Category : Blog
ಮುಲ್ಕಿ: ಗಾಂಜಾ ಪತ್ತೆ, ಕೇಸು ದಾಖಲು
ಮುಲ್ಕಿ: ಪೊಲೀಸ್ ಠಾಣಾ ಸರಹದ್ದಿನ ಕೊಲ್ನಾಡು ರಾ.ಹೆ. 66 ರ ಮುಲ್ಕಿಯಿಂದ ಮಂಗಳೂರು ಕಡೆಗೆ ಹಾದು ಹೋಗುವ ರಸ್ತೆಯ ಬಳಿ ವ್ಯಕ್ತಿಯೋರ್ವನಿಂದ ಸುಮಾರು 1 ಕೆ.ಜಿ 160 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದುಕೊಂಡು ಪ್ರಕರಣ...
ಅಕ್ರಮ ಮದ್ಯ ಉತ್ಪಾದನೆ; ಇಬ್ಬರ ಸೆರೆ
ಮಂಗಳೂರು: ಕೊಣಾಜೆ ಪೊಲೀಸರು ಭಾನುವಾರ ಅಕ್ರಮ ಮದ್ಯ ಉತ್ಪಾದನೆಯಲ್ಲಿ ತೊಡಗಿದ್ದ ಮನೆಯ ಮೇಲೆ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ...
ಮಂಗಳೂರು: ಅಪರಿಚಿತನಿಂದ ರಿಕ್ಷಾ ಚಾಲಕನಿಗೆ ಇರಿತ
ಮಂಗಳೂರು: ನಗರದ ಬೆಂಡೋರ್ವೆಲ್ ಬಳಿ ಭಾನುವಾರ ರಾತ್ರಿ ಅಪರಿಚಿತ ವ್ಯಕ್ತಿಯೊಬ್ಬರು ಆಟೋರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಬಶೀರ್ ಎಂಬ ಚಾಲಕ ಗಾಯಗೊಂಡಿದ್ದಾನೆ. ಬಶೀರ್ ಎಂದು ಗುರುತಿಸಲಾದ ಚಾಲಕ ವಿಶ್ರಾಂತಿ ಪಡೆಯಲು ತನ್ನ...
ಮಂಗಳೂರು: ಅಪರಿಚಿತನಿಂದ ರಿಕ್ಷಾ ಚಾಲಕನಿಗೆ ಇಂತ
ಮಂಗಳೂರು: ಫನ್ನೀರ್ ಬಳಿ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾನೆ ಎಂಬ ಆರೋಪದಲ್ಲಿ ಅಪರಿಚಿತನೋರ್ವ ರಿಕ್ಷಾ ಚಾಲಕನಿಗೆ ಇರಿದು ಗಾಯಗೊಳಿಸಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಹಲ್ಲೆಗೊಳಗಾದ ರಿಕ್ಷಾ ಚಾಲಕನನ್ನು ಬಶೀರ್ ಎಂದು ಗುರುತಿಸಲಾಗಿದೆ.ಚಾಲಕನ ಹೊಟ್ಟೆಗೆ ಇರಿದು...
ಹೆದ್ದಾರಿ ಡಿವೈಡರ್ ಏರಿದ ಕಾರು ಮತ್ತೊಂದು ಕಾರಿಗೆ ಡಿಕ್ಕಿ
ಅದೃಷ್ಟವಶಾತ್ ಏಳು ಮಂದಿ ಪಾರು ಅತೀ ವೇಗವಾಗಿ ಮುನ್ನುಗ್ಗಿ ಬಂದ ಕಾರೊಂದು ರಸ್ತೆ ವಿಭಜಕವೇರಿ ಮತ್ತೊಂದು ಪಾಶ್ವಕ್ಕೆ ಹಾರಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿದ್ದು, ಅದೃಷ್ಟವಶಾತ್ ಕಾರುಗಳು ಜಖಂ ಗೊಂಡಿದ್ದರೂ ಕಾರುಗಳಲ್ಲಿದ್ದ ಏಳು ಮಂದಿ ಪ್ರಾಣಾಪಾಯದಿಂದ...
