Mangalore and Udupi news

Category : Blog

Blog

ಕಾಪು: ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆಗೆ ಶರಣು

Daksha Newsdesk
ಕಾಪು: ಕಾಪು ಸಮೀಪ ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.ವ್ಯಕ್ತಿಯೋರ್ವ ಚಲಿಸುತ್ತಿದ್ದ ರೈಲಿಗೆ ಎದುರು ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಇನ್ನಂಜೆ ಸ್ಟೇಷನ್...
Blog

ಉಳ್ಳಾಲ: ಮಾದಕ ವಸ್ತು ಸೇವನೆ; ಯುವಕನ ಬಂಧನ

Daksha Newsdesk
ಉಳ್ಳಾಲ: ಮಾದಕ ವಸ್ತುವನ್ನು ಸೇವಿಸಿ, ಅಕ್ಕರೆ ಕೆರೆ ಪರಿಸರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ ಯುವಕನೋರ್ವನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಯುವಕ ಅಕ್ಕರೆ ಕೆರೆ ನಿವಾಸಿ ಮುಹಮ್ಮದ್ ಶಾಝಿಲ್(29) ಎಂದು ತಿಳಿದು ಬಂದಿದೆ. ಅಕ್ಕರೆ...
Blog

ಕಾಪು : ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ…!!

Daksha Newsdesk
ಕಾಪು: ಉಡುಪಿ ಜಿಲ್ಲೆಯ ಕಾಪು ಸಮೀಪ ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಆದರೆ ಮೃತ ಪಟ್ಟಿರುವ ವ್ಯಕ್ತಿಯ ಯಾರೆಂದು ವಿವರ ತಿಳಿದುಬಂದಿರುವುದಿಲ್ಲ.ಪ್ರಕೆಣದ ವಿವರ: ದಿನಾಂಕ 25/11/2025 ಪಿರ್ಯಾದಿದಾರರಾದ ಸತೀಶ ಜೆ...
Blog

ಮೋದಿ ಭೇಟಿ ಹಿನ್ನಲೆ: ನಗರದಲ್ಲಿ ವಾಹನ ಸಂಚಾರದಲ್ಲಿ ಬದಲಾವಣೆ

Daksha Newsdesk
ಉಡುಪಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಶ್ರೀ ಕೃಷ್ಣ ಮಠದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಹಿನ್ನಲೆಯಲ್ಲಿ ನವೆಂಬರ್ 28 ರಂದು ಬೆಳಿಗ್ಗೆ 9.00 ಗಂಟೆಯಿಂದ ಅಪರಾಹ್ನ 03.00 ಗಂಟೆಯವರೆಗೆ ಈ ಕೆಳಕಂಡಂತೆ ಮಾರ್ಗ...
Blog

ಕಾರವಾರ : ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ : ಪಿಟಿ ಮಾಸ್ಟರ್ ಅರೆಸ್ಟ್…!!

Daksha Newsdesk
ಕಾರವಾರ : ಪ್ರೌಢ ಶಾಲೆಯ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಮಾಡುತ್ತಿದ್ದ ದೈಹಿಕ ಶಿಕ್ಷಕನನ್ನು ಉತ್ತರ ಕನ್ನಡ ಪೊಲೀಸರು ಬಂಧಿಸಿದ್ದಾರೆ.ಮುಂಡಗೋಡದ ಪ್ರತಿಷ್ಠಿತ ಖಾಸಗಿ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ಕಿರಣ ಟೋಪೋಜಿ ಬಂಧಿತ ಆರೋಪಿ....
Blog

ಮಂಗಳೂರು: ರಸ್ತೆ ಅಪಘಾತ; ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಮೃತ್ಯು

Daksha Newsdesk
ಮಂಗಳೂರು: ರಾ.ಹೆ.75ರ ಅಡ್ಯಾರ್-ವಳಚ್ಚಿಲ್ ಮಧ್ಯೆ ಇರುವ ಸೋಮನಾಥ ಕಟ್ಟೆಯ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನಡೆದಿದೆ.ಮೃತರನ್ನು ಅಡ್ಯಾ‌ರ್ ಕಣ್ಣೂರು ನಿವಾಸಿ ಇಟ್ಬಾಲ್...
Blog

ಮಂಗಳೂರು: ದುಷ್ಕರ್ಮಿಗಳಿಂದ ಯುವಕನ ಮೇಲೆ ತಲ್ವಾರ್ ದಾಳಿ…!!

Daksha Newsdesk
ಮಂಗಳೂರು : ಯುವಕನೋರ್ವನಿಗೆ‌ ನಾಲ್ಕು ಮಂದಿ ದುಷ್ಕರ್ಮಿಗಳ ತಂಡವೊಂದು ತಲವಾರು ದಾಳಿ ಮಾಡಿರುವ ಘಟನೆ ಎಡಪದವು ಎಂಬಲ್ಲಿ ಸಂಭವಿಸಿದೆ.ಎಡಪದವು ಪೂಪಾಡಿ ಕಲ್ಲು ನಿವಾಸಿ ಅಖಿಲೇಶ್ ತಲವಾರು ದಾಳಿಗೆ ಒಳಗಾದವರು ಎಂದು ತಿಳಿದು ಬಂದಿದೆ. ಅಖಿಲೇಶ್...
Blog

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಪವರ್ ಮ್ಯಾನ್ ಮೃತ್ಯು…!!

Daksha Newsdesk
ಶಂಕರ ನಾರಾಯಣ: ಬೈಕೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಶಂಕರನಾರಾಯಣ ಗ್ರಾಮದ ಕಲ್ಲಗದ್ದೆ ಎಂಬಲ್ಲಿ ನಡೆದಿದೆ.ಮೃತರನ್ನು ಸಚಿನ್ ಕಲ್ಲಪ್ಪ ಸಂಕ್ರಟ್ಟಿ(28) ಎಂದು ಗುರುತಿಸಲಾಗಿದೆ.ಸಚಿನ್ ಅವರು...
Blog

ಕಾರ್ಕಳ : ಬೈಕ್ ಕಳವು…!!

Daksha Newsdesk
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ವ್ಯಕ್ತಿಯೊಬ್ಬರು ಮನೆಯ ಹತ್ತಿರದ ಅಂಗಡಿಯ ಎದುರು ನಿಲ್ಲಿಸಿದ್ದ ಬೈಕ್ ನ್ನು ಯಾರೂ ಕಳ್ಳರು‌ ಕಳವು ಮಾಡಿದ ನಡೆದಿದೆ.ಸತೀಶ್ ಆಚಾರ್ಯ ಎಂಬವರ ಬೈಕ್ ಕಳವು‌ ಆಗಿದೆ.ಕಾರ್ಕಳ ಪೊಲೀಸ್ ಠಾಣೆಯಲ್ಲಿ...
Blog

ವಿಟ್ಲ: ಪೆರುವಾಯಿ ಸೊಸೈಟಿ ಆವರಣದಿಂದ 4 ಜಾನುವಾರುಗಳ ಕಳವು : ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ…!!

Daksha Newsdesk
ವಿಟ್ಲ: ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಪೆರುವಾಯಿ ಸೊಸೈಟಿ ಆವರಣದಲ್ಲಿ ರಾತ್ರಿ ವೇಳೆ ಕಟ್ಟಿಹಾಕಿದ್ದ ನಾಲ್ಕು ದನಗಳನ್ನು ಮುಸುಕುಧಾರಿ ಕಳ್ಳರು ಕಳವು ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದಲ್ಲಿ ನಡೆದಿದೆ. ಈ ಕೃತ್ಯದ...