Mangalore and Udupi news

Category : Blog

Blog

ಇಂದು ನಡೆದ ವ್ಯವಹಾರ ಸಮ್ಮೇಳನದಲ್ಲಿ *ಜೆಸಿ ವೀಣಾ ಆಚಾರ್ಯ* ರವರವರಿಗೆ *ಸಾದನಶ್ರೀ ಪ್ರಶಸ್ತಿ ಸ್ವೀಕರಿಸುತ್ತಾರೆ* .

Daksha Newsdesk
ಜೆಸಿ ವೀಣಾ ಆಚಾರ್ಯ ಅವರು ಹಲವು ವರ್ಷಗಳಿಂದ ಜೆಸಿ ಸಂಸ್ಥೆಯಲ್ಲಿ ನಿಷ್ಠೆಯಿಂದ ಕಾರ್ಯನಿರ್ವಹಿಸುತ್ತಾ, ವಿವಿಧ ಹುದ್ದೆಗಳನ್ನು ಅಲಂಕರಿಸಿ ಸಂಸ್ಥೆಯ ಹೆಮ್ಮೆವಂತೆಯಾಗಿದ್ದಾರೆ. ಅವರು ಬೆಳ್ಮನ್ನಿನಲ್ಲಿ “ವೃದ್ಧಿ ಲೇಡಿಸ್ ಟೈಲರ್ಸ್” ಎಂಬ ಹೆಸರಿನಲ್ಲಿ ಯಶಸ್ವಿಯಾಗಿ ಟೈಲರ್ ಉದ್ಯಮವನ್ನು...
Blog

ಕಾರ್ಕಳ : ವ್ಯಕ್ತಿಯೊಬ್ಬರು ನಾಪತ್ತೆ…!!

Daksha Newsdesk
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ವ್ಯಕ್ತಿಯೊಬ್ಬರು ಮನೆಯಿಂದ ಹೋದವರು ಬಾರದೇ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ವ್ಯಕ್ತಿ ಮುಂಡ್ಕೂರು ಮುಲ್ಲಡ್ಕ ನಿವಾಸಿ ತಾರನಾಥ ಎಂದು ತಿಳಿದು ಬಂದಿದೆ. ಕಾರ್ಕಳ ಪೊಲೀಸ್ ಠಾಣೆಯಲ್ಲಿ ನಾಪತ್ತೆ...
Blog

ಉಡುಪಿಯ ವೃದ್ಧಾಶ್ರಮದಲ್ಲಿ ಸದ್ಧರ್ಮ ಚಾರಿಟೇಬಲ್ ಟ್ರಸ್ಟ್ ಮತ್ತು ಸೇವಾ ಸಂಘಟನೆಯ ಮುತುವರ್ಜಿ ಯಲ್ಲಿ ನಡೆಯಿತು

Daksha Newsdesk
ಮಹಾಕಾಳಿ ಮಹಾಸಂಸ್ಥಾನ ಪೀಠಾಧಿಪತಿ ಶ್ರೀ ಶ್ರೀ ಶ್ರೀ ಶ್ರೀ ಅರುಣಾನಂದ ತೀರ್ಥ ಸ್ವಾಮೀಜಿ ಯವರ ಆಶೀರ್ವಚನದಲ್ಲಿ ಸ್ಥಾಪಿತವಾದ ಸಂಘಟನೆ ಇದರಲ್ಲಿ ಯಾವುದೇ ಧರ್ಮ ಬೇಧವಿಲ್ಲದೆ, ರಾಜಕೀಯ ರಹಿತ, ಸನಾತನ ಹಿಂದೂ ಧರ್ಮದ ಆಸಕ್ತರಿಗೆ ನೆರವಾಗುವ...
Blog

ಉಡುಪಿ ಕಡಿಯಾಳಿ ದೇವಾಲಯದಲ್ಲಿ ಕಳ್ಳತನ ಯತ್ನ : ಕಳ್ಳನಿಗೆ ಮೂರ್ಛೆ ಬಂದು ಸಿಕ್ಕಿಬಿದ್ದ ಕಳ್ಳರು..!

Daksha Newsdesk
ಉಡುಪಿ: ಕಡಿಯಾಳಿ ಮಹಿಷಮರ್ಧಿನಿ ದೇವಾಸ್ಥನದ‌ ಹೆಬ್ಬಾಗಿಲಿನ‌ ಬೀಗ ಮುರಿದು ಕಳ್ಳತನಗೈಯುಲು ನಡೆಸಿದ ಯತ್ನವು ಶುಕ್ರವಾರ ತಡರಾತ್ರಿ 3 ಗಂಟೆಗೆ ನಡೆದಿದೆ. ಕಳ್ಳರ ಕೃತ್ಯಗಮನಿಸಿದ‌ ದೇವಸ್ಥಾನದ ಕಾವಲುಗಾರ ಬೊಬ್ಬಿಟ್ಟಾಗ ಕಳ್ಳರು ಕಾವಲುಗಾರನಿಗೆ ಚಾಕು ತೋರಿಸಿ ಜೀವಬೆದರಿಕೆಯೊಡ್ಡಿ...
Blog

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಕೇರಳದ ಯೂಟ್ಯೂಬರ್ ಶಾಲುಕಿಂಗ್ ಮಂಗಳೂರಿನಲ್ಲಿ ಅರೆಸ್ಟ್…!!

