Mangalore and Udupi news

Category : Blog

Blog

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ : ದೂರುದಾರ ತೋರಿಸಿದ ಜಾಗ ಪಾಯಿಂಟ್ ನಂ 6ರಲ್ಲಿ ಸಿಕ್ಕ ಮೂಳೆಗಳು…!!

Daksha Newsdesk
ಧರ್ಮಸ್ಥಳ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಡೆಯುತ್ತಿರುವ ಕಳೇಬರ ಶೋಧ ಕಾರ್ಯವು ಆರಂಭದಲ್ಲೇ ಮಹತ್ವದ ತಿರುವು ನೀಡಿದೆ. ದೂರುದಾರ ತೋರಿಸಿದ ಜಾಗ ಪಾಯಿಂಟ್ ನಂ 6ರಲ್ಲಿ ಕಳೇಬರ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ದೂರುದಾರನ...
Blog

ಪಡುಬಿದ್ರಿ ಪ್ಲೈ ಒವರ್ ಬೇಡಿಕೆ ಈಡೇರಿಸದಿದ್ದಲ್ಲಿ ಉಗ್ರ ಹೋರಾಟ

Daksha Newsdesk
ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ಪಡುಬಿದ್ರಿ: ಅಮಾಯಕ ಜೀವ ಬಲಿ ಪಡೆಯುತ್ತಿರುವ, ಪಡುಬಿದ್ರಿ ಮುಖ್ಯ ಪೇಟೆ ಪ್ರದೇಶದಲ್ಲಿ ತುರ್ತಾಗಿ ಪ್ಲೈ ಒವರ್ ನಿರ್ಮಾಣ ಸಹಿತ ಸರ್ವಿಸ್ ರಸ್ತೆ, ಹೊಂಡಮಯ ಹೆದ್ದಾರಿ ದುರಸ್ತಿ, ಹೆಜಮಾಡಿ ಟೋಲ್...
Blog

Malegaon case: ಪ್ರಜ್ಞಾ ಠಾಕೂರ್ ಸೇರಿ ಎಲ್ಲಾ ಏಳು ಆರೋಪಿಗಳು ದೋಷಮುಕ್ತ

Daksha Newsdesk
ಮುಂಬೈ: 17 ವರ್ಷಗಳ ಹಿಂದೆ ಮಹಾರಾಷ್ಟ್ರದ ಮಾಲೆಗಾಂವ್‌ನಲ್ಲಿ ನಡೆದಿದ್ದ ಸ್ಪೋಟ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂ‌ರ್ ಮತ್ತು ಲೆಫ್ಟಿನೆಂಟ್ ಕರ್ನಲ್ ಪ್ರಸಾದ್‌ ಪುರೋಹಿತ್ ಸೇರಿ ಎಲ್ಲಾ ಏಳು ಮಂದಿಯನ್ನು...
Blog

ಪಿಕಪ್ ವಾಹನದಲ್ಲಿ ಅಕ್ರಮ ಜಾನುವಾರು ಸಾಗಾಟ : ಇಬ್ಬರು ವಶಕ್ಕೆ…!!

Daksha Newsdesk
ಹಿರಿಯಡ್ಕ: ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪ ಇಬ್ಬರು ವ್ಯಕ್ತಿಗಳು ಹಿಂಸಾತ್ಮಕವಾಗಿ‌ ಜಾನುವಾರುಗಳನ್ನು ಪಿಕಪ್ ವಾಹನದಲ್ಲಿ ಸಾಗಾಟ ಮಾಡುತ್ತಿರುವಾಗ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳು ಕಾಪು ನಿವಾಸಿ ಮೆಹಬೂಬ ಸಾಹೇಬ್ ಹಾಗೂ ಸುಳ್ಯದ ‌ನಿವಾಸಿ ಪದ್ಮನಾಭ...
Blog

ಭಟ್ಕಳ : ಸಮುದ್ರದ ಅಳಿವೆ ಅಂಚಿನಲ್ಲಿ ದೋಣಿ ಮುಗುಚಿ ನಾಲ್ವರು ಮೀನುಗಾರರು ನಾಪತ್ತೆ…!!

