Category : Blog
ಪೋಷಕರೇ ಜಾಗರೂಕರಾಗಿರಿ; ಈ ತಪ್ಪುಗಳು ಮಕ್ಕಳ ಆರೋಗ್ಯ ಮೇಲೆ ಎಫೆಕ್ಟ್ ಆಗುತ್ತೆ
ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳು ಜೀವನದಲ್ಲಿ ಪ್ರಗತಿ ಹೊಂದುವುದನ್ನ ಮತ್ತು ಮುಂದುವರಿಯುವುದನ್ನ ನೋಡಲು ಬಯಸುತ್ತಾರೆ. ಅವರ ಕನಸನ್ನು ನನಸಾಗಿಸಲು ಜೀವನದಲ್ಲಿ ಫೆಲ್ಯೂರ್ ಆಗದಂತೆ ಮತ್ತು ಯಾವುದೇ ಕಾರಣಕ್ಕೂ ಹಿಂದುಳಿಯದಂತೆ ಎಲ್ಲಾ ರೀತಿಯ ಸೌಕರ್ಯಗಳನ್ನು ಪೋಷಕರು...
1008 ದೈವಿಕ ಹಿನ್ನೆಲೆಯುಳ್ಳ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ನಡೆಸಿದೆ.
ಉಡುಪಿ ಜಿಲ್ಲೆಯ ಅಭಿನವ ಭಾರತ ಎಂಬ ಸಂಘಟನೆಯು ನಾಗರ ಪಂಚಮಿಯ ಪ್ರಯುಕ್ತ ಜಿಲ್ಲೆಯಾದ್ಯಂತ 1008 ದೈವಿಕ ಹಿನ್ನೆಲೆಯುಳ್ಳ ಗಿಡಗಳನ್ನು ನೆಡುವ ಮೂಲಕ ವಿನೂತನವಾಗಿ ವನ ಪಂಚಮಿ ಎಂಬ ಕಾರ್ಯಕ್ರಮವನ್ನು ನಡೆಸಿದೆ. ಸಂಘಟನೆಯ ಕಾರ್ಯಕರ್ತರು ಇತ್ತೀಚೆಗೆ...
ಬೆಂಗಳೂರು ಸೇರಿದಂತೆ ರಾಜ್ಯದ 4 ಜಿಲ್ಲೆಗಳಲ್ಲಿ 6 ಕಡೆ ಲೋಕಾಯುಕ್ತ ದಾಳಿ…!!
ಬೆಂಗಳೂರು: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ 4 ಜಿಲ್ಲೆಗಳಲ್ಲಿ 6 ಕಡೆ ದಾಳಿ ನಡೆಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಬೆಂಗಳೂರು, ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳ...
ವಿದ್ಯಾರ್ಥಿಗಳು ಡ್ರಗ್ಸ್ ಜಾಲಕ್ಕೆ ಬಲಿಯಾಗಬೇಡಿ: ಅಜ್ಮತ್ ಅಲಿ
ಮಾದಕ ದ್ರವ್ಯ ಪೆಡ್ಲರ್ಗಳ ವಿದ್ಯಾರ್ಥಿಗಳನ್ನು ಪ್ರಮುಖವಾಗಿ ತಮ್ಮ ಜಾಲಕ್ಕೆ ಸೆಳೆಯಲು ಪ್ರಯತ್ನಿಸುತ್ತಾರೆ. ಆದರೆ ನೀವು ಅದಕ್ಕೆ ಬಲಿಯಾಗದೆ ನಿಮ್ಮ ಭವಿಷ್ಯ ನಿರ್ಮಾಣದ ಕಡೆಗೆ ಪ್ರಯತ್ನಶೀಲರಾಗಬೇಕು ಎಂದು ಬಂದರು ಉತ್ತರ ಪೋಲಿಸ್ ಠಾಣೆ ಇನ್ಸ್ಪೆಕ್ಟರ್ ಅಜ್ಮತ್...
ದಿನಾಂಕ : 28-07-2025 ವಿದ್ಯಾರ್ಥಿಗಳು ಡ್ರಗ್ಸ್ ಜಾಲಕ್ಕೆ ಬಲಿಯಾಗಬೇಡಿ: ಅಜ್ಮತ್ ಅಲಿ
ಮಾದಕ ದ್ರವ್ಯ ಪೆಡ್ಲರ್ಗಳ ವಿದ್ಯಾರ್ಥಿಗಳನ್ನು ಪ್ರಮುಖವಾಗಿ ತಮ್ಮ ಜಾಲಕ್ಕೆ ಸೆಳೆಯಲು ಪ್ರಯತ್ನಿಸುತ್ತಾರೆ. ಆದರೆ ನೀವು ಅದಕ್ಕೆ ಬಲಿಯಾಗದೆ ನಿಮ್ಮ ಭವಿಷ್ಯ ನಿರ್ಮಾಣದ ಕಡೆಗೆ ಪ್ರಯತ್ನಶೀಲರಾಗಬೇಕು ಎಂದು ಬಂದರು ಉತ್ತರ ಪೋಲಿಸ್ ಠಾಣೆ ಇನ್ಸ್ಪೆಕ್ಟರ್ ಅಜ್ಮತ್...
