Category : Blog
ಪಡುಬಿದ್ರೆ : ರೈಲು ಢಿಕ್ಕಿ ಹೊಡೆದು ವಿದ್ಯಾರ್ಥಿ ಮೃತ್ಯು….!!
ಪಡುಬಿದ್ರಿ: ಚಲಿಸುತ್ತಿದ್ದ ರೈಲು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಪಣಿಯೂರು ಕುಂಜೂರು ರೈಲು ಹಳಿಯಲ್ಲಿ ನಡೆದಿದೆ. ಮೃತರನ್ನು ರಾಜಸ್ಥಾನದ ದವಕಿಶನ್ ಬಾಂಬು(17) ಎಂದು ಗುರುತಿಸಲಾಗಿದೆ. ಈತ ಶಾಲೆಯ ರಜೆಯ ಹಿನ್ನೆಲೆಯಲ್ಲಿ ಕುಮಟಾದಲ್ಲಿರುವ...
ಉಚ್ಚಿಲ: ಅಪರಿಚಿತ ವಾಹನ ಢಿಕ್ಕಿ : ಬೈಕ್ ಸವಾರ ಮೃತ್ಯು….!!
ಪಡುಬಿದ್ರಿ : ಉಡುಪಿ ಜಿಲ್ಲೆಯ ಉಚ್ಚಿಲ ಸಮೀಪ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರಿ ಸಮೀಪದ ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು ರಾಷ್ಟ್ರೀಯ ಹೆದ್ದಾರಿ...
ಕುಂದಾಪುರ : ವಂಚನೆ ಪ್ರಕರಣ ಆರೋಪಿಯ ಬಂಧನ…!!
ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಸಂತೋಷ ಎಂದು ಗುರುತಿಸಲಾಗಿದೆ. ಅಮಾಸೆಬೈಲು ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಪ್ರಕರಣದ ವಿವರ...
ವ್ಯಕ್ತಿಯೋರ್ವರು ಗದ್ದೆಯ ನೀರು ಕಡಿಯುವಾಗ ಆಕಸ್ಮಿಕವಾಗಿ ತೊಡಿಗೆ ಬಿದ್ದು ಮೃತ್ಯು…!!
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸಮೀಪ ವ್ಯಕ್ತಿಯೋರ್ವರು ಗದ್ದೆಯ ನೀರು ಕಡಿಯುವಾಗ ಆಕಸ್ಮಿಕವಾಗಿ ಆಯತಪ್ಪಿ ಕಾಲು ಜ್ಯಾರಿ ಪಕ್ಕದಲ್ಲಿ ಹರಿಯುವ ತೊಡಿಗೆ ಬಿದ್ದು ಮಳೆಯ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತ ಪಟ್ಟ ಘಟನೆ ಸಂಭವಿಸಿದೆ....
ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ : ಆರೋಪಿ ಅರೆಸ್ಟ್…!!
ಮಂಗಳೂರು: ನಗರದ ಕದ್ರಿ ಪಾರ್ಕ್ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಕದ್ರಿ ಠಾಣೆಯ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶಕ್ತಿನಗರ ಕುಂಟಲ್ಪಾಡಿ ನಿವಾಸಿ ದೀಕ್ಷಿತ್ (22) ಎಂದು ಗುರುತಿಸಲಾಗಿದೆ. ಬಂಧಿತ...
ಕಾರ್ಕಳ : ಶಿರ್ಲಾಲು ಮನೆಗೆ ನುಗ್ಗಿ ಮಹಿಳೆಗೆ ಮಾರಕಾಸ್ತ್ರ ತೋರಿಸಿ ಜೀವ ಬೇದರಿಕೆ ಖಂಡನೀಯ : ಶ್ರೀಮತಿ ರಮಿತಾ ಶೈಲೆಂದ್ರ…!!
