Mangalore and Udupi news

Category : Blog

Blog

20 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿ ಅರೆಸ್ಟ್…!!

Daksha Newsdesk
ಉಪ್ಪಿನಂಗಡಿ : 20 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಸಜಿಪ ಮೂಡ ಗ್ರಾಮದ ನಿವಾಸಿ 32 ವರ್ಷ ಪ್ರಾಯದ ವಾರೆಂಟ್ ಅಸಾಮಿ ಫಾರೂಕ್ @ ಉಮ್ಮರ್ ಫಾರೂಕ್ ಕೊನೆಗೂ ಪೊಲೀಸರ...
Blog

ಭಟ್ಕಳ : ಸ್ಕೂಟರ್‌ಗೆ ಲಾರಿ ಢಿಕ್ಕಿ : ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು…!!

Daksha Newsdesk
ಭಟ್ಕಳ: ಸ್ಕೂಟರ್‌ಗೆ ಲಾರಿ ಡಿಕ್ಕಿ ಹೊಡೆದು ಸವಾರ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅ. 15 ರಂದು ಬುಧವಾರ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ಭಟ್ಕಳದ ತೆಂಗಿನಗುಂಡಿ ಕ್ರಾಸ್ ಬಳಿ ಸಂಭವಿಸಿದೆ. ಫಿರ್ದೌಸ್ ನಗರದ...
Blog

ಯುವತಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯುವಾಗ ರಸ್ತೆ ಅಪಘಾತದಲ್ಲಿ ಮೃತ್ಯು

Daksha Newsdesk
ಕಾಸರಗೋಡು: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ವೈದ್ಯಕೀಯ ವಿದ್ಯಾರ್ಥಿನಿ ಮನೆಯವರಿಂದ ರಕ್ಷಿಸಲ್ಪಟ್ಟು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಬೇತೂರು ಪಾರ ಸಮೀಪ ಬುಧವಾರ ಬೆಳಗ್ಗೆ ನಡೆದಿದೆ. ಮೃತರನ್ನು ಅಂತಿಮ ವರ್ಷದ...
Blog

ಉಡುಪಿ : ಅನಧೀಕೃತ ವಾಹನ ಬಾಡಿಗೆ ನೀಡುವ ಜಾಲಕ್ಕೂ ರೌಡಿ ಶೀಟರ್ ಹತ್ಯೆಗೂ ನಂಟಿದೆಯೇ…????

Daksha Newsdesk
ಮಲ್ಪೆ : ಉಡುಪಿ ಪರಿಸರದಲ್ಲಿ ಸಂಬಂಧಪಟ್ಟ ಪ್ರಾಧಿಕಾರದಿಂದ ಅಧಿಕೃತ ಪರವಾನಿಗೆಯನ್ನು ಪಡೆಯದೇ ಸಾರ್ವಜನಿಕ ಸ್ಥಳಗಳಲ್ಲಿ ವೈಟ್‌ ಬೋರ್ಡ್‌ ಕಾರುಗಳನ್ನು ಬಾಡಿಗೆಗೆ ನೀಡುತ್ತಿದ್ದ ಆರೋಪಿಯ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಉಡುಪಿ ಜಿಲ್ಲಾ...
Blog

ಶಿರ್ವ: ಕಬ್ಬಿಣದ ಸೆಂಟ್ರಿಂಗ್‌ ಶೀಟ್ ಕಳವು : ಅಂತರ್ ಜಿಲ್ಲಾ ಕಳ್ಳ ಅರೆಸ್ಟ್…!