ಇಬ್ಬರು ಆರೋಪಿಗಳಿಂದ ಹಿಂಸಾತ್ಮಕ ರೀತಿಯಲ್ಲಿ ದನ ಕಳ್ಳತನ…!!
ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಇಬ್ಬರು ಆರೋಪಿಗಳು ದನವನ್ನು ಹಿಂಸಾತ್ಮಕ ರೀತಿಯಲ್ಲಿ ಕಳ್ಳತನ ನಡೆಸಿದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕಾಳಾವರದ ನಿವಾಸಿ ಮನೋಹರ ಎಂಬವರ ದನ ಕಳ್ಳತನವಾಗಿದೆ. ಕುಂದಾಪುರ ಗ್ರಾಮಾಂತರ...
ಧರ್ಮಸ್ಥಳ ಪ್ರಕರಣ : ಸ್ಥಳ ಮಹಜರು ಪ್ರಕ್ರಿಯೆ ಆರಂಭ…!!
ಬೆಳ್ತಂಗಡಿ : ಧರ್ಮಸ್ಥಳ ದೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಅಧಿಕಾರಿಗಳು ಸಾಕ್ಷಿ ದೂರುದಾರನನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಧರ್ಮಸ್ಥಳ ಗ್ರಾಮ ನೇತ್ರಾವತಿ ಸ್ನಾನ ಘಟ್ಟಕ್ಕೆ ಕರೆತಂದು (ಜುಲೈ 28) ರಂದು ಮಧ್ಯಾಹ್ನ 1 ಗಂಟೆಗೆ...
ಮಲ್ಪೆ : ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ…!!
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಕೆಳಾರ್ಕಳಬೆಟ್ಟು ನಿವಾಸಿ ಸ್ವಸ್ತಿಕ್ ಎಂದು ತಿಳಿದು ಬಂದಿದೆ. ಮಲ್ಪೆ ಪೊಲೀಸ್ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ....
ರಕ್ತದಾನವು ಅತ್ಯಂತ ಪುಣ್ಯದ ಕಾರ್ಯ: ಕ್ಯಾಪ್ಟನ್ ಗಣೇಶ್ ಕಾರ್ಣಿಕ್
ಕಾರ್ಕಳ:ರಕ್ತದಾನವು ನಾವು ಮಾಡುವಂತಹ ಅತ್ಯಂತ ಪುಣ್ಯದ ಕಾರ್ಯ. ನಾವು ನಿಯಮಿತವಾಗಿ ರಕ್ತದಾನ ಮಾಡುವ ಮೂಲಕ ಆರೋಗ್ಯವಂತ ರಾಗಿರಬಹುದು ಎಂದು ವಿಧಾನಪರಿಷತ್ ನ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಅವರು ಎಳ್ಳಾರೆಯಲ್ಲಿ ವಿವಿಧ...
ಧರ್ಮಸ್ಥಳ, ಉಡುಪಿ, ಕೊಲ್ಲೂರು ಕ್ಷೇತ್ರಗಳ ಅವಹೇಳನಕಾರಿ ವೀಡಿಯೋ : ಇಬ್ಬರು ಯುಟ್ಯೂಬರ್ಗಳ ವಿರುದ್ಧ ಪ್ರಕರಣ ದಾಖಲು…!!
ಧಾರ್ಮಿಕ ಭಾವನೆಗಳಿಗೆ ಧಕ್ಕೆತಂದ ಕರಾವಳಿಯ ಧರ್ಮಸ್ಥಳ, ಉಡುಪಿ, ಕೊಲ್ಲೂರು ಕ್ಷೇತ್ರಗಳ ಬಗ್ಗೆ ಅವಹೇಳನಕಾರಿ ವೀಡಿಯೋ ಮಾಡಿ ಹರಿದುಬಿಟ್ಟ ಕೇರಳದ ಇಬ್ಬರು ವ್ಯಕ್ತಿಗಳ ಮೇಲೆ ಹಿರಿಯಡ್ಕದ ಬೆಳ್ಳರ್ಪಾಡಿ ನಿವಾಸಿ, ಶ್ರೀಕುಮಾರ್ ಅವರು ನೀಡಿದ ದೂರಿನಂತೆ ಉಡುಪಿ...

