Mangalore and Udupi news

Category : Blog

Blog

ಉಚ್ಚಿಲದಲ್ಲಿ ಎಕ್ಸ್‌ಪ್ರೆಸ್ ಬಸ್‌ನಿಂದ ಬಿದ್ದು ವ್ಯಕ್ತಿ ಸಾವು…!!

Daksha Newsdesk
ಕಾಪು: ಮಂಗಳೂರಿನಿಂದ ಉಡುಪಿಗೆ ಹೋಗುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ವಾಹನದಿಂದ ಬಿದ್ದು ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲದಲ್ಲಿ ನಡೆದಿದೆ.ಮೃತರನ್ನು ಕಾಪು ಪಡುಗ್ರಾಮದ ನಿವಾಸಿ ಹಾಗೂ ಮಂಗಳೂರಿನ ಹೋಟೆಲ್...
Blog

ಭಟ್ಕಳ : ಹೋಮ್ ಸ್ಟೇ ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದು ಬಾಲಕ ಸಾವು…!!

Daksha Newsdesk
ಭಟ್ಕಳ: ಹೋಮ್‌ ಸ್ಟೇ ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದು ಬಾಲಕ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಜಾಲಿಯಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ಭಟ್ಕಳದ ಮೌಲವಿ ಶಾಹಿದುಲ್ಲಾಹ ಎಂಬವರ ಪುತ್ರ ಮೊಹಮ್ಮದ್ ಮುಸ್ತಾಕೀಮ್ ಶೇಖ್...
Blog

ಪುತ್ತೂರು : ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು…!!

Daksha Newsdesk
ಪುತ್ತೂರು: ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಪುರುಷರಕಟ್ಟೆಯ ಇಂದಿರಾನಗರದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತನನ್ನು ಪ್ರತೀಕ್ ಜೋಗಿ (23) ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಶೋ ರೂಮ್ ವರ್ಕ್ ಶಾಪ್ ಒಂದರಲ್ಲಿ...
Blog

ಸುಳ್ಯ: ಚರಂಡಿಗೆ ಕಾರು ಡಿಕ್ಕಿ; ಮೂವರಿಗೆ ಗಾಯ

Daksha Newsdesk
ಸುಳ್ಯ: ಕನಕಮಜಲು ಸಮೀಪ ಕನ್ನಡ್ಕ ಎಂಬಲ್ಲಿ ಕಾರೊಂದು ರಸ್ತೆ ಬದಿಯ ಚರಂಡಿಗೆ ಡಿಕ್ಕಿಯಾಗಿ ಮೂವರು ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.ಕಾರು ಚಾಲಕ ಮಂಡೆಕೋಲಿನ ಖಲೀಲ್ ಸಹಿತ ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.ಪುತ್ತೂರು ಕಡೆಯಿಂದ...
Blog

ಮುಂಬೈಯಲ್ಲಿ ರಸ್ತೆ ಅಪಘಾತ : ಕಲ್ಮಾಡಿ ಯುವಕ ಐನಿಶ್ ಲಸ್ರಾದೊ ನಿಧನ…!!

Daksha Newsdesk
ಥಾಣೆ: ಉಡುಪಿಯ ಕಲ್ಮಾಡಿಯ 25 ವರ್ಷದ ಯುವಕ ಶುಕ್ರವಾರ ತಡರಾತ್ರಿ ಥಾಣೆಯಲ್ಲಿ ನಡೆದ ಮೋಟಾರ್ ಸೈಕಲ್ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಮೃತನನ್ನು ಉಡುಪಿಯ ಕಲ್ಮಾಡಿ ಮೂಲದ ಇನಿಶ್ ಲಸ್ರಾದೊ ಎಂದು ಗುರುತಿಸಲಾಗಿದೆ. ಅವರು ಮೋಟಾರ್ ಸೈಕಲ್...
Blog

