Category : Blog
ಗೂಂಡಾ ಕಾಯ್ದೆಯಡಿ ಬಂಧನ ಆದೇಶಕ್ಕೆ ಹೈಕೋರ್ಟ್ ಅಸ್ತು
ಉಡುಪಿ: ಗರುಡ ಗ್ಯಾಂಗ್ನ ಸಕ್ರೀಯ ಸದಸ್ಯ ಕಬೀರ್ ಅಲಿಯಾಸ್ ಕಬೀರ್ ಹುಸೇನ್ (46) ಎಂಬಾತನನ್ನು ಪೊಲೀಸರು ಗೂಂಡಾ ಕಾಯ್ದೆ ಅಡಿ ಬಂಧಿಸಿರುವ ನಡೆಯನ್ನು ರಾಜ್ಯ ಹೈಕೋರ್ಟ್ ಎತ್ತಿಹಿಡಿದಿದೆ. ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ...
ಕುದ್ರೋಳಿ ದಸರಾವನ್ನು 11 ಗಂಟೆಯೊಳಗೆ ಮುಗಿಸಬೇಕು ಅಂದ್ರೆ ಹೇಗೆ : ಶರಣ್ ಪಂಪ್ ವೆಲ್…!!
ಮಂಗಳೂರು : ಶಾಂತಿ ಸುವ್ಯವಸ್ಥೆ ನೆಪದಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗೆ ಪೊಲೀಸರು ನಿಯಮಗಳನ್ನು ವಿಧಿಸುತ್ತಿರುವದನ್ನು ವಿಶ್ವ ಹಿಂದೂ ಪರಿಷತ್ ವಿರೋಧಿಸಿದೆ. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶರಣ್ ಪಂಪ್ ವೆಲ್ ಕಾನೂನು ವ್ಯವಸ್ಥೆ ಕುರಿತಂತೆ ಪೊಲೀಸರು ತೆಗೆದುಕೊಂಡಿರುವ ಕ್ರಮಗಳನ್ನು...
ಮುತ್ತೂಟ್ ಪೈನಾನ್ಸ್ ಬ್ಯಾಂಕ್ ಕಳ್ಳತನ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಯ ಸೆರೆ..!
ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ದೇರಳಕಟ್ಟೆ ಪರಿಸರದ ಮುತ್ತೂಟ್ ಪೈನಾನ್ಸ್ ಬ್ಯಾಂಕ್ ಕಳ್ಳತನಕ್ಕೆ ಪ್ರಯತ್ನ ನಡೆಸಿದ ಪ್ರಕರಣದಲ್ಲಿ ದಸ್ತಗಿರಿಯಾಗದೇ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಈ...
ಮಲ್ಪೆ : ಯುವಕನೋರ್ವ ಕುತ್ತಿಗೆಗೆ ನೇತು ಬಿಗಿದು ಆತ್ಮಹತ್ಯೆ…!!
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಯುವಕನೋರ್ವ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಒರಿಸ್ಸಾ ನಿವಾಸಿ ಸುಧಾಮ್ ಸಾಹು ಎಂದು ತಿಳಿದು ಬಂದಿದೆ. ಈ ಘಟನೆ...
ಸುರತ್ಕಲ್: ಟಿಪ್ಪರ್ ಲಾರಿ ಹರಿದು ಯುವತಿ ಸ್ಥಳದಲ್ಲೇ ಮೃತ್ಯು
ಸುರತ್ಕಲ್ : ಟಿಪ್ಪರ್ ಲಾರಿಯ ಚಕ್ರಕ್ಕೆ ಸಿಲುಕಿ ದ್ವಿಚಕ್ರ ಸಹ ಸವಾರೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಎಂ.ಆರ್.ಪಿ.ಎಲ್. ಕಾರ್ಗೋ ಗೇಟ್ ಬಳಿ ಬುಧವಾರ ಮಧ್ಯಾಹ್ನ ವರದಿಯಾಗಿದೆ. ಉತ್ತರ ಕನ್ನಡ ಮೂಲದ ಪ್ರಸ್ತುತ ಕಾಟಿಪಳ್ಳ ಕೈಕಂಬದಲ್ಲಿ...
