Category : Blog
ಕೋಟ : ವ್ಯಕ್ತಿಯೋರ್ವರು ನೀರು ತುಂಬಿದ್ದ ತೋಡಿಗೆ ಕಾಲು ಜಾರಿ ಬಿದ್ದು ಮೃತ್ಯು…!!
ಕೋಟ : ತೆಂಗಿನ ತೋಟದಲ್ಲಿ ಕಾಯಿ ಕೊಯ್ದು ಸಾಗಾಟ ಮಾಡುವ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕ ಮಳೆಯಿಂದ ನೀರು ತುಂಬಿದ್ದ ತೋಡಿಗೆ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಬೇಳೂರು ಗ್ರಾಮದ ಚಾಮ್ತಾಡಿ ಕೈಲೇರಿ ಸಮೀಪ...
ಪಡುಬಿದ್ರಿ : ಲಾರಿ ಅಪಘಾತ : ಯುವಕನೋರ್ವ ಸಾವು…!!
ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ಟಿಪ್ಪರ್ ಲಾರಿ ಹಾಗೂ ಪಿಕಪ್ ವಾಹನ ನಡುವೆ ನಡೆದ ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತಪಟ್ಟ ಯುವಕ ರಾಜ್ ಕುಮಾರ್ ಶರ್ಮಾ ಎಂದು ಗುರುತಿಸಲಾಗಿದೆ. ಪಡುಬಿದ್ರಿ...
ಕಾಸರಗೋಡಿನಲ್ಲಿ ಕನ್ನಡ ನಾಮಫಲಕ ಕಡ್ಡಾಯ; ಕೇರಳ ಸರಕಾರಕ್ಕೆ ಕೇಂದ್ರ ನಿರ್ದೇಶನ
ಮಂಗಳೂರು: ರಾಜ್ಯದ ಗಡಿಜಿಲ್ಲೆ ಕಾಸರಗೋಡಿನಲ್ಲಿ ಕನ್ನಡ ನಾಮಫಲಕ ಅಳವಡಿಸುವಂತೆ ಕೇಂದ್ರ ಅಲ್ಪಸಂಖ್ಯಾತರ ಇಲಾಖೆಯು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ಸಕಾರತ್ಮಕವಾಗಿ ಸ್ಪಂದಿಸಿದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ...
ಕಂದಕಕ್ಕೆ ಉರುಳಿದ ಜೀಪ್ : ಗಾಯಗೊಂಡಿದ್ದ ಎಎಸ್ಐ ಮೃತ್ಯು….!!
ಗದಗ: ಪೊಲೀಸ್ ಜೀಪ್ಗೆ ಅಡ್ಡಲಾಗಿ ಬಂದ ಕತ್ತೆಕಿರುಬಕ್ಕೆ ಢಿಕ್ಕಿ ಹೊಡೆದು, ಜೀಪ್ ಕಂದಕಕ್ಕೆ ಉರುಳಿದ ಪರಿಣಾಮ ಮೂವರು ಪೊಲೀಸ್ ಅಧಿಕಾರಿಗಳಿಗೆ ಗಾಯಗೊಂಡಿದ್ದರು. ಇದೀಗ ಗಂಭೀರ ಗಾಯಗೊಂಡಿದ್ದ ಎಎಸ್ಐ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಬೆಟಗೇರಿ...
ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪಾಗಲ್ ಪ್ರೇಮಿಗಳು!
ಕೋಲಾರ: ಅಪ್ರಾಪ್ತ ಪ್ರೇಮಿಗಳ ಪ್ರೀತಿ-ಪ್ರೇಮ ಸಾವಿನಲ್ಲಿ ಅಂತ್ಯವಾಗಿದೆ. ಹೌದು… ಕುಟುಂಬದ ಭಯದಿಂದ ಪ್ರೇಮಿಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಬ್ಯಾಟರಾಯನಹಳ್ಳಿಯಲ್ಲಿ ನಡೆದಿದೆ. ಮುಂಜಾನೆ ಎದ್ದು ತನ್ನ...