Daksha Newsdesk
ಶಿರ್ವ : ಉಡುಪಿ ಜಿಲ್ಲೆಯ ಶಿರ್ವ ಸಮೀಪ ಕಳೆದ ಒಂದು ವಾರದ ಹಿಂದೆ ಶಿರ್ವ ಗ್ರಾಮದ ಬಂಟಕಲ್ಲು ಎಂಬಲ್ಲಿ ಮನೆಯೊಂದರ ಬಳಿ ಇಟ್ಟಿದ್ದ ಕಬ್ಬಿಣದ ಸೆಂಟ್ರಿಂಗ್‌ ಶೀಟುಗಳನ್ನು ಕಳ್ಳತನಗೈದ ಪ್ರಕರಣವನ್ನು‌ ಬೇಧಿಸಿದ ಶಿರ್ವ ಪೊಲೀಸರು,...
Blog

ಕುಂದಾಪುರ : ಕ್ರೇನ್ ಹರಿದು ಯುವಕ ಮೃತ್ಯು : ಬಸ್ ಚಾಲಕನ ವಿರುದ್ಧ ವ್ಯಾಪಕ ಆಕ್ರೋಶ…!!

Daksha Newsdesk
ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಕ್ರೇನ್ ಹರಿದು ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದೆ. ಮೃತನನ್ನು ತೆಕ್ಕಟ್ಟೆ ಗ್ರಾಮದ ಅಭಿಷೇಕ್...
Blog

ಉಡುಪಿ ಆರ್‌ಟಿಓ ಮನೆಯಲ್ಲಿ ಕೋಟ್ಯಾಂತರ ರೂ. ಆಸ್ತಿ ಪಾಸ್ತಿ ಪತ್ತೆ

Daksha Newsdesk
ಉಡುಪಿ: ಆರ್ ಟಿ ಓ ಲಕ್ಷ್ಮೀನಾರಾಯಣ ಪಿ ನಾಯಕ್ ಮನೆ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಉಡುಪಿಯ ಕಿನ್ನಿಮುಲ್ಕಿ ಫ್ಲ್ಯಾಟ್ ನಲ್ಲಿ ಇರುವ ಮನೆಗೆ ದಾಳಿ ನಡೆಸಿದ ಅಧಿಕಾರಿಗಳು...
Blog

ಭೀಕರ ರಸ್ತೆ ಅಪಘಾತ – ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Daksha Newsdesk
ಬಂಟ್ವಾಳ: ಬಿ.ಸಿ.ರೋಡ್ ಬಳಿಯ ಗಾಣದಪಡ್ಪು ಎಂಬಲ್ಲಿ ಮಂಗಳವಾರ ಭೀಕರ ಅಪಘಾತ ಸಂಭವಿಸಿದ್ದು, ಕಾರು ರಿಪೇರಿಯಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬರು ಮತ್ತೊಂದು ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಮೃತರನ್ನು ಬೋಳಾರ್ಂತೂರು ನಿವಾಸಿ ಜಬ್ಬಾರ್ ಎಂದು ಗುರುತಿಸಲಾಗಿದೆ. ಅವರು...
Blog

ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ಯುವಕ ಮೃತ್ಯು

Daksha Newsdesk
ಸುಳ್ಯ: ಮಾರಿಷಸ್ ನಲ್ಲಿ ಶಿಕ್ಷಣ ಪಡೆಯುತ್ತಿರುವ ಸುಳ್ಯ ತಾಲೂಕಿನ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ.ಮೃತಪಟ್ಟ ಯುವಕ ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆಯ...
Blog

ಸರಗಳ್ಳತನ ಆರೋಪಿ ನಿಗೂಢ ಸಾವು -ಮುಡುಂಗುರುಕಟ್ಟೆ ಬಳಿ ಮೃತದೇಹ ಪತ್ತೆ

Daksha Newsdesk
ಕೊಣಾಜೆ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಕೊಣಾಜೆಯ ಬಾಳೆಪುಣಿ ಗ್ರಾಮದ ಮುದುಂಗಾರುಕಟ್ಟೆ ಬಸ್ ತಂಗುದಾಣದಲ್ಲಿ ಕೊಣಾಜೆ ಠಾಣೆಯ ಸರಕಳ್ಳತನದ ಆರೋಪಿ ಯುವಕನ ಮೃತದೇಹ ಪತ್ತೆಯಾಗಿದ್ದು, ಮಾದಕ ಪದಾರ್ಥ ವ್ಯಸನದಿಂದ ಸಾವನ್ನಪ್ಪಿರುವ ಬಗ್ಗೆ ಶಂಕಿಸಲಾಗಿದೆ....