Category : Blog
ಬೆಳಪುವಿನಲ್ಲಿ ನಡೆದ ಬ್ಯಾಂಕ್ ಅಧಿಕಾರಿಗಳ ಸಭೆಯಲ್ಲಿ ಆಕ್ರೋಶ
ಪಡುಬಿದ್ರಿ: ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಸಾಲ ತೆಗೆಸಿಕೊಡುವುದಾಗಿ ಅಮಾಯಕ ಜನರಲ್ಲಿ ಕಮಿಷನ್ ಪಡೆಯುವ ಬಗ್ಗೆ ಬೆಳಪು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆದ “ಹಣಕಾಸು ಸೇರ್ಪಡೆ ಪರಿಪೂರ್ಣ ಅಭಿಯಾನ” ಕಾರ್ಯಕ್ರಮದಲ್ಲಿ ಆರ್ಬಿಐನ ರೀಜನಲ್ ಡೈರೆಕ್ಟರ್ ಸಹಿತ...
ಅಜೆಕಾರು : ಮಹಿಳೆಯೊಬ್ಬರ ಚೈನ್ ಕಳ್ಳತನ ಪ್ರಕರಣ : ಆರೋಪಿಯ ಬಂಧನ…!!
ಅಜೆಕಾರು : ಉಡುಪಿ ಜಿಲ್ಲೆಯ ಅಜೆಕಾರು ಸಮೀಪ ಮಹಿಳೆಯೊಬ್ಬರ ಕುತ್ತಿಗೆಗೆ ಕೈ ಹಾಕಿ ಚೈನ್ ಕಳ್ಳತನ ಪ್ರಕರಣ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಸುನಿಲ್ ರಮೇಶ್ ಲಮಾಣಿ ಎಂದು ಗುರುತಿಸಲಾಗಿದೆ. ಬಂಧಿತ...
ಬಂಟ್ವಾಳ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ
ಬಂಟ್ವಾಳ: ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕ ಹಾಗೂ ಜೂಜಾಟದ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ದಾಳಿ ನಡೆಸಿದ ಘಟನೆ ಇತ್ತೀಚೆಗೆ ಬಂಟ್ವಾಳ ತಾಲೂಕಿನ ಕೊಡಂಬೆಟ್ಟು ಗ್ರಾಮದ ತಿಮ್ಮೊಟ್ಟು ಎಂಬಲ್ಲಿ ನಡೆದಿದೆ.ದಾಳಿ ಸಂದರ್ಭ ಜೂಜಾಟ ನಿರತರನ್ನು ಹಾಗೂ...
ಮಲ್ಪೆ: ದೋಣಿ ಮಗುಚಿ ಬಿದ್ದು ಮೀನುಗಾರ ಸಾವು
ಮಲ್ಪೆ: ಸಸ್ತಾನ ಕೋಡಿತಲೆ ನಿವಾಸಿ ರಾಮ ಖಾರ್ವಿ ಮೀನುಗಾರಿಕೆ ತೆರಳಿದ್ದ ವೇಳೆ ಸಮುದ್ರದ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು ಮೀನುಗಾರ ಮೃತಪಟ್ಟ ಘಟನೆ ಮಲ್ಪೆ ಲೈಟ್ ಹೌಸ್ ಬಳಿ ಸಂಭವಿಸಿದೆ. ರಾಮ ಖಾರ್ವಿ...
ಕೊಕ್ಕರ್ಣೆ| ಮದುವೆಗೆ ನಿರಾಕರಿಸಿದ ಯುವತಿಗೆ ಪಾಗಲ್ ಪ್ರೇಮಿಯಿಂದ ಚೂರಿ ಇರಿತ- ಯುವತಿ ಗಂಭೀರ
ಬ್ರಹ್ಮಾವರ: ಮದುವೆಗೆ ನಿರಾಕರಿಸಿದಕ್ಕೆ ಯುವತಿಗೆ ಯುವಕ ಚೂರಿ ಇರಿದ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಮೊಗವಿರಪೇಟೆ ಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ರಕ್ಷಿತಾ (24) ಇರಿತಕ್ಕೆ ಒಳಗಾದ ಯುವತಿ. ಆರೋಪಿ ಕಾರ್ತಿಕ್ ಪೂಜಾರಿ ಯುವತಿಯನ್ನು...
