Mangalore and Udupi news

Category : Blog

Blog

ಮಲ್ಪೆ : ಬೈಕ್ ಕಳವು : ಪ್ರಕರಣ ದಾಖಲು…!!

Daksha Newsdesk
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಬಂದರಿನ ಸಮೀಪ ಯಾರೋ ಕಳ್ಳರು ಬೈಕ್ ಕಳವುಗೈದ ಘಟನೆ ನಡೆದಿದೆ. ಮುದ್ರಾಡಿ ಗ್ರಾಮದ ನಿವಾಸಿ ಸುಕುಮಾರ್ ಎಂಬವರ ಬೈಕ್ ಕಳವು ಆಗಿದೆ ಎಂದು ತಿಳಿದು ಬಂದಿದೆ. ಮಲ್ಪೆ ಪೊಲೀಸ್...
Blog

ನೀರಿನ ಬಾಟಲಿಯ ಮುಚ್ಚಳ ನುಂಗಿ 1 ವರ್ಷದ ಮಗು ದಾರುಣ ಮೃತ್ಯು…!!

Daksha Newsdesk
ಅನಂತಪುರ : ಒಂದು ವರ್ಷದ ಮಗು ಆಟವಾಡುತ್ತಿದ್ದಾಗ ನೀರಿನ ಬಾಟಲಿ ಮುಚ್ಚಲವನ್ನು ನುಂಗಿ ದಾರುಣ ಸಾವು ಕಂಡಿದೆ. ಹೌದು, ಅನಂತಪುರ ನಗರದ ಗುಥಿ ಪಟ್ಟಣದ ಬಳಿ ಈ ಘಟನೆ ನಡೆದಿದ್ದು, ಮಗುವಿನ ತಾಯಿ ಮೌನಿಕಾ...
Blog

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿ

Daksha Newsdesk
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಿಗರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಅತೀ ವೇಗ ಮತ್ತು ಅಜಾರೂಕತೆಯ ಚಾಲನೆಯಿಂದ ಘಟನೆ ನಡೆದಿದೆ ಎನ್ನಲಾಗಿದ್ದು,...
Blog

ಕಮಲಶಿಲೆ: ಕಡವೆ ಅಡ್ಡ ಬಂದು ಬೈಕ್ ಸವಾರ ಸ್ಥಳದಲ್ಲೇ ಸಾವು, ಸಹ ಸವಾರ ಗಂಭೀರ ಗಾಯ

Daksha Newsdesk
ಕುಂದಾಪುರ: ಚಲಿಸುತ್ತಿದ್ದ ಬೈಕ್ ಗೆ ಕಡವೆ (ಸಾಂಬಾರ್ ಜಿಂಕೆ) ಅಡ್ಡ ಬಂದಿದ್ದರಿಂದ ಬೈಕ್ ನಿಯಂತ್ರಣ ತಪ್ಪಿ ಕಡವೆಗೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಸಹಸವಾರ ಗಂಭೀರ ಗಾಯಗೊಂಡ ಘಟನೆ ಸೆ.13 ರಂದು ಶನಿವಾರ...
Blog

ಹಬ್ಬ, ಉತ್ಸವಗಳ, ಮೆರವಣಿಗೆಗೆ ಪೊಲೀಸ್‌ ಇಲಾಖೆ ಅಡ್ಡಿಪಡಿಸಿಲ್ಲ : ಕಮಿಷನರ್‌ ಸುಧೀರ್‌ ರೆಡ್ಡಿ…!!

Daksha Newsdesk
ಮಂಗಳೂರು: ಯಾವುದೇ ಹಬ್ಬಗಳ ಸಾರ್ವಜನಿಕ ಆಚರಣೆ, ಉತ್ಸವ, ಮೆರವಣಿಗೆಗಳಿಗೆ ಪೊಲೀಸ್‌ ಇಲಾಖೆ ಅಡ್ಡಿಪಡಿಸಿಲ್ಲ. ಸಮಯದ ಮಿತಿಯನ್ನೂ ನಿಗದಿ ಪಡಿಸಿಲ್ಲ. ಆದರೆ ಇತರರಿಗೆ ಸಮಸ್ಯೆಯಾಗಬಾರದು ಎನ್ನುವ ನಿಟ್ಟಿನಲ್ಲಿ “ಶಬ್ಧದ ಮಿತಿ’ ನಿಗದಿಪಡಿಸಲಾಗಿದ್ದು, ಅದನ್ನು ಪಾಲಿಸಿಕೊಂಡು ಕಾರ್ಯಕ್ರಮ...
Blog

