Mangalore and Udupi news

Category : Blog

Blog

ಮೂಡುಬಿದಿರೆಯಲ್ಲಿ ಹಲವರ ಹಣ ಲೂಟಿದ ಮೀಶೋ…!!

Daksha Newsdesk
ಮೂಡುಬಿದಿರೆ : ‘ಮೀಶೋ ಲೂಟ್‌ ಗಿಫ್ಟ್’ (Meesho Loot Gift) ಎಂಬ ಹೆಸರಿನಿಂದ ಹರಿದಾಡುತ್ತಿರುವ ನಕಲಿ ವಾಟ್ಸಾಪ್ ಲಿಂಕ್‌ನಿಂದಾಗಿ ಮೂಡುಬಿದಿರೆ ಪ್ರದೇಶದ ಹಲವರ ಮೊಬೈಲ್ ಮತ್ತು ವಾಟ್ಸಾಪ್ ಖಾತೆಗಳು ಹ್ಯಾಕ್ ಆಗಿರುವ ಆತಂಕಕಾರಿ ವಿಚಾರ...
Blog

ವಿಟ್ಲ: ಚರಂಡಿಯಲ್ಲಿ ಮೃತದೇಹ ಪತ್ತೆ

Daksha Newsdesk
ವಿಟ್ಲ: ವಿಟ್ಲ: ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಕಾಲೇಜಿಗೆ ಹೋಗುವ ಅಡ್ಡರಸ್ತೆಯ ಚರಂಡಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಮೃತದೇಹದ ಗುರುತು ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ವಿಟ್ಲ ಠಾಣಾ...
Blog

ಎರಡು ಕಾರುಗಳು ಪರಸ್ಪರ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು; ಇನ್ನೋರ್ವ ಗಂಭೀರ

Daksha Newsdesk
ಚಿಕ್ಕಮಗಳೂರು ತಾಲೂಕಿನ ಹಿರೇಗೌಜ‌ ಗ್ರಾಮದ ಬಳಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರ ಸಾವನ್ನಪ್ಪಿದ್ದಾರೆ. ಕುಮಾರಪ್ಪ (69) ಹಾಗೂ ಸತೀಶ್ (35) ಮೃತ ದುರ್ದೈವಿಗಳು. ಮೃತರಿಬ್ಬರು ಚಿತ್ರದುರ್ಗ ಜಿಲ್ಲೆಯ ಚನ್ನಗಿರಿ...
Blog

ಪುತ್ತೂರು : ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ : ರಿಕ್ಷಾ ಚಾಲಕನ ವಿರುದ್ಧ ಪೊಕ್ಸ ಪ್ರಕರಣ

Daksha Newsdesk
ಪುತ್ತೂರು: ಶಾಲೆಗೆ ಹೋಗುತ್ತಿದ್ದ ಬಾಲಕಿಗೆ ಕಿರುಕುಳ ನೀಡಿದ ಆರೋಪಿ ರಿಕ್ಷಾ ಚಾಲಕನ ವಿರುದ್ಧ ಪೊಲೀಸರು ಪೊಕ್ಸ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪ್ರಾಪ್ತ ಬಾಲಕಿಯರಿಬ್ಬರು ಕೆಲವು ದಿನಗಳ ಹಿಂದೆ ಶಾಲೆಗೆ ತೆರಳುತ್ತಿದ್ದಾಗ, ಒಬ್ಬ ಅಪರಿಚಿತ ವ್ಯಕ್ತಿ ಆಟೋ...
Blog

ಸುಳ್ಯ: ಬಾವಿಗೆ ಬಿದ್ದ ಕರುವನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ

Daksha Newsdesk
ಸುಳ್ಯ: ಬಾವಿಗೆ ಬಿದ್ದ ಕರುವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ಸೋಣಂಗೇರಿ ಬಸ್ಸು ತಂಗುದಾಣದ ಬಳಿ ನಡೆದಿದೆ. ಸೋಣಂಗೇರಿಯ ಯೋಗಿಶ್ ಎಂಬವರ ಕರು ಬಸ್ ತಂಗುದಾಣದ ಬಳಿ ಇರುವ 15 ಅಡಿ ಆಳದ...
Blog

ನಕಲಿ ದಾಖಲೆಗಳನ್ನು ಸೃಷ್ಟಿಸಿ ನ್ಯಾಯಾಲಯಕ್ಕೆ ವಂಚನೆ : ಆರೋಪಿ‌ ಅರೆಸ್ಟ್…!!

Daksha Newsdesk
ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ನಕಲಿ ದಾಖಲೆಗಳನ್ನು ಸೃಷ್ಟಿಸಿ ನ್ಯಾಯಾಲಯಕ್ಕೆ ವಂಚಿಸಿ, ಓರ್ವ ಆರೋಪಿಗೆ ಜಾಮೀನು ಕೊಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ...
Blog

ಉಡುಪಿ: ಎರಡು ದ್ವಿಚಕ್ರ ವಾಹನಗಳು ಬೆಂಕಿಗಾಹುತಿ

Daksha Newsdesk
ಉಡುಪಿ: ಉಡುಪಿ ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಎರಡು ದ್ವಿಚಕ್ರ ವಾಹನಗಳು ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ನಡೆದಿದೆ.ರಸ್ತೆ ಬದಿ ನಿಲ್ಲಿಸಿ ಹೋಗಿದ್ದ ಎರಡು ದ್ವಿಚಕ್ರ ವಾಹನಗಳಲ್ಲಿ...
Blog

ಪಣಂಬೂರು: ವಾರೀಸುದಾರರಿಲ್ಲದ ಮೃತದೇಹ ಪತ್ತೆ, ಗುರುತು ಪತ್ತೆಗೆ ಮನವಿ

Daksha Newsdesk
ಪಣಂಬೂರು: ಇಲ್ಲಿನ ಮೀನಕಳೀಯ ಕಡಲ ಕಿನಾರೆಯಲ್ಲಿ 45-50 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ. ವಾರೀಸುದಾರರಿಲ್ಲದ ಕಾರಣ ಮೃತದೇಹದವನ್ನು ನಗರದ ಸರ್ಕಾರಿ ಜಿಲ್ಲಾ ವೆನ್ಹಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಅಪರಿಚಿತ ಗಂಡಸಿನ ಚಹರೆ:...
Blog

ಕಾರ್ಕಳ : ಕಾರಿನಲ್ಲಿ ಮನೆಯಿಂದ ಹೋದ ವ್ಯಕ್ತಿಯೋರ್ವರು‌ ನಾಪತ್ತೆ…!!

Daksha Newsdesk
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಸಾಣೂರು ಗ್ರಾಮದ ನಿವಾಸಿಯೊಬ್ಬರು ನಾಪತ್ತೆಯಾದ ಘಟಕ ನಡೆದಿದೆ. ನಾಪತ್ತೆಯಾದ ವ್ಯಕ್ತಿ ಪ್ರಶಾಂತ ಎಂದು ತಿಳಿದು ಬಂದಿದೆ. ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ....
Blog

ಕಲಬುರಗಿ : ಸರಣಿ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು…!!

Daksha Newsdesk
ಕಲಬುರಗಿ: ತಾಲ್ಲೂಕಿನ (ಬಿ) ಗ್ರಾಮದ ಬಳಿ ಶುಕ್ರವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.ಡೀಸೆಲ್ ಟ್ಯಾಂಕ‌ರ್, ಬೈಕ್ ಹಾಗೂ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿದ್ದ...