ಎಸ್.ಬಿ.ಐ ಗೆ 73 ಲಕ್ಷ ವಂಚನೆ : ಮ್ಯಾನೇಜರ್, ಖಾತೆದಾರ ಸಹಿತ ಹಲವರ ವಿರುದ್ಧ ಎಫ್ ಐ ಆರ್…!!
ಮಲ್ಪೆ : ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್.ಬಿ.ಐ)ನ ಮಲ್ಪೆ ಶಾಖೆ ಮ್ಯಾನೇಜರ್ ಸೇರಿದಂತೆ ಇತರರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಬ್ಯಾಂಕಿನ ಲಕ್ಷಾಂತರ ರೂ. ಹಣವನ್ನು ದುರುಪಯೋಗಪಡಿಸಿ ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಪಡುಬಿದ್ರಿ : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ…!!
ಪಡುಬಿದ್ರಿ : ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಮೃತಪಟ್ಟವರು ಪಾದಬೆಟ್ಟು ಗ್ರಾಮದ ನಿವಾಸಿ ಸುಮತಿ ಎಂದು ತಿಳಿದು ಬಂದಿದೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ರಾಜ್ಯ ಬಿಜೆಪಿಯಿಂದ ಧರ್ಮಸ್ಥಳ ಚಲೋ; ಇಂದು ಮಧ್ಯಾಹ್ನ 2 ಗಂಟೆಗೆ ಬೃಹತ್ ಸಮಾವೇಶ
ಮಂಗಳೂರು: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಆರೋಪಿಸಿ ಮತ್ತು ಇದನ್ನು ಖಂಡಿಸಿ ಕರ್ನಾಟಕ ಬಿಜೆಪಿ ಇಂದು ಧರ್ಮಸ್ಥಳ ಚಲೋ ಹಮ್ಮಿಕೊಂಡಿದೆ. 1 ಲಕ್ಷ ಜನ ಕಾರ್ಯಕರ್ತರನ್ನು ಸೇರಿಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ....
ನಗರ ಸಭೆಯಿಂದ ಬನ್ನಂಜೆ ವೃತ್ತದಲ್ಲಿ ಸುಂದರ ನಾರಾಯಣ ಗುರು ವೃತ್ತ ನಿರ್ಮಾಣಕ್ಕೆ ರಘುಪತಿ ಭಟ್ ಒತ್ತಾಯ
ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಉಡುಪಿ ಬನ್ನಂಜೆಯ ನಾರಾಯಣಗುರು ವೃತ್ತವನ್ನು ತೆರವುಗೊಳಿಸಿರುವುದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ನಾರಾಯಣ ಗುರು ಹೆಸರಿನ ವೃತ್ತವಿದ್ದ ಜಾಗದಲ್ಲಿ ಬ್ಯಾಂಕ್ ಆಫ್ ಬರೋಡ ನಾಮ ಫಲಕದ ವೃತ್ತ ರಚಿಸಿದ್ದು, ಇಲ್ಲಿದ್ದ...
ವ್ಯಕ್ತಿಯೊಬ್ಬನ ಜೊತೆ ತಂಗಿಗೆ ಸಂಬಂಧ : ಬ್ಲ್ಯಾಕ್ಮೇಲ್ ಮಾಡಿ ಅಣ್ಣನಿಂದಲೇ ಅತ್ಯಾಚಾರ…!!
ಗಾಂಧಿನಗರ: ತನ್ನ ತಂಗಿ ವ್ಯಕ್ತಿಯೊಬ್ಬನ ಜೊತೆ ಸಂಬಂಧದಲ್ಲಿರುವುದನ್ನು ತಿಳಿದುಕೊಂಡ ಅಣ್ಣ ಆಕೆಗೆ ಬ್ಲ್ಯಾಕ್ಮೇಲ್ ಮಾಡಿ ಅತ್ಯಾಚಾರ ಎಸಗಿರುವುದು ಗುಜರಾತ್ನ ಭಾವನಗರದಲ್ಲಿ ನಡೆದಿದೆ. ಅತ್ಯಾಚಾರಕ್ಕೊಳಗಾದ 22 ವರ್ಷದ ಯುವತಿ ಕಳೆದ 3 ವರ್ಷಗಳಿಂದ ವ್ಯಕ್ತಿಯೊಬ್ಬನ ಜೊತೆ...

