Mangalore and Udupi news

Category : Blog

Blog

AKMS ಬಸ್ ಮಾಲಕ, ರೌಡಿಶೀಟ‌ರ್ ಸೈಫ್ ಹತ್ಯೆ ಪ್ರಕರಣ : ಮಹಿಳೆಯ ಬಂಧನ…!!

Daksha Newsdesk
ಉಡುಪಿ: ಎಕೆಎಮ್‌ಎಸ್ ಬಸ್ ಮಾಲಕ ಸೈಫುದ್ದೀನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯೋರ್ವಳನ್ನು ಮಲ್ಪೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಖಾಸಗಿ ಬಸ್‌ನ ಮಾಲಕ, ರೌಡಿಶೀಟ‌ರ್ ಸೈಫುದ್ದಿನ್ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ಕೊಲೆಗೆ ಒಳಸಂಚು ರೂಪಿಸಿ ಕೃತ್ಯದಲ್ಲಿ...
Blog

ಉಡುಪಿ: ಸಮೀಕ್ಷಾ ಕಾರ್ಯದಲ್ಲಿ ನಿರ್ಲಕ್ಷ್ಯ : 3 ಜನ ಶಿಕ್ಷಕರ ಅಮಾನತು….!!

Daksha Newsdesk
ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಗಣತಿದಾರರಾಗಿ ಸಹ ಶಿಕ್ಷಕರಾದ ಸುರೇಖ, ರತ್ನ , ಪ್ರಭಾ ಬಿ ರವರನ್ನು ನೇಮಕ ಮಾಡಿ ಆದೇಶ ಮಾಡಲಾಗಿತ್ತು....
Blog

ಕೆಮ್ಮಿನ ಸಿರಪ್ ಗೆ ಸೇವಿಸಿ 11 ಮಕ್ಕಳು ಸಾವು: ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಕೇಂದ್ರ ಆದೇಶ

Daksha Newsdesk
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್‌ ಸೇವಿಸಿದ 11 ಮಕ್ಕಳು ಸಾವನ್ನಪ್ಪಿರುವ ಆಘಾತಕಾರಿ ಘಟನೆ ದೇಶಾದ್ಯಂತ ಆತಂಕ ಸೃಷ್ಟಿಸಿದೆ. ಮಧ್ಯಪ್ರದೇಶದ ಛಿಂದ್‌ವಾರಾ ಜಿಲ್ಲೆಯಲ್ಲಿ 9 ಮಕ್ಕಳು ಮತ್ತು ರಾಜಸ್ಥಾನದ ಭರತ್ ಹಾಗೂ ಸಿಕರ್‌ನಲ್ಲಿ 2...
Blog

ಅಲೆವೂರು: ಕರ್ವಾಲು ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿ ಅವಘಡ

Daksha Newsdesk
ಉಡುಪಿ: ಅಲೆವೂರು ಗ್ರಾಮದ ಕರ್ವಾಲು ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಶನಿವಾರ ಮುಂಜಾನೆ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಆಕಸ್ಮಿಕವಾಗಿ ಕಟ್ಟಡಕ್ಕೆ ಬೆಂಕಿ ತಗುಲಿದ್ದು, ನೋಡು ನೋಡುತ್ತಿದ್ದಂತೆ ಇಡೀ ಕಟ್ಟಡವನ್ನು...
Blog

ಮಲ್ಪೆ ಬೀಚ್ ನಲ್ಲಿ ಈಜಾಡುತ್ತಿದ್ದ ಇಬ್ಬರು ಯುವಕರು ನೀರುಪಾಲು: ಒರ್ವನ ರಕ್ಷಣೆ

Daksha Newsdesk
ಉಡುಪಿ: ಮಲ್ಪೆ ಬೀಚ್ ನಲ್ಲಿ ಈಜಾಡುತ್ತಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದು, ಓರ್ವನನ್ನು ರಕ್ಷಿಸಿರುವ ಘಟನೆ ನಿನ್ನೆ ಸಂಜೆ ಸಂಭವಿಸಿದೆ. ಹಾಸನ ಮೂಲದ ಮಿಥುನ್ ಮತ್ತು ಶಶಾಂಕ್ ನೀರುಪಾಲಾಗಿದ್ದಾರೆ. ಇದನ್ನು ಗಮನಿಸಿದ ಸಹ ಪ್ರವಾಸಿಗರು ಶಶಾಂಕ್...
Blog

ಕಾರ್ಕಳ ; ಹರೆಯದ ಮಗಳ ಕತ್ತು ಹಿಸುಕಿ ಹತ್ಯೆಗೈದು ಆತ್ಮಹತ್ಯೆ ಎಂದು ಬಿಂಬಿಸಿದ್ದ ತಾಯಿ, ಮರಣೋತ್ತರ ಪರೀಕ್ಷೆಯಲ್ಲಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ !

