Mangalore and Udupi news

Category : Blog

Blog

ಮಂಗಳೂರು: ಇಂಜಿನ್ ವೈಫಲ್ಯಗೊಂಡು ಮೀನುಗಾರಿಕಾ ಬೋಟ್ ಪಲ್ಟಿ- ಅಪಾರ ನಷ್ಟ

Daksha Newsdesk
ಮಂಗಳೂರು: ಮೀನುಗಾರಿಕೆಗಾಗಿ ಆಳ ಸಮುದ್ರಕ್ಕೆ ತೆರಳಿದ್ದ ಮೀನುಗಾರಿಕಾ ಬೋಟ್ ಎಂಜಿನ್ ವೈಫಲ್ಯದಿಂದ ಸಮುದ್ರ ತಟದ ಕಲ್ಲು ಬಂಡೆಗೆ ಬಡಿದು ಪಲ್ಟಿಯಾದ ಘಟನೆ ಮಂಗಳೂರು ಹೊರ ವಲಯದ ಉಳ್ಳಾಲ ಸೀಗ್ರೌಂಡ್‌ನಲ್ಲಿ ನಡೆದಿದೆ. ಬೋಟ್‌ನಲ್ಲಿದ್ದ 13 ಮೀನುಗಾರರು...
Blog

ಸುಳ್ಯ: ಮದುವೆಯಾಗಲು ನಿರಾಕರಿಸಿದ್ದಕ್ಕೆ ವಿವಾಹಿತೆಗೆ ಚಾಕುವಿನಿಂದ ಇರಿದ ಯುವಕ

Daksha Newsdesk
ಸುಳ್ಯ: ಮದುವೆಯಾಗಲು ನಿರಾಕರಿಸಿದ್ದಕ್ಕೆ ವಿವಾಹಿತೆಗೆ ಯುವಕನೊಬ್ಬ ಚಾಕುವಿನಿಂದ ಇರಿದ ಘಟನೆ ಅಡೂರಿನಲ್ಲಿ ನಡೆದಿದೆ.ಆರೋಪಿಯನ್ನು ಬಂಧಿಸಲಾಗಿದೆ. ಮಂಡೆಕೋಲು ಗ್ರಾಮದ ಕುಂಗ್‌ಕಣ್ಣ ಎಂಬವರ ಪುತ್ರ ಪ್ರತಾಪ್‌ ಮಣಿಯಾಣಿ (36) ಬಂಧಿತ ಆರೋಪಿ. ಮಂಡೆಕೋಲು ಗ್ರಾಮದ ತೋಟಪ್ಪಾಡಿ ಜಯರಾಜ...
Blog

ರಿಪಬ್ಲಿಕ್ ಕನ್ನಡ ಮಾಧ್ಯಮದಲ್ಲಿ ತನ್ನದೆ ಆದ ನಿರೂಪಣೆ ಶೈಲಿಯಿಂದ ಗುರುತಿಸಿಕೊಂಡ ರಂಜಿತ ಶಿರಿಯಾರ

Daksha Newsdesk
ಕುಂದಾಪುರ : ಕನ್ನಡ ಮಾಧ್ಯಮ ಜಗತ್ತಿನಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನ ಪಡೆದಿರುವ ಪತ್ರಕರ್ತ, ನಿರೂಪಕ, ರಾಷ್ಟ್ರಭಕ್ತ ವ್ಯಕ್ತಿತ್ವ – ರಂಜಿತ್ ಶಿರಿಯಾರ. ವೃತ್ತಿಯ ಬಗ್ಗೆ ಶ್ರದ್ಧೆ, ನೈತಿಕತೆ, ಸ್ಥಿರವಾದ ಸೈದ್ದಾಂತಿಕ ನಿಲುವು ಮತ್ತು...
Blog

ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಬೆಂಕಿ

Daksha Newsdesk
ಬೆಂಗಳೂರು: ನಗರದ ಹೆಚ್‌ಎಎಲ್ ಮುಖ್ಯದ್ವಾರದ ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಬಸ್‌ ಮೆಜೆಸ್ಟಿಕ್‌ನಿಂದ ಕಾಡುಗೋಡಿಗೆ ತೆರಳುತ್ತಿತ್ತು. ಈ ಬಸ್‌ನಲ್ಲಿ ಸುಮಾರು 75 ಮಂದಿ...
Blog

