Mangalore and Udupi news

Category : Blog

Blog

ದೆಹಲಿ ಸ್ಫೋಟಕ್ಕೆ ಸಂಬಂಧಿಸಿದ ಸಂಚುಕೋರರನ್ನು ಬಿಡಬೇಡಿ, ಬೇಟೆಯಾಡಿ ಶಿಕ್ಷಿಸಿ – ಅಮಿತ್ ಶಾ

Daksha Newsdesk
ದೆಹಲಿಯ ಕೆಂಪು ಕೋಟೆ ಬಳಿ ನಡೆದ ಭೀಕರ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಭೆ ನಡೆಸಿದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.ಸಂಚುಕೋರರನ್ನು ಪತ್ತೆ ಹಚ್ಚಿ ಶಿಕ್ಷಿಸುವಂತೆ ಅಧಿಕಾರಿಗಳಿಗೆ...
Blog

ಕಾರ್ಕಳ : ನಲ್ಲೂರಿನಲ್ಲಿ ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ : 200 ಕೆಜಿಗಿಂತ ಅಧಿಕ ದನದ ಮಾಂಸ ವಶಕ್ಕೆ…!!

Daksha Newsdesk
ಪ್ರಮುಖ ಆರೋಪಿ ಅಶ್ರಫ್ ಸೇರಿದಂತೆ ಮೂವರು ಎಸ್ಕೇಪ್… ಕಾರ್ಕಳ : ನಲ್ಲೂರು ಗ್ರಾಮದ ಕರ್ಮರಟ್ಟೆ ಪಡೀಲುಬೆಟ್ಟು ಎಂಬಲ್ಲಿ ಅಕ್ರಮ ಕಸಾಯಿಖಾನೆಗೆ ಪೊಲೀಸರು ದಾಳಿ ನಡೆಸಿ, 200 ಕೆಜಿ ಗಿಂತ ಅಧಿಕ ದನದ ಮಾಂಸವನ್ನು ವಸಪಡಿಸಿಕೊಂಡಿದ್ದಾರೆ.ದಾಳಿಯ...
Blog

ಕಾರ್ಕಳ: ಸ್ಕೂಟರ್ ಗೆ ಬಸ್‌ ಡಿಕ್ಕಿ; ಸವಾರ ಮೃತ್ಯು

Daksha Newsdesk
ಕಾರ್ಕಳ: ಬೆಲ್ಮಣ್ ಗ್ರಾಮದ ಜಂತ್ರ ಎಂಬಲ್ಲಿ ಬಸೊಂದು ಸ್ಕೂಟರ್ ಗೆ ಡಿಕ್ಕಿಯಾಗಿ ಸವಾರರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕಾರ್ಕಳ ಕುಂಟಲ್ಪಾಡಿಯ ರೋಬರ್ಟ್‌ ಜೋಸೆಫ್ ಟೆಲ್ಲಿಸ್ (68) ಎಂದು ಗುರುತಿಸಲಾಗಿದೆ. ಇವರು ನ.9ರಂದು ಸಂಜೆ...
Blog

ಇಸ್ಪೀಟು ಜುಗಾರಿ ಆಟ : ಮೂವರು ಅರೆಸ್ಟ್….!!

Daksha Newsdesk
ಶಿರ್ವಾ: ಉಡುಪಿ ಜಿಲ್ಲೆಯ ಶಿರ್ವಾ ಸಮೀಪ ಸಾರ್ವಜನಿಕ ರಸ್ತೆಯ ಬಳಿ ಬೀದಿ ದೀಪದ ಕೆಳಗೆ ನೆಲದಲ್ಲಿ ಕುಳಿತು ಹಣವನ್ನು ಪಣವಾಗಿ ಇಡುತ್ತಾ ಇಸ್ಪೀಟ್‌ ಜುಗಾರಿ ಆಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಮೂರು...
Blog

ಉಡುಪಿ; ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿ ಶವವಾಗಿ ನದಿಯಲ್ಲಿ ಪತ್ತೆ

Daksha Newsdesk
ಹಿರಿಯಡ್ಕ : ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪದ ಭಾನುವಾರದಿಂದ ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿ ಶವವಾಗಿ ಪತ್ತೆಯಾದ ಘಟನೆ ಪೆರ್ಡೂರು ಅಲಂಗಾರು ಬಳಿಯ ನದಿಯಲ್ಲಿ ಇಂದು ಸಂಭವಿಸಿದೆ.ಮೃತ ವಿದ್ಯಾರ್ಥಿಯನ್ನು ಪೆರ್ಡೂರು ನಿವಾಸಿ ಶ್ರೀಶನ್ ಶೆಟ್ಟಿ...
Blog

ಮಲ್ಪೆ : ನೀರಿಗೆ ಬಿದ್ದು ಮೀನುಗಾರ ಮೃತ್ಯು…!!