ಮಹಿಳೆಯರಿಗೆ ರಕ್ಷಣೆ ಇಲ್ಲದಂತೆ ಆಗಿದೆ ಇದಕ್ಕೆ ಹೊಣೆ ಯಾರು. ?? ಕಾರ್ಕಳ ತಾಲೂಕಿನ ಶಿರ್ಲಾಲು ಜಯಶ್ರೀ ಅವರ ಮನೆಗೆ ನುಗ್ಗಿ ಮಾರಕಾಸ್ತ್ರವನ್ನು ತೋರಿಸಿ ಹಟ್ಟಿಯಿಂದ ಗೋಕಳ್ಳತನ ಮಾಡಿದ ಘಟನೆ ನಡೆದಿದೆ. ನಾವು ಇಂದು ಎಂಥಹ...
ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಚಿನ್ನ ಕಳ್ಳತನ ಪ್ರಕರಣ: 24 ಗಂಟೆಯೊಳಗೆ ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು
ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ 24 ಗಂಟೆಯೊಳಗೆ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಸೆ. 26 ರಂದು ರಾತ್ರಿ 8:50ರ ಸುಮಾರಿಗೆ ದೇವಸ್ಥಾನಕ್ಕೆ ಬಂದಿದ್ದ ದೇವಿಪ್ರಿಯಾ ಎಂಬ ಭಕ್ತಿಯ...
ಉಡುಪಿ : ವ್ಯಕ್ತಿಯೋರ್ವರಿಗೆ ಇನ್ವೆಸ್ಟ್ ಮೆಂಟ್ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ…!!
ಉಡುಪಿ: ನಗರದ ವ್ಯಕ್ತಿಯೋರ್ವರಿಗೆ ಆಪ್ಲೈನ್ ಮೂಲಕ ಅಪರಿಚಿತ ನಂಬರಿನಿಂದ ಮೆಸೇಜ್ ಬಂದಿದ್ದು ಅದರಲ್ಲಿ ಇನ್ವೆಸ್ಟ್ ಮಾಡಿದಲ್ಲಿ ಅಧಿಕ ಲಾಭಾಂಶ ಬರುವುದಾಗಿ ತಿಳಿಸಿ ಒಂದು ಲಿಂಕ್ ಕಳುಹಿಸಿ ಲಕ್ಷಾಂತರ ರೂಪಾಯಿ ವಂಚನೆಯಾದ ಘಟನೆ ಸಂಭವಿಸಿದೆ. ವಂಚನೆಗೊಳಾಗದವರು...
ಮುಲ್ಕಿ: ಮಹಿಳೆಯ ಕುತ್ತಿಗೆಯಿಂದ ಸರಕಸಿದು ಪರಾರಿ; ಬೈಕ್ ನಲ್ಲಿ ಬಂದ ಯುವಕನ ಕೃತ್ಯ
ಮುಲ್ಕಿ:ಪೊಲೀಸ್ ಠಾಣಾ ವ್ಯಾಪ್ತಿಯ ಅಕ್ಕಸಾಲಿಗರ ಕೇರಿಯ ರಸ್ತೆಯ ಪ್ರಧಾನ ಅಂಚೆ ಕಚೇರಿಯ ಬಳಿಯಿಂದ ಶ್ರೀ ವೀರ ಮಾರುತಿ ದೇವಸ್ಥಾನಕ್ಕೆ ಹೋಗುವ ಒಳ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಯಿಂದ ಬೈಕ್ ನಲ್ಲಿ ಬಂದ ಯುವಕನೊಬ್ಬ...
ಸಾವಿರಾರು ಭಕ್ತ ಜನರ , ಧಾರ್ಮಿಕ ಮುಖಂಡರ ಹಾಗೂ ಚಲನ ಚಿತ್ರ ನಟರ ಸಮ್ಮುಖದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ
ಮಹಾ ಚಂಡಿಕಾ ಹೋಮ ಸುರತ್ಕಲ್: ಕೊಡಿಕೆರೆ ಶಿವಾಜಿ ವೃತ್ತ ಬಳಿಯ ಶನೇಶ್ವರ ಕಟ್ಟೆಯಲ್ಲಿ ಗೆಳೆಯರ ಬಳಗ ಸುರತ್ಕಲ್ , ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ (ರಿ) ಮಂಗಳೂರು ಹಾಗೂ ಮಹಾ ಚಂಡಿಕಾ ಹೋಮ ಸಮಿತಿಯ...