Daksha Newsdesk
ಮಂಗಳೂರು : ಮದುವೆಯಾಗಿ ಮೂವರು ಮಕ್ಕಳಿದ್ದರು ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಆಕೆಯನ್ನು ಮದುವೆಯಾಗುವುದಾಗಿ ಸುಳ್ಳು ಭರವಸೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವರ್ಷದ ಕೇರಳದ ಯೂಟ್ಯೂಬರ್ ಒಬ್ಬನನ್ನು ಮಂಗಳೂರಿನ ಏರ್ ಪೋರ್ಟ್ ನಲ್ಲಿ...
Blog

ನಾಳೆ ದ.ಕ. ಜಿಲ್ಲಾ ಪತ್ರಕರ್ತರ ಸಂಘದಿಂದ ಮಾನ್ಸೂನ್ ಸಂಭ್ರಮ

Daksha Newsdesk
ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಸಂಘ, ಪ್ರೆಸ್ ಕ್ಲಬ್ ಮಂಗಳೂರು, ಪತ್ರಿಕಾಭವನ ಟ್ರಸ್ಟ್ ಹಾಗೂ ಶ್ರೀ ವಿಘ್ನೇಶ್ವರ ಗ್ರಾಮೀಣಾಭಿವೃದ್ಧಿ ಸೇವಾ...
Blog

ಮುಲ್ಕಿ: ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಇಳಿದ ಕಾರು-ಇಬ್ಬರು ಪಾರು

Daksha Newsdesk
ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಕೊಕ್ಕರಕಲ್ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಇಳಿದಿದ್ದು ಕಾರಿನಲ್ಲಿದ್ದ ಮಂಗಳೂರು ನಿವಾಸಿಗಳಾದ ಇಬ್ಬರು ಪವಾಡ ಸದೃಶ ಪಾರಾಗಿದ್ದಾರೆ. ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ...
Blog

ತೋಕೂರು: ಕಂಬಳಬೆಟ್ಟು ಬಳಿ ರಸ್ತೆ ತಾತ್ಕಾಲಿಕ ದುರಸ್ತಿ

Daksha Newsdesk
ಮುಲ್ಕಿ: ತಾಲೂಕು ವ್ಯಾಪ್ತಿಯ ಪಡುಪಣಂಬೂರು ತೋಕೂರು ಎಸ್ಕೋಡಿ ಕಿನ್ನಿಗೋಳಿ ಸಂಪರ್ಕ ರಸ್ತೆಯ ಕಂಬಳಬೆಟ್ಟು ಬಳಿ ರಸ್ತೆ ಅವ್ಯವಸ್ಥೆಗಳ ಆಗರವಾಗಿದ್ದು ಸಂಚಾರ ದುಸ್ತರವಾಗಿ ಪರಿಣಮಿಸಿದೆ. ಲೋಕೋಪಯೋಗಿ ಇಲಾಖೆಗೆ ಸೇರಿದ ಗ್ರಾಮೀಣ ಭಾಗದ ಈ ರಸ್ತೆ ಭಾರವಾದ...
Blog

ವರ್ಕ್‌ ಫ್ರಂ ಹೋಂ ಆಮೀಷವೊಡ್ಡಿ ವಂಚನೆ : ಆರೋಪಿ ಪೊಲೀಸ್ ವಶಕ್ಕೆ

Daksha Newsdesk
ಕಾರ್ಕಳ : ವರ್ಕ್‌ ಫ್ರಂ ಹೋಮ್‌ ಉದ್ಯೋಗ ನೀಡುವುದಾಗಿ ನಂಬಿಸಿ 2 ಲಕ್ಷ ರೂ. ವಂಚಿಸಿದ ಸೈಬರ್‌ ವಂಚಕನನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಹೆಬ್ರಿ ತಾಲೂಕು ನಾಲ್ಕೂರು ಗ್ರಾಮದ ರಮೇಶ ನಾಯ್ಕ ಅವರು 2024ರ...
Blog

ಧರ್ಮಸ್ಥಳ ಪ್ರಕರಣ ಇಂದಿನಿಂದ ಎಸ್‌ಐಟಿ ತನಿಖೆ ಪ್ರಾರಂಭ

Daksha Newsdesk
*ಶುಕ್ರವಾರ ರಾತ್ರಿ ಧರ್ಮಸ್ಥಳ ಪೊಲೀಸ್‌ ಠಾಣೆಗೆ ಆಗಮಿಸಿ ದಾಖಲೆಗಳನ್ನು ಪಡೆದುಕೊಂಡ ಅಧಿಕಾರಿಗಳು* ಮಂಗಳೂರು : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣದ ತನಿಖೆಯನ್ನು ಎಸ್‌ಐಟಿ ಇಂದಿನಿಂದ ನಡೆಸಲಿದೆ. ಶುಕ್ರವಾರ ತಡರಾತ್ರಿಯೇ ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಿದ...