Category : Blog
ಮಲ್ಪೆ : ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯ ರಕ್ಷಣೆ…!!
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಜೀವನದಲ್ಲಿ ಜಿಗುಪ್ಸೆಗೊಂಡು ಮನನೊಂದು ಆತ್ಮಹತ್ಯೆಗೆ ಮಲ್ಪೆ ಬೀಚ್ ಗೆ ಬಂದಿದ್ದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ಮಹಿಳೆ ಮಣಿಪಾಲದವರು ಎಂದು ತಿಳಿದುಬಂದಿದೆ. ಮನೆಯಲ್ಲಿ ಕೌಟುಂಬಿಕ ಸಮಸ್ಯೆಯಿಂದಾಗಿ ಮನನೊಂದು ಸಮುದ್ರಕ್ಕೆ...
ಬೈಂದೂರು: ಈಜಲು ತೆರಳಿದ್ದ ನಾಲ್ವರು ಮಕ್ಕಳಲ್ಲಿ ಮೂವರು ಸಮುದ್ರಪಾಲು…!!
ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಈಜಲು ತೆರಳಿದ್ದ ನಾಲ್ವರು ಮಕ್ಕಳಲ್ಲಿ ಮೂವರು ಸಮುದ್ರಪಾಲದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ತು ಬೀಚ್ ನಲ್ಲಿ ನಡೆದಿದೆ. ಸ್ಥಳೀಯ ನಿವಾಸಿಗಳಾದ...
ನಿಡ್ಡೋಡಿ ಸಾಮೂಹಿಕ ಅತ್ಯಾಚಾರ ಯತ್ನ ಪ್ರಕರಣ: ಆರೋಪಿಗಳ ವಿರುದ್ಧ ಫೋಕ್ಸೊ ದಾಖಲು
ಮೂಡುಬಿದಿರೆ: ನಿಡ್ಡೋಡಿ ಗ್ರಾಮದ ಮನೆ ಒಂದರಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಫೋಕ್ಸೊ ಕಾಯ್ದೆ ಅಡಿ ಪ್ರಕರಣದ ದಾಖಲಿಸಲಾಗಿದೆ. ನಿಡ್ಡೋಡಿಯ ಮಹೇಶ, ಕಟೀಲು...
ಉಡುಪಿ : ಗೋಲ್ಡ್ ಆ್ಯಂಡ್ ಸಿಲ್ವರ್ ಅಂಗಡಿ ಮಾಲೀಕನ ಮನೆಗೆ ನುಗ್ಗಿದ ಕಳ್ಳರು : 1 ಕೆಜಿ ಅಧಿಕ ಚಿನ್ನದ ಗಟ್ಟಿ ಕಳವು…!!
ಉಡುಪಿ: ನಗರದ ಆರ್ಯ ಗೋಲ್ಡ್ ಆ್ಯಂಡ್ ಸಿಲ್ವರ್ ಅಂಗಡಿ ಮಾಲೀಕನ ಮನೆಗೆ ನುಗ್ಗಿದ ಕಳ್ಳರು 1 ಕೆಜಿ ಅಧಿಕ ಚಿನ್ನದ ಗಟ್ಟಿ ಕಳ್ಳತನ ಮಾಡಿರುವ ಘಟನೆ ಉಡುಪಿ ಗುಂಡಿಬೈಲಿನಲ್ಲಿ ಮಂಗಳವಾರ (ಇಂದು) ಬೆಳಿಗ್ಗೆ ಸಂಭವಿಸಿದೆ....
ಬಜ್ಪೆ :ವಿಮಾನದ ಮೂಲಕ ಹೈಡ್ರೋಪೋನಿಕ್ ಗಾಂಜಾ ಸಾಗಾಟ; ಓರ್ವನ ಬಂಧನ
ಬಜ್ಪೆ: ಮುಂಬೈನಿಂದ ವಿಮಾನದ ಮೂಲಕ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಸಿಐಎಸ್ಎಫ್ ಜವಾನರು ಸೋಮವಾರ ವಶಕ್ಕೆ ಪಡೆದು ಬಜೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತನನ್ನು ಶಂಕರ್ ನಾರಾಯಣ್ ಪೊದ್ದಾರ್ ಎಂದು ತಿಳಿದು ಬಂದಿದೆ.ಈತ ಸೋಮವಾರ ಸಂಜೆ...