ಮನೆಗೆ ನುಗ್ಗಿ ಹಣ, ಚಿನ್ನಾಭರಣ ಕಳವು

Daksha Newsdesk
ಮಣಿಪಾಲ: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವು ಮಾಡಿರುವ ಘಟನೆ ನಡೆದಿದೆ. ಪ್ರವೀಣ್‌ ಎಂಬವರ ಮನೆಯ ಹಿಂದಿನ ಬಾಗಿಲಿನಿಂದ ಒಳ ನುಗ್ಗಿ ಕಳ್ಳರು, ಸುಮಾರು 40,000ರೂ. ಹಣ ಮತ್ತು...
Blog

ಬಂಟ್ವಾಳ: ಕಾರು ಡಿಕ್ಕಿ; ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮೃತ್ಯು

Daksha Newsdesk
ಬಂಟ್ವಾಳ: ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೊರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.ಮೃತ ಯುವಕ ಪುತ್ತೂರು ಬೀಟಿಗೆ ನಿವಾಸಿ ಶಂಶುದ್ದೀನ್ (32) ಎಂದು ತಿಳಿದು ಬಂದಿದೆ. ಶಂಶುದ್ದೀನ್ ಅವರು ಮಾಣಿ ಸಮೀಪದ...
Blog

ಮಂಗಳೂರು: ಮಗುವಿನ ಕುತ್ತಿಗೆಯಿಂದ ಸರ ಕಳ್ಳತನ ಪ್ರಕರಣ : ಆರೋಪಿ ಬಂಧನ…!!

Daksha Newsdesk
ಮಂಗಳೂರು: ಉಳ್ಳಾಲ ತಾಲೂಕು ಬೆಳ್ಳ ಗ್ರಾಮ ವಾಸಿ ಶ್ರೀಮತಿ ರಹಮತ್ ಎಂಬವರು ತನ್ನ ಮಕ್ಕಳೊಂದಿಗೆ ಜು. 02 ರಂದು ತೊಕ್ಕೊಟ್ಟು ಗ್ರಾಮದಲ್ಲಿರುವ ಸಾಗರ ಕಲೆಕ್ಷನ್ ಅಂಗಡಿಗೆ ತನ್ನ ಮಕ್ಕಳೊಂದಿಗೆ ಬಟ್ಟೆ ಖರೀದಿಸಲು ಹೋಗುತ್ತಿದ್ದಾಗ ಮಳೆ...
Blog

ಸುರತ್ಕಲ್‌ನಲ್ಲಿ ಕಳವು ಯತ್ನ ಹೆಚ್ಚಳ: ರಾತ್ರಿ ವೇಳೆ ಕತ್ತಿ ಹಿಡಿದ ಯುವಕರ ಚಲನವಲನದಿಂದ ಬೆಚ್ಚಿದ ಸ್ಥಳೀಯರು!

Daksha Newsdesk
ಸುರತ್ಕಲ್: ಸುರತ್ಕಲ್ ವ್ಯಾಪ್ತಿಯಲ್ಲಿ ಕಳವು ಯತ್ನ ಪ್ರಕರಣಗಳು ಹೆಚ್ಚಿದ್ದು ಕೆಲವರು ಅನಾಮಧೇಯ ಯುವಕರು ರಾತ್ರಿ ವೇಳೆ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದಾರೆ. ಕೆಲವು ಕಡೆಗಳಲ್ಲಿ ಕತ್ತಿ ಹಿಡಿದುಕೊಂಡು ಹೋಗುವ ಯುವಕರ ಚಲನವಲನ ಪತ್ತೆಯಾಗಿದ್ದು, ನಾವು ಭೀತಿಯಲ್ಲಿ ದಿನಕಳೆಯುತ್ತಿದ್ದೇವೆ...
Blog

ಪೋಸ್ಟ್ ಕಾರ್ಡ್ ನ ಮಹೇಶ್ ವಿಕ್ರಮ್ ಹೆಗ್ಡೆ ಬಂಧನಕ್ಕೆ ಹಿಂದೂ ಸಂಘಟನೆ ಆಕ್ರೋಶ

Daksha Newsdesk
ಪತ್ರಕರ್ತ ಮಹೇಶ್ ವಿಕ್ರಂ ಹೆಗಡೆ ಬಂಧನ ಮೂಡಬಿದ್ರೆ: ಮದ್ದೂರು ಗಣೇಶೋತ್ಸವ ಸಂದರ್ಭದಲ್ಲಿ ಮಸೀದಿಯಿಂದ ಕಲ್ಲು ತೂರಾಟ ನಡೆಸಿದ ಮತಾಂಧರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಬರಹ ಬರೆದ ಕಾರಣಕ್ಕೆ ಹಿಂದೂ ಪರ ಚಿಂತಕ ಹಾಗೂ...