಲಿ ಪೂರ್ವಭಾವಿ ಸಭೆ
ಮುಂಬಯಿ : ಇತಿಹಾಸ ಪ್ರಸಿದ್ಧ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಾರಂಭವು ಮಾರ್ಚ್ 4 ರಿಂದ 8, 2026 ರವರೆಗೆ ನಡೆಯಲಿದೆ. ಆ ಪ್ರಯುಕ್ತ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀನಿವಾಸ ಯಾನೆ...
ತುಳುವ ತುಡರ್ ತಂಡದಿಂದ ಮಾನವೀಯ ಸೇವೆ – ದಸರಾ ಹಬ್ಬದಲ್ಲಿ ಸಂಗ್ರಹಿಸಿದ ಹಣದ ಮೂಲಕ ಚಿಕಿತ್ಸೆ ಸಹಾಯ
ಬೆಳ್ತಂಗಡಿ: ದಸರಾ ಹಬ್ಬದ ಪ್ರಯುಕ್ತ, ತುಳುವ ತುಡರ್ ತಂಡದ ಸದಸ್ಯರು ಬಣ್ಣದ ವೇಷಧಾರಿಗಳಾಗಿ ಜನರನ್ನು ಮನರಂಜಿಸುತ್ತಾ ಮಾನವೀಯ ಸೇವೆಯೊಂದಕ್ಕೆ ಕೈ ಹಾಕಿದ್ದಾರೆ. ಮೂರನೇ ವರ್ಷವೂ ಕೂಡ ಈ ತಂಡವು ತಮ್ಮ ವಿಶಿಷ್ಟ ವೇಷಭೂಷಣಗಳ ಮೂಲಕ...
ಕೊಪ್ಪಳ : ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಬರ್ಬರ ಹತ್ಯೆ…!!
ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ. ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ (31) ಹತ್ಯೆಯಾದವರು...
ಅಂತರ್ ರಾಜ್ಯ ಕುಖ್ಯಾತ ವಾಹನ ಚೋರನ ಬಂಧನ : ಪಿಕಪ್ ವಾಹನ ಮತ್ತು ಬೈಕ್ ವಶಕ್ಕೆ…!!
ಮಂಗಳೂರು : ನಗರದ ಸಮೀಪ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಿಕಪ್ ವಾಹನ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿದ ಕೇರಳ ರಾಜ್ಯದ ಕುಖ್ಯಾತ ಅಂತರ್ ರಾಜ್ಯ ವಾಹನ...