ಮಲ್ಪೆ: ಮೀನು ಖಾಲಿ ಮಾಡುವಾಗ ಆಯತಪ್ಪಿ ಬಿದ್ದು ಮೀನುಗಾರ ಮೃತ್ಯು

Daksha Newsdesk
ಮಲ್ಪೆ: ಮೀನುಗಾರ ರವಿ ಟಿ ಸಾಲ್ಯಾನ್‌ ರವರು (51) ರವರು ಮೀನು ಖಾಲಿ ಮಾಡುವ ಕೆಲಸ ಮಾಡಿಕೊಂಡಿದ್ದರು. ನ.21 ರಂದು 10:50 ಗಂಟೆಗೆ ಮಲ್ಪೆ ದಕ್ಕೆಯಲ್ಲಿ ಜಯಮಂಗಳ ಬೋಟ್‌ನಲ್ಲಿ ಮೀನು ಖಾಲಿ ಮಾಡುವಾಗ ಆಯತಪ್ಪಿ...
Blog

ಈಜುಕೊಳಕ್ಕೆ ಬಿದ್ದು 5ವರ್ಷದ ಬಾಲಕ ಮೃತ್ಯು…!!

Daksha Newsdesk
ಭಟ್ಕಳ: ಜಾಲಿ ಬೀಚ್ ಬಳಿ ರೆಸಾರ್ಟ್ ವೊಂದರಲ್ಲಿ 5 ವರ್ಷದ ಬಾಲಕ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ಮೃತ ಬಾಲಕನು ಸ್ಥಳೀಯ ಮದ್ರಸಾ ಶಿಕ್ಷಕರಾದ ಮೌಲವಿ ಶಾಹಿದುಲ್ಲಾ ಅವರ ಪುತ್ರ...
Blog

ಚಿಕ್ಕಮಗಳೂರಿನಲ್ಲಿ 5 ವರ್ಷದ ಬಾಲಕಿಯನ್ನು ಹೊತ್ತೊಯ್ದ ಚಿರತೆ..!

Daksha Newsdesk
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಶಿವಪುರ ಸಮೀಪದ ನವಿಲುಗುಡ್ಡದ ಬಂಡೆಯ ಬಳಿ ತೋಟದ ಮನೆಯ ಎದುರು ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನು ಚಿರತೆ ಹೊತ್ತೊಯ್ದ ಘಟನೆ ನಡೆದಿದೆ.ಬೆಂಗಳೂರಿನ ರಾಮಚಂದ್ರಪ್ಪ ಎಂಬುವರಿಗೆ ಸೇರಿದ ಅಡಿಕೆ ತೋಟದಲ್ಲಿ...
Blog

ಭಾರತೀಯ ನೌಕಾ ಸೇನೆಗೆ ಸಂಬಂಧಿಸಿದ ಗೌಪ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನೆ : ಇಬ್ಬರ ಬಂಧನ…!!

Daksha Newsdesk
ಮಲ್ಪೆ : ಭಾರತದ ನೌಕಾ ಸೇನೆಗೆ ಸಂಬಂಧಪಟ್ಟ ಹಡಗುಗಳ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿಯನ್ನು ವಾಟ್ಸಪ್‌ ಮೂಲಕ ಅನಧಿಕೃತವಾಗಿ ಶೇರ್‌ ಮಾಡಿ, ಅಕ್ರಮ ಲಾಭ ಪಡೆದಿರುವ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ....
Blog

ಕಾರ್ಕಳ: ಚಾಲಕನಿಗೆ ಲೋ ಬಿಪಿ; ನಿಯಂತ್ರಣ ತಪ್ಪಿದ ಬಸ್ ನಿಂತಿದ್ದ ರಿಕ್ಷಾಕ್ಕೆ ಡಿಕ್ಕಿ

Daksha Newsdesk
ಕಾರ್ಕಳ: ಉಚ್ಚಂಗಿ ಮಾರಿಯಮ್ಮ ದೇವಸ್ಥಾನದ ಬಳಿ ಬಸ್‌ ಚಾಲಕನಿಗೆ ಆಕಸ್ಮಿಕವಾಗಿ ಲೋ ಬಿಪಿ ಉಂಟಾದ ಕಾರಣ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿಯಾಗಿರುವ ಘಟನೆ ಗುರುವಾರ ನಡೆದಿದೆ. ರಿಕ್ಷಾ...