Daksha Newsdesk
ಮಲ್ಪೆ: ಬೋಟಿನಿಂದ ಮಲ್ಪೆ ಧಕ್ಕೆಯ ನೀರಿಗೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ನ.7ರಂದು ನಡೆದಿದೆ. ಮೃತರನ್ನು ಕೇರಳ ತಿರುವನಂತಪುರದ ರಥೀಶ್ (37) ಎಂದು ಗುರುತಿಸಲಾಗಿದೆ. ಮಲ್ಪೆ ಬಂದರಿನಲ್ಲಿ ಬೋಟಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಇವರು,...
Blog

ಬೆಳ್ತಂಗಡಿ: 13 ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳನ ಸೆರೆ

Daksha Newsdesk
ಬೆಳ್ತಂಗಡಿ: ಮಾಲಾಡಿ ಗ್ರಾಮದಲ್ಲಿ ವಿದೇಶದಲ್ಲಿದ್ದ ಮಹಿಳೆಯ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಕೇರಳ ಮೂಲದ ಆರೋಪಿಯನ್ನು ಸ್ಥಳೀಯರ ಸಹಾಯದಿಂದ ಹಿಡಿದು, ಪೂಂಜಾಲಕಟ್ಟೆ ಪೊಲೀಸರಿಗೆ ಒಪ್ಪಿಸಿದ ಘಟನೆ ನ.9 ರಂದು ಬೆಳಿಗ್ಗೆ ನಡೆದಿದೆ. ಪಿರ್ಯಾದಿದಾರರಾದ ಪ್ರಕಾಶ್‌ ಶೆಟ್ಟಿ...
Blog

ನವದೆಹಲಿ : ಕೆಂಪು ಕೋಟೆ ಸಮೀಪ ಕಾರು ಸ್ಫೋಟ : 11 ಮಂದಿ‌ ಸಾವು…!!

Daksha Newsdesk
ದೆಹಲಿ : ನವದೆಹಲಿಯ ಕೆಂಪುಕೋಟೆ ಬಳಿ ಸಂಜೆ 6.52ರ ಸುಮಾರಿಗೆ ಮಾರುತಿ ಇಕೋ ಕಾರು ಸ್ಫೋಟಗೊಂಡು, ಅದರ ಹಿಂದೆಯಿದ್ದ ವಾಹನಗಳು ಹಾಗೂ ಪಕ್ಕದ ಅಂಗಡಿಗಳಿಗೂ ಬೆಂಕಿ ಹರಡಿತು. ಈ ಭೀಕರ ಸ್ಫೋಟದಲ್ಲಿ ದೇಹದ ಭಾಗಗಳು...
Blog

ಮಣಿಪಾಲ : ಯುವಕರ ತಂಡದಿಂದ ಮಾರಾಮಾರಿ : ವಿಡಿಯೋ ವೈರಲ್ ಬೆನ್ನಲ್ಲೇ ಪ್ರಕರಣ ದಾಖಲು…!!

Daksha Newsdesk
ಮಣಿಪಾಲ : ಪಬ್ ಒಂದರ ಹತ್ತಿರ ಎರಡು ಗುಂಪುಗಳ ಮಧ್ಯೆ ತಡರಾತ್ರಿ ಹೊಡೆದಾಟ ನಡೆಸಿವೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕರ ಎರಡು ತಂಡಗಳು ನಡು ರಸ್ತೆ ಮಧ್ಯೆಯೇ ತಳ್ಳಾಡಿಕೊಂಡು...
Blog

ಸೂರಿಕುಮೇರು ಚರ್ಚ್‌ನಲ್ಲಿ ಭಾತೃತ್ವದ ಭಾನುವಾರ ಭಕ್ತಿಭಾವದಿಂದ ಆಚರಣೆ

Daksha Newsdesk
ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್‌ನಲ್ಲಿ ಇಂದು ನವಂಬರ್ 9ರಂದು ಭಾತೃತ್ವದ ಭಾನುವಾರವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಂಗಳೂರು ಧರ್ಮಕ್ಷೇತ್ರದ ಎಸ್ಟೇಟ್ ಮ್ಯಾನೇಜರ್ ವಂದನೀಯ ಫಾದರ್ ಮ್ಯಾಕ್ಸಿಂ ರುಜಾರಿಯೊರವರು ಪ್ರದಾನ ಧರ್ಮಗುರುಗಳಾಗಿ ಆಗಮಿಸಿ ದಿವ್ಯ...