Category : Blog
ಸುಜಾತ ಭಟ್ ಹೇಳಿಕೆಯಿಂದ ಬುರುಡೆ ಗ್ಯಾಂಗ್ಗೆ ಸಂಕಷ್ಟ…!!
ಮಂಗಳೂರು: ದಿನಕ್ಕೊಂದು ಕಥೆ ಹೇಳುತ್ತಾ ಅನನ್ಯಾ ಭಟ್ ತನ್ನ ಮಗಳು ಎಂದು ಎಲ್ಲೆಡೆ ಸುದ್ದಿಯಾಗಿದ್ದ ಸುಜಾತ ಭಟ್ ವಿಶೇಷ ತನಿಖಾ ತಂಡದ ವಿಚಾರಣೆ ಎದುರಿಸಿದ್ದಾರೆ. ಎರಡು ದಿನಗಳ ಕಾಲ ನಡೆದ ವಿಚಾರಣಿಯಲ್ಲಿ ಅನನ್ಯಾ ಭಟ್...
ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ಸಂಚಾರದಲ್ಲಿ ಹೊಸ ನಿಯಮ, ಏನದು?
ಚಿಕ್ಕಮಗಳೂರು: ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಿಕ್ಕಮಗಳೂರಿನ ಕೊಟ್ಟಿಗೆಹಾರ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 173ರ ಚಾರ್ಮಾಡಿ ಘಾಟ್ ಪ್ರಕೃತಿ ಸೌಂದರ್ಯದ ಗಣಿಯಾಗಿದೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿರುವ ಚಾರ್ಮಾಡಿ ಘಾಟ್ನಲ್ಲಿ 24 ಗಂಟೆಯೂ ವಾಹನಗಳು...
ಜಮ್ಮು ಕಾಶ್ಮೀರ ವೈಷ್ಣೋದೇವಿ ಯಾತ್ರೆ ಮಾರ್ಗದಲ್ಲಿ ಭೂಕುಸಿತ: ಸಾವಿನ ಸಂಖ್ಯೆ 30ಕ್ಕೆ ಏರಿಕೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ತ್ರಿಕೂಟ ಬೆಟ್ಟಗಳಲ್ಲಿರುವ ಮಾತಾ ವೈಷ್ಣೋದೇವಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಮಂಗಳವಾರ ಸಂಭವಿಸಿದ್ದ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಮಾತಾ ವೈಷ್ಣೋ ದೇವಿ ದೇಗುಲಕ್ಕೆ ಹೋಗುವ...
ವ್ಯಕ್ತಿಯೋರ್ವರು ಮೀನು ಹಿಡಿಯುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಸಾವು…!!
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಗಂಡಿ ಸಮೀಪ ವ್ಯಕ್ತಿಯೊಬ್ಬ ಕೆರೆಗೆ ಮೀನು ಹಿಡಿಯಲು ಹೋದವನು ಮೀನು ಹಿಡಿಯುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ. ಸಾವನ್ನಪ್ಪಿದವರು ಶ್ರೀಧರ ಎಂದು ತಿಳಿದು ಬಂದಿದೆ....
ತಿರುವನಂತಪುರದಲ್ಲಿ ಕನ್ನಡ ಕೃತಿ `ಗುರುದರ್ಶನ’ ಬಿಡುಗಡೆ..
ತಿರುವನಂತಪುರ: ಲೇಖಕ ಶಿವಾನಂದ ಕೋಟ್ಯಾನ್ ಕಟಪಾಡಿ ಅವರು ನಾರಾಯಣ ಗುರುಗಳ ಕುರಿತು ಬರೆದ ಗುರುದರ್ಶನ ಕನ್ನಡ ಕೃತಿಯನ್ನು ಕೇರಳದ ತಿರುವನಂತಪುರದಲ್ಲಿ ಬಿಡುಗಡೆಗೊಳಿಸಲಾಯಿತು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರಕಾರ, ಭಾರತ್ ಭವನ...
ಪೂನಾದಲ್ಲಿ ಎಣ್ಣೆಹೊಳೆಯ ಹೊಟೇಲ್ ಉದ್ಯಮಿಯ ಭೀಕರ ಮರ್ಡರ್: ಹೊಟೇಲ್ ಸಿಬ್ಬಂದಿಯಿಂದಲೇ ಹತ್ಯೆಗೀಡಾದ ಸಂತೋಷ್ ಶೆಟ್ಟಿ
ಪೂನಾ,ಆ.27: ಹೊಟೇಲ್ ಸಿಬ್ಬಂದಿಯೊಬ್ಬ ಮದ್ಯಪಾನ ಮಾಡಿ ಕೆಲಸ ಮಾಡುತ್ತಿದ್ದಕ್ಕೆ ಗದರಿದ ಹೊಟೇಲ್ ಮಾಲೀಕನನ್ನೇ ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾರಾಷ್ಟ್ರದ ಪೂನಾದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ. ಕಾರ್ಕಳ ತಾಲೂಕಿನ ಎಣ್ಣೆಹೊಳೆ ಕುಮೇರುಮನೆ...
ಮಹಿಳೆಯ ವಿಚಾರಕ್ಕೆ ವ್ಯಕ್ತಿಯ ಕೊಲೆ
ಉಡುಪಿ: ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟಲ್ಪಾಡಿಯಲ್ಲಿ ಮಹಿಳೆ ಜೊತೆ ಸಲುಗೆಯ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಂಗಳವಾರ ನಸುಕಿನ ವೇಳೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು...
ಮಂಗಳೂರು: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್….!!
ಮಂಗಳೂರು: ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಠಾಣೆಯ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಂಧಿತ ಆರೋಪಿ ಬಿಸಿರೋಡ್ ಸಮೀಪದ ತಲಪಾಡಿ ಜೋಡು ಮಾರ್ಗ ನಿವಾಸಿ ನಿಜಾಮ್ (33) ಎಂದು ತಿಳಿದು ಬಂದಿದೆ. ಈತನ...
ನಾರಾಯಣಗುರು ಸಂದೇಶ ಸಾಮರಸ್ಯ ಜಾಥಾ” ಆಮಂತ್ರಣ ಬಿಡುಗಡೆ…
ನಾರಾಯಣಗುರುಗಳ 171ನೇ ಜನ್ಮದಿನಾಚರಣೆ ಯನ್ನು ಸೆ.21ರಂದು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಯುವಜನತೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾ ದರ್ಶಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಿರುವ ‘ಗುರು ಸಂದೇಶ ಸಾಮರಸ್ಯ ಜಾಥಾ’ದ ಆಮಂತ್ರಣ ಪತ್ರಿಕೆ...
ಸುಳ್ಯ : ಲಾರಿಗಳಲ್ಲಿ ಅಕ್ರಮ ಕೆಂಪು ಕಲ್ಲು ಸಾಗಾಟ…!!
ಸುಳ್ಯ : ಲಾರಿಗಳಲ್ಲಿ ಅಕ್ರಮ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವ ಕುರಿತು ಆಗಸ್ಟ್ 24ರಂದು ಬೆಳಿಗ್ಗೆ ಸುಳ್ಯ ಪೊಲೀಸ್ ಠಾಣೆಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಲಾಯಿತು* ಮುರೂರು ಕಡೆಯಿಂದ ಸುಳ್ಯದ ಮೂಲಕ...