ಬೈಕಿಗೆ ಕಾಡುಹಂದಿ ಡಿಕ್ಕಿ; ಎಎಸ್ಐ ಬಸವರಾಜ್ ಪಿ.ಎಂ.ರವರಿಗೆ ಗಾಯ
ಕೋಟ: ಮಣೂರು ಸಮೀಪ ಬೈಕಿಗೆ ಕಾಡುಹಂದಿ ಡಿಕ್ಕಿಯಾಗಿ ಬೈಕಿನಲ್ಲಿದ್ದ ಗಂಗೊಳ್ಳಿ ಪೊಲೀಸ್ ಠಾಣೆಯ ಎಎಸ್ಐ ಗಾಯಗೊಂಡ ಘಟನೆ ಮಂಗಳವಾರ ಸಂಭವಿಸಿದೆ. ಗಾಯಗೊಂಡ ಪಿಎಸ್ಐ ಬನ್ನಾಡಿಯ ನಿವಾಸಿ ಬಸವರಾಜ್ ಪಿ.ಎಂ. ಎಂದು ತಿಳಿದು ಬಂದಿದೆ. ಗಸ್ತು...
ಉಡುಪಿ: ಸೈಕಲ್ ಗೆ ಓಮಿ ಕಾರು ಡಿಕ್ಕಿ; ಸವಾರ ಗಂಭೀರ
ಸಿದ್ದಾಪುರ: ಅಮಾಸೆಬೈಲು ಹಾಲಾಡಿ ರಸ್ತೆಯ ಅಮಾಸೆಬೈಲು ಅರಣ್ಯ ಇಲಾಖೆಯ ಕಚೇರಿಯ ಹತ್ತಿರ ಅತೀ ವೇಗವಾಗಿ ಬಂದ ಓಮ್ಮಿ ಕಾರೊಂದು ಸೈಕಲ್ ಗೆ ಡಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಸೈಕಲ್...
ಗೆಳೆಯನಾಗಿ ಮಾರ್ಗದರ್ಶನ ಮಾಡುವುದು ಗುರುವಿನ ಕರ್ತವ್ಯ – ಪ್ರೋ ಡಾ.ರಘುನಾಥ್ ಕೆ.ಎಸ್
ಉಡುಪಿ: ಗುರು ಹಾಗು ವಿದ್ಯಾರ್ಥಿಗಳ ನಡುವೆ ವಯಸ್ಸಿನ ಅಂತರವಿದ್ದರೂ, ಗೆಳಯ, ಮಾರ್ಗದರ್ಶಕ, ನಾಯಕನಾಗಿ ವಿದ್ಯಾರ್ಥಿಗಳಿಗೆ ಬದುಕಿನ ಹೆಜ್ಜೆಯನ್ನಿಡಲು ಕಲಿಸಿ ಕೊಡುವವನೇ ಪರಿಪೂರ್ಣ ಗುರು ಎಂದು ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಪ್ರೋ.ಡಾ.ರಘುನಾಥ್...
ಪುತ್ತೂರು : ಅಪಘಾತ ತಪ್ಪಿಸಲು ಹೋಗಿ ಹೊಂಡಕ್ಕೆ ಬಿದ್ದ ಕಾರು..!!
ಪುತ್ತೂರು: ಲಾರಿಯೊಂದನ್ನು ಓವರ್ ಟೇಕ್ ಮಾಡುತ್ತಿದ್ದು ಇನ್ನೊಂದು ಲಾರಿಯನ್ನು ಎದುರಿನಿಂದ ಬರುತ್ತಿದ್ದ ಕಾರು ತಪ್ಪಿಸಲು ಹೋಗಿ ಕಾರು ಹೊಂಡಕ್ಕೆ ಬಿದ್ದ ಘಟನೆ ಕಬಕ ಸಮೀಪ ನಡೆದಿದೆ. ಘಟನೆ ಪರಿಣಾಮ ಕಾರಿಗೆ ಹಾನಿಯಾಗಿದೆ. ಚಾಲಕ ಮತ್ತು...
ಮಂಗಳೂರು: ನಕಲಿ ವೈನ್ ತಯಾರಿಸುತ್ತಿದ್ದ ಘಟಕದ ಮೇಲೆ ಅಬಕಾರಿ ದಾಳಿ; ಓರ್ವನ ಬಂಧನ
ಮಂಗಳೂರು: ಮಂಗಳೂರಿನ ಕದ್ರಿಯ ಲೋಬೊ ಲೇನ್ ಎಂಬಲ್ಲಿ ಮನೆಯಲ್ಲೇ ನಕಲಿ ವೈನ್ ತಯಾರಿಸುತ್ತಿದ್ದ ಘಟಕದ ಮೇಲೆ ಸೋಮವಾರ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಓರ್ವನನ್ನು ಬಂಧಿಸಿ, 5.57ಲಕ್ಷ ರೂ.ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ...