ಗೋವುಗಳ ಅಕ್ರಮ ಸಾಗಾಟ, ಗೂಡ್ಸ್ ವಾಹನ ಪಲ್ಟಿ : ಆರೋಪಿಗಳು ಎಸ್ಕೇಪ್…!!
ಮಡಿಕೇರಿ : ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನ ಪಲ್ಟಿಯಾಗಿ ಬಿದ್ದಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ರಸ್ತೆಯಲ್ಲಿ ನಡೆದಿದೆ. ಕಾಗಡಿಕಟ್ಟೆ ಬಳಿ ಗೂಡ್ಸ್ ವಾಹನ ಪಲ್ಟಿಯಾಗಿದೆ. ಗೂಡ್ಸ್ನಲ್ಲಿದ್ದ ಮೂರು ಗೋವುಗಳು...
ಉಡುಪಿ: ವಿದ್ಯುತ್ ಶಾಕ್ : ಬೈಲೂರಿನ ಫ್ಯಾಕ್ಟರಿ ಮಾಲೀಕ ಸಾವು…!!
ಉಡುಪಿ: ಬೈಲೂರಿನ ಸುನೀತಾ ಹೊಲೋ ಬ್ಲಾಕ್ ಮಾಲೀಕ ಸುನಿಲ್ ಸೋನ್ಸ್ (45) ಅವರು ವಿದ್ಯುತ್ ಅವಘಡದಲ್ಲಿ ಮೃತಪಟ್ಟಿದ್ದಾರೆ. ಸೋಮವಾರ ಸಂಜೆ ಅವಘಡ ಸಂಭವಿಸಿದೆ. ಬೈಲೂರಿನಲ್ಲಿರುವ ಸುನೀತಾ ಹೊಲೋ ಬ್ಲಾಕ್ ನಲ್ಲಿ ಎಂದಿನಂತೆ ಕೆಲಸ ನಿರ್ವಹಿಸುತ್ತಿದ್ದಾಗ...
ಬ್ರಹ್ಮಾವರ : ಮಾಜಿ ಶಾಸಕ ದಿ. ಗೋಪಾಲ್ ಭಂಡಾರಿಯವರ ಪುತ್ರ ಆತ್ಮಹತ್ಯೆ…!!
ಬ್ರಹ್ಮಾವರ : ಉಡುಪಿ ಜಿಲ್ಲೆಯ ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಅವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸೋಮವಾರ ರಾತ್ರಿ ಬ್ರಹ್ಮಾವರ...
ಮಂಗಳೂರು: ಭಾರೀ ಸಿಡಿಲು ಬಡಿದು 6ಮಂದಿಗೆ ಗಾಯ
ಸುರತ್ಕಲ್: ಗುಡುಗು ಸಹಿತ ಭಾರೀ ಮಳೆಯ ಸಂದರ್ಭ ಎರಡು ಮನೆಗಳಿಗೆ ಸಿಡಿಲು ಬಡಿದು ಆರು ಮಂದಿ ಗಾಯಗೊಂಡಿರುವ ಘಟನೆ ಕಾಟಿಪಳ್ಳ 9ನೇ ಬ್ಲಾಕ್ ಮಧ್ಯದ ಗುರುನಗರ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ. ಗಾಯಗೊಂಡವರನ್ನು ಭಾರತಿ(30),...
ಬೈಂದೂರು : ನದಿಗೆ ಕಸದ ಎಸೆದ ವ್ಯಕ್ತಿಗೆ ಕಿರಿಮಂಜೇಶ್ವರ ಗ್ರಾಮ ಪಂಚಾಯತಿಯಿಂದ ದಂಡ….!!
ಬೈಂದೂರು : ನದಿಗೆ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಎಸೆಯುತ್ತಿದ್ದ ವ್ಯಕ್ತಿಗೆ ದಂಡ ವಿಧಿಸಿದ ಘಟನೆ ಕಿರಿಮಂಜೇಶ್ವರ ಗ್ರಾಮದಲ್ಲಿ ಅ.10ರಂದು ನಡೆದಿದೆ.ಕಂಬದಕೋಣೆ ರಾ.ಹೆದ್ದಾರಿ 66ರಲ್ಲಿ ಎಡಮಾವಿನ ಹೊಳೆಗೆ ಹುಬ್ಬಳ್ಳಿ ಮೂಲದ ವ್ಯಕ್ತಿ ತನ್ನ ಗೂಡ್ಸ್ ವಾಹನದಲ್ಲಿ ಇದ್ದ...

