Category : Blog
ಮೀನುಗಾರರು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ…!!
ಮಂಗಳೂರು : ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆಯಂತೆ ಅ.23 ರಿಂದ 26 ರವರೆಗೆ ಅರಬ್ಬೀ ಸಮುದ್ರದಲ್ಲಿ ಮಳೆ ಮತ್ತು ಭಾರೀ ಗಾಳಿ ಬೀಸುವುದರಿಂದ ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು...
ಮಂಗಳೂರು: ಪಟಾಕಿ ಅಂಗಡಿಗಳಿಂದ ಬೆದರಿಸಿ ಸುಲಿಗೆ, ಇಬ್ಬರ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಪಟಾಕಿ ಅಂಗಡಿಗಳಿಗೆ ಹೋಗಿ ಅಲ್ಲಿದ್ದವರಿಗೆ ಬೆದರಿಕೆ ಹಾಕಿ ಸುಲಿಗೆ ಮಾಡಿರುವ ಆರೋಪದಲ್ಲಿ ಇಬ್ಬರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರತ್ಕಲ್, ಕಳವಾರು ನಿವಾಸಿ ರೌಡಿ ಶೀಟರ್ ಪ್ರಶಾಂತ್ ಯಾನೆ ಪಚ್ಚು...
ಮೂಡುಬಿದಿರೆ ರಾಜ್ಯ ಹೆದ್ದಾರಿಗಳ ದಯನೀಯ ಪರಿಸ್ಥಿತಿ
ಮೂಡುಬಿದಿರೆ :ತಿರುವುಗಳಲ್ಲಿ, 3-4 ರಸ್ತೆ ಸೇರುವಲ್ಲಿ ಹತ್ತಾರು ಹೊಂಡಗಳಲ್ಲಿ ಎದ್ದು ಬಿದ್ದು ನಲುಗುತ್ತಿರುವ ವಾಹನಗಳು, ಕೆಸರಿನ ಅಭಿಷೇಕದಲ್ಲಿ ನಡೆದಾಡುವವರು ಮೂಡುಬಿದಿರೆಯನ್ನು ಸಂಪರ್ಕಿಸುವ ಎಲ್ಲ ರಾಜ್ಯ ಹೆದ್ದಾರಿಗಳ ಪರಿಸ್ಥಿತಿ ಅತ್ಯಂತ ದಯನೀಯವಾಗಿದೆ. ಕೆಲವಾರು ಕಡೆಗಳಲ್ಲಿ ಅರ್ಧ,...
ಬೈಕ್ -ಶಾಲಾ ವಾಹನದ ನಡುವೆ ಭೀಕರ ಅಪಘಾತ : ಮೂವರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಸಾವು…!!
ಚಿಕ್ಕಬಳ್ಳಾಪುರ : ಬೈಕ್ ಹಾಗೂ ಶಾಲಾ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತಲ್ಲಿ ಮೂವರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬುರುಡುಗುಂಟೆ ಬಳಿ ಈ ಅಪಘಾತ...
ಮಂಗಳೂರು: ಸುರತ್ಕಲ್: ಇಬ್ಬರಿಗೆ ಚೂರಿ ಇರಿತ: ನಾಲ್ವರ ವಿರುದ್ಧ ಪ್ರಕರಣ ದಾಖಲು
Mangalore: ಸುರತ್ಕಲ್ನ ದೀಪಕ್ ಬಾರ್ ಬಳಿ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಚೂರಿ ಇರಿದ ಘಟನೆ ಅ.23 ರ ರಾತ್ರಿ ವರದಿಯಾಗಿದೆ.ಮುಕ್ಷಿದ್, ನಿಜಾಮ್ ಮತ್ತು ಇತರ ಇಬ್ಬರು ಬಾರ್ಗೆ ಹೋಗಿ ಮದ್ಯ ಸೇವನೆ ಮಾಡುತ್ತಿದ್ದ ಸಂದರ್ಭ ಅಲ್ಲಿದ್ದ...