Daksha Newsdesk
ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿಯ ಸಮುದ್ರದ ಅಳಿವೆ ಅಂಚಿನಲ್ಲಿ ದೋಣಿ ಮುಗುಚಿ ನಾಲ್ವರು ಸಮುದ್ರದಲ್ಲಿ ನಾಪತ್ತೆಯಾಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಎರಡು ಮಂದಿಯನ್ನು ರಕ್ಷಿಸಿ ಭಟ್ಕಳ ಸರಕಾರಿ...
Blog

ಕೆಂಪುಕಲ್ಲು-ಮರಳು ಸಮಸ್ಯೆ: ಕರಾವಳಿಯ ಬಿಜೆಪಿ ನಿಯೋಗದಿಂದ ಸಿಎಂಗೆ ಮನವಿ

Daksha Newsdesk
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅತೀವ ಸಮಸ್ಯೆಯಾಗಿ ಜನರನ್ನು ಕಾಡುತ್ತಿರುವ ಕೆಂಪುಕಲ್ಲು ಹಾಗೂ ಮರಳನ್ನು ಪೂರೈಸುವ ಬಗ್ಗೆ ಜಿಲ್ಲೆಯ ಸಂಸದರು, ಶಾಸಕರು, ಬಿಜೆಪಿ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ...
Blog

ಅಲ್-ಖೈದಾ ಜೊತೆ ನಂಟು ಹೊಂದಿದ್ದ ಜಾರ್ಖಂಡ್ ಮೂಲದ ಮಹಿಳೆ ಬೆಂಗಳೂರಿನಲ್ಲಿ ಅರೆಸ್ಟ್…!!

Daksha Newsdesk
ಬೆಂಗಳೂರು: ಅಲ್-ಖೈದಾ ಜೊತೆ ನಂಟು ಹೊಂದಿದ್ದ ಜಾರ್ಖಂಡ್ ಮೂಲದ ಮಹಿಳೆಯನ್ನು ಗುಜರಾತ್ ಎಟಿಎಸ್ ಬೆಂಗಳೂರಿನಲ್ಲಿ ಬಂಧಿಸಿದೆ. ಹೆಬ್ಬಾಳ ಸಮೀಪದ ಮನೋರಾಯನಪಾಳ್ಯದಲ್ಲಿ ನೆಲೆಸಿದ್ದ ಶಮಾ ಪರ್ವೀನ್ ಬಂಧಿತ ಮಹಿಳೆ. ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಂ ಮೂಲವಾಧಿ ಸಂಘಟನೆಗಳ...
Blog

ಟ್ರೇಡಿಂಗ್ ಆ್ಯಪ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚನೆ….!!!

Daksha Newsdesk
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸಮೀಪ ವ್ಯಕ್ತಿಯೊಬ್ಬರಿಗೆ ಟ್ರೇಡಿಂಗ್ ಆ್ಯಪ್ ನಲ್ಲಿ ಲಾಭ ಬರುತ್ತದೆ ಎಂದು ಆಸೆ ತೋರಿಸಿ ಲಕ್ಷಾಂತರ ರೂಪಾಯಿ ವಂಚನೆಯಾದ ಘಟನೆ ನಡೆದಿದೆ. ಉಮೇಶ್ ಎಂಬವರಿಗೆ ಟ್ರೇಡಿಂಗ್ ಆ್ಯಪ್ ನಲ್ಲಿ ಲಕ್ಷಾಂತರ...
Blog

ಮರೋಡಿಯ ವಿವಾಹಿತ ಮಹಿಳೆ ಸಂಶಯಾಸ್ಪದ ಸಾವು, ಪತಿ ವಿರುದ್ಧ ವೇಣೂರು ಪೊಲೀಸರಿಗೆ ದೂರು

Daksha Newsdesk
ವೇಣೂರು: ಬೆಳ್ತಂಗಡಿ ತಾಲೂಕಿನ ಮರೋಡಿಯ ವಿವಾಹಿತ ಮಹಿಳೆ ವಾಣಿಶ್ರೀ ಅನಾರೋಗ್ಯಕ್ಕೆ ತುತ್ತಾಗಿ ಸೋಮವಾರ ಸಾವನ್ನಪ್ಪಿದ್ದು, ಈ ಸಾವಿನಲ್ಲಿ ಆಕೆಯ ಪತಿಯ ಬಗ್ಗೆ ತಮಗೆ ಸಂಶಯವಿದ್ದು ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ಹೆತ್ತವರು ವೇಣೂರು ಪೊಲೀಸ್‌...
Blog

ಧರ್ಮಸ್ಥಳ ಪ್ರಕರಣ: 8 ಅಡಿ ಅಗೆದರೂ ಸಿಕ್ಕಿಲ್ಲ ಕಳೇಬರ

Daksha Newsdesk
ಧರ್ಮಸ್ಥಳ: ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದನು. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಎಲ್ಲಾ ಕಾನೂನು ಪ್ರಕ್ರಿಯೆ ಮೂಲಕ...