Daksha Newsdesk
ಕಾರ್ಕಳ: ಹೆತ್ತ ತಾಯಿಯೇ ಮಗಳ ಹತ್ಯೆಗೈದ ಭೀಕರ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದಲ್ಲಿ ನಡೆದಿದೆ. ಹಿರ್ಗಾನ ನಿವಾಸಿ ಶೇಖ್ ಮುಸ್ತಫಾ ಎಂಬವರ ಮಗಳು ಶಿಫನಾಝ್ (17) ಮೃತಳು. ಆರೋಪಿ ಗುಲ್ಝಾರ್ ಬಾನು (45)...
Blog

ಬಂಟ್ವಾಳ: ಮದರಸಕ್ಕೆ ತೆರಳಿದ್ದ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಆರೋಪ; ಪ್ರಕರಣ ದಾಖಲು

Daksha Newsdesk
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮದರಸಕ್ಕೆ ಹೋಗಿದ್ದ ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನಾ ಸಂಬಂಧ ವ್ಯಕ್ತಿಯೋರ್ವನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. 5ನೇ ತರಗತಿ ಕಲಿಯುತ್ತಿರುವ ಬುದ್ದಿಮಾಂದ್ಯ ಬಾಲಕಿ...
Blog

ಮಂಗಳೂರು: ಗಾಂಜಾ ಸಹಿತ ಇಬ್ಬರ ಬಂಧನ

Daksha Newsdesk
ಮಂಗಳೂರು: ನಗರದ ದಂಬೆಲ್ ನದಿ ಕಿನಾರೆ ರಸ್ತೆಯ ಫಲ್ಗುಣಿ ಸೇತುವೆ ಬಳಿ ಗಾಂಜಾ ಹಿಡಿದುಕೊಂಡು ಬರುತ್ತಿದ್ದ ಇಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.ಬಂಧಿತರು ಬಿಹಾರದ ಪೂರ್ಣಿಯಾ ಹರಿಪುರ್ ಗ್ರಾಮದ ನಿವಾಸಿ, ಪ್ರಸಕ್ತ ಕೂಳೂರು ರಾಯಕಟ್ಟೆಯಲ್ಲಿ ಬಾಡಿಗೆ...
Blog

ಬೈಂದೂರು: ಸೇತುವೆಗೆ ಕಂಟೇನರ್ ಡಿಕ್ಕಿ

Daksha Newsdesk
ಬೈಂದೂರು: ರಾಷ್ಟ್ರೀಯ ಹೆದ್ದಾರಿ 66ರ ಖಂಬದಕೋಣೆ ಎಂಬಲ್ಲಿ ಕಂಟೇನ‌ರ್ ಲಾರಿಯೊಂದು ಸೇತುವೆಗೆ ಡಿಕ್ಕಿಯಾಗಿ ನಿಂತಿರುವ ಘಟನೆ ವರದಿಯಾಗಿದೆ. ಕಂಟೇನ‌ರ್ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ನದಿಗೆ ಉರುಳುವ ಸಾಧ್ಯತೆ ಇತ್ತು. ಅದೃಷ್ಟವಶಾತ್ ಸೇತುವೆಯಲ್ಲಿ ನಿಂತ...
Blog

ಉಡುಪಿ : ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ತುರ್ತು ಸಂದರ್ಭದಲ್ಲಿ ಗಾಯಾಳುಗಳ ರಕ್ಷಣೆ ಬಗ್ಗೆ ಪ್ರಾತ್ಯಕ್ಷಿಕೆ…!!

Daksha Newsdesk
ಉಡುಪಿ : ತುರ್ತು ಸಂದರ್ಭದಲ್ಲಿ ಗಾಯಗೊಂಡವರು ಮತ್ತು ಅಸ್ವಸ್ಥಗೊಂಡವರ ರಕ್ಷಣಾ ಕಾರ್ಯದ ಬಗ್ಗೆ ರೈಲ್ವೆ ಪೊಲೀಸರು ಪ್ರಾತ್ಯಕ್ಷಿಕೆ ಆಯೋಜನೆ ಮಾಡಿದ್ದರು. ಇಂದ್ರಾಳಿ ರೈಲ್ವೆ ನಿಲ್ದಾಣ ಸಮೀಪ ಈ ಪ್ರಾತ್ಯಕ್ಷಿಕೆ ನಡೆಯಿತು. ರೈಲ್ವೆ ಪೊಲೀಸರ ಜೊತೆ...