ಕಾರ್ಯಕ್ರಮ ನಡೆಯುವ ಎಲ್ಲಾ ಸ್ಥಳಗಳಲ್ಲಿ ಸಿ.ಸಿ. ಕ್ಯಾಮರಾ ಅಳವಡಿಕೆ ಕಷ್ಟ; ನಿಯಮ ಬದಲಿಸುವಂತೆ ಸದನದಲ್ಲಿ ಶಾಸಕ ಡಾ. ಭರತ್ ಶೆಟ್ಟಿ ಆಗ್ರಹ
ಬೆಂಗಳೂರು: ದ.ಕ. ಜಿಲ್ಲೆಯಲ್ಲಿ ಹಬ್ಬಗಳ ಆಚರಣೆಗೆ ಪೊಲೀಸ್ ಇಲಾಖೆ ಹೊಸ ಮಾರ್ಗಸೂಚಿಗಳನ್ನು ಕೈಗೊಂಡ ಕಾರಣ ನಮ್ಮ ಸಮಾಜಕ್ಕೆ ಹೊಸ ಸಮಸ್ಯೆ ಎದುರಾಗಿದೆ. ನಮ್ಮ ಜಿಲ್ಲೆಯಲ್ಲಿ ಸುಮಾರು 10 ಸಾವಿರಕ್ಕೂ ಅಧಿಕ ಮಂದಿ ಧ್ವನಿ ಮತ್ತು...
ಶಿವಮೊಗ್ಗ : ಬೈಕ್ ಅಪಘಾತ : ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಮೃತ್ಯು…!!
ಉಡುಪಿ ಮೂಲದ ಯುವಕ ಸೇರಿದಂತೆ ಇಬ್ಬರು ಸಾವು… ಶಿವಮೊಗ್ಗ: ನಗರದ ಸಮೀಪ ನಂದಿನಿ ಹಾಲು ಸಾಗಾಟ ವಾಹನ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಾವನ್ನಪ್ಪಿದ...
ಮಕ್ಕಳ ನಾಪತ್ತೆ ಪ್ರಕರಣ; 3 ಮತ್ತು 4ನೇ ಸ್ಥಾನದಲ್ಲಿ ಉಡುಪಿ, ದ.ಕ.!
ಅಗ್ರಸ್ಥಾನದಲ್ಲಿ ಬೆಂಗಳೂರು, ನಾಪತ್ತೆಯಾದವರಲ್ಲಿ ಹೆಣ್ಣು ಮಕ್ಕಳೇ ಹೆಚ್ಚು ಬೆಂಗಳೂರು : ಕಳೆದ ಐದು ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 14 ಸಾವಿರಕ್ಕಿಂತ ಹೆಚ್ಚು ಮಕ್ಕಳ ಅಪಹರಣವಾಗಿದ್ದು, ಈ ಪೈಕಿ 1,336 ಮಕ್ಕಳ ಅಪಹರಣ ಪ್ರಕರಣಗಳು ಇನ್ನೂ...
ಬೆಳ್ತಂಗಡಿ: ಅಕ್ರಮ ಕಪ್ಪು ಕಲ್ಲು ಗಣಿಗಾರಿಕೆ ಅಡ್ಡೆಗೆ ಅಧಿಕಾರಿಗಳ ದಾಳಿ…!!
ಬೆಳ್ತಂಗಡಿ: ನೆರಿಯ ಗ್ರಾಮದ ನೆಕ್ಕರೆ ಎಂಬಲ್ಲಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಪ್ಪು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಆರೋಪದಡಿ ಅಧಿಕಾರಿಗಳ ತಂಡ ದಾಳಿ ಮಂಗಳವಾರ ದಾಳಿ ನಡೆಸಿದೆ. ನೆರಿಯ ಗ್ರಾಮದ ನೆಕ್ಕರೆ ಎಂಬಲ್ಲಿ ಪಟ್ಟಾ ಜಮೀನಿನಲ್ಲಿ...
*ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದ ಗೋ ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗುರುಪುರ ಪ್ರಖಂಡದ ಬಜರಂಗದಳ ಕಾರ್ಯಕರ್ತರು.*
ದಿನಾಂಕ 16 ನೇ ಆಗಸ್ಟ್ ಶನಿವಾರ ಎಲ್ಲಿಂದಲೋ ದನವನ್ನು ಕದ್ದು, ಅದನ್ನು ಕಡಿದು ಮಾಂಸ ಮಾಡಿ ಮಾರಾಟದ ಉದ್ದೇಶದಿಂದ ಅಕ್ರಮವಾಗಿ ಟಾಟಾ ಇಂಟ್ರಾ ವಾಹನ ಸಂಖ್ಯೆ KA19AE4759ದಲ್ಲಿ ಸಾಗಿಸುತ್ತಿದ್ದಾಗ ಬಜರಂಗದಳ ಗುರುಪುರ ಪ್ರಖಂಡದ ಕಾರ್ಯಕರ್ತರು...

