Category : Blog
ಎರಡು ತಂಡಗಳ ಹೊಡೆದಾಟ 38ನೇ ಕಳ್ತೂರು ಸಂತೆಕಟ್ಟೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಸೇರಿದಂತೆ ಆರೋಪಿಗಳ ಬಂಧನ
ಎರಡು ತಂಡಗಳ ಹೊಡೆದಾಟದೂರು ಪ್ರತಿ ದೂರು38ನೇ ಕಳ್ತೂರುಸಂತೆಕಟ್ಟೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಸೇರಿದಂತೆ ಕೊಲೆಯತ್ನ ಪ್ರಕರಣದಲ್ಲಿ ಕಳ್ತೂರು ಗ್ರಾಮದ ಸಂತೆಕಟ್ಟೆಯ ಶ್ರೀಕಾಂತ ಕುಲಾಲ್(29), ಕೆಂಜೂರಿನ ಸಂತೋಷ ನಾಯ್ಕ(43), ಎಂಬವರನ್ನು ಪೊಲೀಸರು...
ಉಡುಪಿ : ಕಳವು ಪ್ರಕರಣ : ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ…!!
ಉಡುಪಿ : ನಗರದಲ್ಲಿ ಜು.19ರಂದು ರಾತ್ರಿ ವಸತಿ ಗೃಹದಲ್ಲಿನ ನಾಲ್ಕು ಮನೆಗಳಿಗೆ ನುಗ್ಗಿದ ಕಳ್ಳರು, ಅಪಾರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು....
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಮೊಗವೀರ ಸಮಾಜಕ್ಕೆ ನೀಡುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ಅಧ್ಯಕ್ಷ ವಿಶ್ವಾಸ್ ವಿ.ಅಮೀನ್ ಒತ್ತಾಯ
ಪಡುಬಿದ್ರಿ :- ಜು:22 ಕರಾವಳಿ ಭಾಗದ ಉದ್ದಗಲಕ್ಕೂ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಮೊಗವೀರ ಸಮಾಜವು ಹಿಂದುಳಿದ ಸಮಾಜವಾಗಿದ್ದು..ಮೀನುಗಾರಿಕೆಯನ್ನೇ ನಂಬಿ ಜೀವನ ಸಾಗಿಸುತಿದ್ದು ಅಬ್ಬರದ ಕಡಲಿಗೆ ಎದೆ ಒಡ್ಡಿ ಜೀವ ಭಯ ಲೆಕ್ಕಿಸದೇ ಮೀನುಗಾರಿಕೆಯನ್ನು...
ಭ್ರಷ್ಟಾಚಾರ ಆರೋಪ ಹಿನ್ನೆಲೆ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ…!!
ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಕಳೆದ 4 ತಿಂಗಳಿನಿಂದ ಕರ್ತವ್ಯ ನಿರ್ವಹಿಸುತ್ತಿರುವ ಬಸವರಾಜ ಜಿ. ಹುಬ್ಬಳ್ಳಿ ಯವರ ಕಾರ್ಯ ವೈಖರಿಯ ಬಗ್ಗೆ ಹಲವಾರು ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಅಧಿಕಾರಿಯ...

ಅಕ್ರಮವಾಗಿ ನೆಲೆಸಿದ 9 ಮಂದಿ ವಿದೇಶಿಗರ ಬಂಧನ
ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ 9 ವಿದೇಶಿಗರನ್ನು ಬಂಧಿಸಿದ್ದಾರೆ. ನೈಜೀರಿಯಾದ ನಾಲ್ವರು ಪ್ರಜೆಗಳು, ಘಾನಾದ ಇಬ್ಬರು ಪ್ರಜೆಗಳು, ಸುಡಾನ್ ದೇಶದ ಓರ್ವ ಪ್ರಜೆ ಸೇರಿದಂತೆ ಒಟ್ಟು ಒಂಬತ್ತು...
ಎದುರುಪದವು: ತಡೆಗೋಡೆ ಕುಸಿತ, ಮನೆಗಳಿಗೆ ಹಾನಿ
ಮೂಡುಶೆಡ್ಡೆ : ದಕ್ಷಿಣ ಕನ್ನಡ ಜಿಲ್ಲೆಯ ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎದುರು ಪದವಿನಲ್ಲಿ ತಡೆಗೋಡೆ ಕುಸಿದು ಮನೆಗಳಿಗೆ ತೀವ್ರ ಹಾನಿಯಾಗಿದೆ. ಇತ್ತೀಚೆಗೆ ತೀವ್ರವಾಗಿ ಸುರಿದ ಮಳೆಗೆ ತಡೆಗೋಡೆ ಕುಸಿದು ಬಿದ್ದು ಮನೆಯ ಗೋಡೆ,...
ಮಿನಿ ಟಿಪ್ಪರ್ ಹಾಗೂ ಆಲ್ಟೊ ಕಾರು ನಡುವೆ ಅಪಘಾತ : ನವವಿವಾಹಿತ ಸಾವು…!!
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಚಾಲಕ ಮೃತಪಟ್ಟಿದ್ದು ಹಾಗೂ ಆತನ ಸಹೋದರಿ ಮತ್ತು ಮಗು ಗಂಭೀರ ಗಾಯಗೊಂಡ...
ಭಾಸ್ಕರ ಶೆಟ್ಟಿ ಕಾಜುಪಾಡ ಅವರಿಗೆ “ಕಲಾ ವಲ್ಲಭ” ಬಿರುದು ಗೌರವ
ಮುಂಬೈ : ಕಳೆದ ಐದು ದಶಕಗಳಿಂದ ಮುಂಬೈಯಲ್ಲಿ ಊರು ಪರವೂರಿನ ಬೇರೆ ಬೇರೆ ಮೇಳಗಳ, ತಂಡಗಳ ಸಾವಿರಾರು ತೆಂಕು ಬಡಗು ಯಕ್ಷಗಾನ ಬಯಲಾಟ, ತಾಳಮದ್ದಳೆ, ನಾಟಕಗಳನ್ನು ವೀಕ್ಷಣೆ ಮಾಡಿರುವ ಅಪೂರ್ವ ಕಲಾಭಿಮಾನಿ, ಕಲಾ ವಿಮರ್ಶಕ...