ಸ್ಕೂಟರ್‌ಗೆ ಕಾರು ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Daksha Newsdesk
ಕುಂದಾಪುರ: ಸ್ಕೂಟರ್‌ಗೆ ಕಾರು ಡಿಕ್ಕಿಯಾಗಿ ಸವಾರ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಸ್ಕೂಟರ್ ಸವಾರ ಅಂಕದ ಕಟ್ಟೆ ಹರ್ಷ ಐತಾಳ (46) ಎಂದು ತಿಳಿದು ಬಂದಿದೆ. ಪುತ್ರಿ ಸ್ವರ್ಣಾ ಜಿ. ಜತೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ...
Blog

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿಚಾರ; ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

Daksha Newsdesk
ಮೈಸೂರು: ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ನಾಯಕ ಪ್ರತಾಪ್ ಸಿಂಹ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ...
Blog

ಅಕ್ರಮ ಲೈಂಗಿಕ ಕ್ರಿಯೆ ವೇಳೆ ಅಜ್ಜಿಯ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮೊಮ್ಮಗಳು..!; ಮುಂದೇನಾಯಿತು ಗೊತ್ತಾ..?!

Daksha Newsdesk
ಜಲೌನ್: ಬಾಯ್ಫ್ರೆಂಡ್ ಜತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಮೊಮ್ಮಗಳು ಅಜ್ಜಿಯ ಕೈಗೆ ಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ. ಗೆಳೆಯನ ಜತೆ ಏಕಾಂತದಲ್ಲಿರುವುದನ್ನು ಅಜ್ಜಿ ನೋಡಿದ್ದಕ್ಕೆ ಮೊಮ್ಮಗಳು ಅಜ್ಜಿಯನ್ನೇ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ...
Blog

ಕಾರು ಡಿಕ್ಕಿ, ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತ್ಯು – ಪುತ್ತೂರು ಬೀಟಿಗೆ ನಿವಾಸಿ ಶಂಶುದ್ದೀನ್ ಮೃತಪಟ್ಟ ಯುವಕ..

Daksha Newsdesk
ಪುತ್ತೂರು :ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿದ್ದ ಪಾದಚಾರಿಯೊರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪುತ್ತೂರು ಬೀಟಿಗೆ ನಿವಾಸಿ ಸಂಶುದ್ದೀನ್ (32) ಮೃತಪಟ್ಟ ಯುವಕ. ಮಾಣಿ ಸಮೀಪದ ಗಡಿಯಾರ ಎಂಬಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದ ಇವರು,...
Blog

ಬೈಂದೂರು : ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ…!!

Daksha Newsdesk
ಬೈಂದೂರು: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯಕಂಡ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಕೊಸಳ್ಳಿ ಸಮೀಪದ ದೇವರಗದ್ದೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಕೇರಳ ಮೂಲದ ಕಾರ್ಮಿಕ...
Blog

ಹಿಂದೂ ನಾಯಕರಾದ ಮಹೇಶ್ ವಿಕ್ರಮ್ ಹೆಗ್ಡೆ ಮತ್ತು ಪುನೀತ್ ಕೆರೆಹಳ್ಳಿಯವರ ಬಂಧನ ಕಾನೂನು ಬಾಹಿರ; ಇದು ಹಿಂದೂಗಳ ವಾಕ್ ಸ್ವಾತಂತ್ರ್ಯದ ಮೇಲಿನ ಆಕ್ರಮಣ ! – ಹಿಂದೂ ಜನಜಾಗೃತಿ ಸಮಿತಿ

Daksha Newsdesk
ಬೆಂಗಳೂರು : ವಿಕ್ರಮ ಟಿವಿಯ ಸಂಪಾದಕರು ಮಹೇಶ್ ವಿಕ್ರಮ ಹೆಗಡೆ ಅವರು ಸಾಮಾಜಿಕ ಜಾಲತಾಣ Facebook ಮೂಲಕ ರಾಜ್ಯದಲ್ಲಿ ನಡೆದ ಘಟನೆಗಳ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿರುವುದು ಸಂಪೂರ್ಣವಾಗಿ ಭಾರತೀಯ...