Mangalore and Udupi news

Category : Blog

Blog

ಗಾಂಜಾ ಮಾರಾಟಕ್ಕೆ ಯತ್ನ: ಆರೋಪಿ ಯುವಕನ ಬಂಧನ

Daksha Newsdesk
ಮಂಗಳೂರು: ಯತ್ನಿಸುತ್ತಿದ್ದ ಗಾಂಜಾ ಮಾರಾಟಕ್ಕೆ ಆರೋಪದಲ್ಲಿ ಯುವಕನೋರ್ವನನ್ನು ಮುಲ್ಕಿ ಪೊಲೀಸರು ಕಾರ್ನಾಡ್ ಬಳಿ ಬಂಧಿಸಿದ್ದು 1.200 ಕೆಜಿ ಗಾಂಜಾ, ಸಾಗಾಟಕ್ಕೆ ಬಳಸಿದ ಆಟೊರಿಕ್ಷಾ, ಮಾರಾಟದಿಂದ ಬಂದ 300 ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೃಷ್ಣಾಪುರ...
Blog

ಜಂಪ್ ರೋಪಿಂಗ್ ಸ್ಪರ್ಧೆ : ರಾಜ್ಯಮಟ್ಟಕ್ಕೆ ಆಯ್ಕೆಯಾದ ಕ್ರಿಯೇಟಿವ್ ನ ವಿದ್ಯಾರ್ಥಿಗಳು

Daksha Newsdesk
ಜಿಲ್ಲಾಮಟ್ಟದ ಜಂಪ್ ಹಗ್ಗ ಪಂದ್ಯಾವಳಿಯು ಬಾರಕೂರಿನ ರಾಷ್ಟ್ರೀಯ ಪಿಯು ಕಾಲೇಜಿನಲ್ಲಿ ನಡೆಯಿತು. ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಉತ್ತಮ ಫಲಿತಾಂಶಗಳೊಂದಿಗೆ ಜಯಗಳಿಸಿದ್ದಾರೆ. ಹುಡುಗಿಯರ ವಿಭಾಗದಲ್ಲಿ ವಿದ್ಯಾರ್ಥಿನಿಯರಾದ ಪ್ರಥಮ ಪಿ ಸಿ ಎಂ...
Blog

ತಕ್ಷಣ ದುರಸ್ತಿ ಕಾರ್ಯಕ್ಕೆ ಮುಖ್ಯಮಂತ್ರಿಗಳಿಗೆ ಶಾಸಕ ಮಂಜುನಾಥ ಭಂಡಾರಿ ಮನವಿ

Daksha Newsdesk
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಿರಂತರ ಮಳೆಯ ಪರಿಣಾಮ ಹಾಗೂ ವಾಹನ ಸಂಚಾರದ ದಟ್ಟಣೆಯಿಂದಾಗಿ ಗ್ರಾಮೀಣ ಮತ್ತು ನಗರ ಪ್ರದೇಶಗಳ ಬಹುತೇಕ ರಸ್ತೆಗಳಿಗೆ ಗಂಭೀರ ಹಾನಿಯಾಗಿದೆ. ರಾಷ್ಟ್ರೀಯ ಹೆದ್ದಾರಿಗಳು, ರಾಜ್ಯ ಹೆದ್ದಾರಿಗಳು...
Blog

ಬೈಂದೂರು : ಕಡಲ ತೀರದ ರಸ್ತೆಯ ಅಂಚಿನಲ್ಲಿರುವ ಕಸವನ್ನು ತೆಗೆದು ಸ್ವಚ್ಛತೆ…!!

Daksha Newsdesk
ಬೈಂದೂರು : ಅಂತರಾಷ್ಟ್ರೀಯ ಕಡಲ ತೀರದ ಸ್ವಚ್ಛತಾ ದಿನದಂದು ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಗಂಗೆಬೈಲು ಬ್ರೇಕ್ ವಾಟರ್ ಹತ್ತಿರ ಕಡಲ ತೀರವನ್ನು ಮತ್ತು ಕಡಲ ತೀರದ ರಸ್ತೆಯ ಅಂಚಿನಲ್ಲಿರುವ ಕಸವನ್ನು ತೆಗೆದು ಸ್ವಚ್ಛತೆಯ ಕಾರ್ಯಕ್ರಮವನ್ನು...
Blog