ಕಾಸರಗೋಡು: ಕ್ರೇನ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಮೃತ್ಯು
ಕಾಸರಗೋಡು: ಮೊಗ್ರಾಲ್ ಪುತ್ತೂರಿನ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾರ್ಯವು ಗುರುವಾರ ಮಧ್ಯಾಹ್ನದಂದು ನಡೆಯುತ್ತಿದ್ದು, ಈ ಸಮಯದಲ್ಲಿ ಕ್ರೇನ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಮೃತರನ್ನು ಕೋಝಿಕ್ಕೋಡ್ ವಡಗರದ ಅಕ್ಷಯ್...
ಮಣಿಪಾಲ-ಪರ್ಕಳ ಹೆದ್ದಾರಿ ದುರಸ್ತಿಗೊಳಿಸುವಂತೆ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ಡಿಸಿಗೆ ಮನವಿ
ಉಡುಪಿ : ಉಡುಪಿ ಜಿಲ್ಲೆಯ ಮಣಿಪಾಲ -ಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಅಪಾಯಕಾರಿಯಾದ ದೂಡ್ಡ ದೂಡ್ಡ ಗುಂಡಿಗಳಿಂದ ವಾಹನ ಸಂಚಾರಕ್ಕೆ ಕಷ್ಟಕರವಾಗಿದ್ದು. ಇದ್ದರಿಂದ ಹಲವಾರು ದಿನಗಳಿಂದ ರಸ್ತೆ ಅಪಘಾತಗಳು ನಡೆಯುತ್ತಿದ್ದು..ಈ ಮಾರ್ಗವಾಗಿ ದಿನನಿತ್ಯ ಸಂಚಾರಿಸುವ ಶಾಲಾ...
ಕಿನ್ನಿಮೂಲ್ಕಿಯಲ್ಲಿ 65 ಲಕ್ಷ ಮೌಲ್ಯದ ಗಾಂಜಾ ವಶ
ಉಡುಪಿ : ಕಿನ್ನಿಮೂಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮೈಸೂರು ನೋಂದಣಿ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 35 ಲಕ್ಷ ರೂ ಮೌಲ್ಯದ ಗಾಂಜಾವನ್ನು ಉಡುಪಿ ಸೆನ್ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು...
ಲಾರಿಯಲ್ಲಿ ಸಾಗಿಸುತ್ತಿದ್ದ 65 ಕೆ.ಜಿ. ತೂಕದ ಗಾಂಜಾ ವಶಪಡಿಸಿಕೊಂಡ ಉಡುಪಿ ಪೊಲೀಸರು; ಇಬ್ಬರ ಬಂಧನ
ಉಡುಪಿ: ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಮೌಲ್ಯದ ಗಾಂಜಾವನ್ನು ಉಡುಪಿ ಸೆನ್ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡ ಘಟನೆ ಉಡುಪಿ ಕಿನ್ನಿಮೂಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಖಚಿತ ಮಾಹಿತಿ...
ದೈಹಿಕ ಸಂಬಂಧ ಬೆಳೆಸಿ ಮದುವೆಗೆ ನಿರಾಕರಣೆ; ಮೂಡುಬಿದಿರೆಯ ಫೋಟೋಗ್ರಾಫರ್ ಬಂಧನ
ಮೂಡುಬಿದಿರೆ: ದಲಿತ ಯುವತಿಯನ್ನು ಮದುವೆಯಾಗುತ್ತೇನೆಂದು ನಂಬಿಸಿ, ದೈಹಿಕ ಸಂಬಂಧ ಬೆಳೆಸಿ ಬಳಿಕ ಮದುವೆಗೆ ನಿರಾಕರಿಸಿದ ಮೂಡುಬಿದಿರೆಯ ಫೋಟೋಗ್ರಾಫರ್ ಒಬ್ಬನ ವಿರುದ್ಧ ದಲಿತ ದೌರ್ಜನ್ಯ ಕಾಯಿದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಉಪ್ಪಿನಂಗಡಿ...