ಮಗನ ಸಾವಿಗೆ ಸೇಡು: ಅಣ್ಣನ ಮಗನನ್ನೇ ಕೊಂದ ಚಿಕ್ಕಪ್ಪ
ಸೋನಭದ್ರಾ, : ಮಗನ ಸಾವಿಗೆ ಸೇಡು ತೀರಿಸಿಕೊಳ್ಳಲು ಚಿಕ್ಕಪ್ಪ ತನ್ನ ಅಣ್ಣನ ಮಗನನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಸೋನಭದ್ರಾದಲ್ಲಿ ನಡೆದಿದೆ. ಭಾನುವಾರ ಸಂಜೆ ದುದ್ಧಿ ಪೊಲೀಸ್ ಠಾಣೆ ವ್ಯಾಪ್ತಿಯ...
ವಜ್ರದೇಹಿ ಮಠದಲ್ಲಿ ಕಲ್ಪತರು ಫೌಂಡೇಶನ್ ಉದ್ಘಾಟನೆ
ಗುರುಪುರ ಶ್ರೀ ವಜ್ರದೇಹಿ ಮಠದಲ್ಲಿ ವಿನೂತನ ಸೇವಾ ಸಂಸ್ಥೆಯಾಗಿರುವ ಕಲ್ಪತರು ಫೌಂಡೇಶನ್ ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನುದ್ಧೇಶಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಲ್ಪತರು ಫೌಂಡೇಶನ್ ಮೂಲಕ ಅಶಕ್ತರಿಗೆ ಆಸರೆಯಾಗಲು...
ಕಾರ್ಕಳ: ನಕಲಿ ಚಿನ್ನಾಭರಣ ಅಡವಿಟ್ಟು ಬ್ಯಾಂಕಿಗೆ 10.58 ಲ.ರೂ ವಂಚನೆ…!!
ಕಾರ್ಕಳ : ನಕಲಿ ಚಿನ್ನಾಭರಣವನ್ನು ಅಡಮಾನ ಇಟ್ಟು ಕಾರ್ಕಳದ ಗೋಕರ್ಣನಾಥ ಕೋ-ಅಪರೇಟಿವ್ ಬ್ಯಾಂಕಿಗೆ ಬರೋಬ್ಬರಿ 10.58 ಲಕ್ಷ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣದ ಕುರಿತು ನಕಲಿ ಚಿನ್ನ ಅಡಮಾನ ಇರಿಸಿದ ದಂಪತಿ...
ಕಾರ್ಕಳ : ಅಕ್ರಮ ಕಲ್ಲು ಗಣಿಗಾರಿಕೆಗೆ ದಾಳಿ…!!
ಕಾರ್ಕಳ: ಎರ್ಲಪಾಡಿ ಗ್ರಾಮದ ಜಾರ್ಕಳ ಎಂಬಲ್ಲಿನ ಸರಕಾರಿ ಸ್ಥಳದಲ್ಲಿ ಅಕ್ರಮವಾಗಿ ಗಣಿಕಾರಿಕೆ ನಡೆಸುತ್ತಿರುವ ಬಗ್ಗೆ ಬಂದ ಮಾಹಿತಿಯ ಮೇರೆಗೆ ಕಾರ್ಕಳ ನಗರ ಪೊಲೀಸ್ ಉಪನಿರೀಕ್ಷಕ ಮುರಳೀಧರ ನಾಯ್ಕ ಸಿಬ್ಬಂದಿಯೊಂದಿಗೆ ಅ. 22ರಂದು ದಾಳಿ ನಡೆಸಿದ್ದಾರೆ....
ಕಾಡು ಪ್ರಾಣಿಗಳ ಬೇಟೆಗೆ ಯತ್ನ: ಮೂವರ ಬಂಧನ
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಕೃಷ್ಣಯ್ಯನ ಕಟ್ಟೆ ಗಸ್ತಿನ ಭೂತನಕಟ್ಟೆ ಕೆರೆ ಅರಣ್ಯದಲ್ಲಿ ಕಾಡು ಪ್ರಾಣಿಗಳ ಬೇಟೆಗೆ ಯತ್ನಿಸುತ್ತಿದ್ದ ತಂಡದ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದು, ಇಬ್ಬರು...