ಕಾಪು| ಸಮುದ್ರದಲ್ಲಿ ಈಜಲು ಹೋದ ವಿದ್ಯಾರ್ಥಿ ನೀರಲ್ಲಿ ಮುಳುಗಿ ಮೃತ್ಯು

Daksha Newsdesk
ಕಾಪು: ಸಮುದ್ರದಲ್ಲಿ ಈಜಾಡುತ್ತಿದ್ದ ಆರು ಮಂದಿ ವಿದ್ಯಾರ್ಥಿಗಳ ಪೈಕಿ ಓರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಕಾಪು ತಾಲೂಕಿನ ಮಟ್ಟು ಬೀಚ್ ನಲ್ಲಿ ಶನಿವಾರ ಸಂಭವಿಸಿದೆ. ಮೃತನನ್ನು ಮಣಿಪಾಲದ ಕಾಲೇಜೊಂದರ ವಿದ್ಯಾರ್ಥಿ ಮಧ್ಯಪ್ರದೇಶ...
Blog

ಮಣಿಪಾಲ : ಗಾಂಜಾ ಮಾರಾಟ : ಇಬ್ಬರು ವಿದ್ಯಾರ್ಥಿಗಳು ಅರೆಸ್ಟ್…!!

Daksha Newsdesk
ಮಣಿಪಾಲ : ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ರಾಯಲ್ ಎಂಬೆಸಿ ಅಪಾರ್ಟ್ಮೆಂಟ್ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದಇಬ್ಬರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ 18ರಂದು ರಾತ್ರಿ 11 ಗಂಟೆಗೆ ಮಣಿಪಾಲ ಠಾಣಾ ಪೊಲೀಸ್ ನಿರೀಕ್ಷಕ...
Blog

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿ ಇಂದು ಶವವಾಗಿ ಪತ್ತೆ..!

Daksha Newsdesk
ಕುಂದಾಪುರ: ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿಯೋರ್ವನ ಮೃತದೇಹ ಶನಿವಾರ ಬೆಳಿಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮೃತ ವಿದ್ಯಾರ್ಥಿ ಖಾಸಗಿ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿ, ಹೆಮ್ಮಾಡಿ ಸಂತೋಷನಗರ ನಿವಾಸಿ ಲವೇಶ್ ಪೂಜಾರಿ...
Blog

ಉಡುಪಿ : ಚಿನ್ನದ ಅಂಗಡಿ ಕಳ್ಳತನ ಪ್ರಕರಣ : ಅಂತರ್‌ ರಾಜ್ಯ 5 ಮಂದಿ ಆರೋಪಿಗಳ ಬಂಧನ…!!

Daksha Newsdesk
ಉಡುಪಿ : ನಗರದ ಅಂಗಡಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಶಂಭು ತನಾಜಿ ಸಾಥೆ, ಪ್ರವೀಣ್ ಅಪ್ಪ ಸಾಥೆ, ನಿಲೇಶ್ ಬಾಪು ಕಸ್ತೂರಿ, ಸಾಗರ್, ಬಾಗವ...
Blog

ಬೆಳ್ತಂಗಡಿ: ಚಿನ್ನದ ಕರಿಮಣಿ ಸರ ಕಳ್ಳತನ ಪ್ರಕರಣ: ಆರೋಪಿ ಉಮೇಶ್ ಗೌಡನಿಗೆ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, 5,000 ಸಾವಿರ ರೂ. ದಂಡ

Daksha Newsdesk
ಬೆಳ್ತಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೋಬ್ಬರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಳೆದು ತುಂಡರಿಸಿ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ಬೆಳ್ತಂಗಡಿ ಪೊಲೀಸ್‌ ಠಾಣೆಯ ನಿರೀಕ್ಷಕರಾದ ಸುಬ್ಬಾಪುರ್ ಮರ್ ದೋಷರೋಪಣ ಪಟ್ಟಿಯನ್ನು...
Blog

ಉಡುಪಿ: ಆನ್‌ಲೈನ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಯ ಬಂಧನ

Daksha Newsdesk
ಉಡುಪಿ: ಆನ್‌ಲೈನ್ ಬೆಟ್ಟಿಂಗ್‌ ನಡೆಸುತ್ತಿದ್ದ ಆರೋಪದಲ್ಲಿ ಓರ್ವನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮಂಗಳೂರು ಗಂಜಿಮಠ ನಿವಾಸಿ ನಜೀರ್ (45) ಎಂದು ತಿಳಿದು ಬಂದಿದೆ. ಆರೋಪಿ ವೆಬ್‌ಸೈಟ್‌ ಲಿಂಕ್ ಮತ್ತು ಆ್ಯಪ್...