Mangalore and Udupi news

Category : Blog

Blog

ಕೊಪ್ಪದಲ್ಲಿ ಹೇಯ ಕೃತ್ಯ: ಅತಿಥಿ ಶಿಕ್ಷಕಿಯ ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಿ ಥಳಿತ

Daksha Newsdesk
ಕೊಪ್ಪ ತಾಲೂಕಿನಲ್ಲಿ ಮಾನವೀಯತೆ ಕಳೆದುಕೊಂಡ ದುಷ್ಕೃತ್ಯ ನಡೆದಿದೆ. ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ, ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಿರುವ ಭೀಕರ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಕೊಪ್ಪ ತಾಲೂಕಿನ...
Blog

ಮಂಗಳೂರು: ಪಿಕಪ್ ಪಲ್ಟಿ; ಮೂವರಿಗೆ ಗಾಯ

Daksha Newsdesk
ಮಂಗಳೂರು: ಜಪ್ಪಿನಮೊಗರು ನೇತ್ರಾವತಿ ಸೇತುವೆಯಲ್ಲಿ ಮೀನು ಸಾಗಾಟದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ, ಪಲ್ಟಿಯಾಗಿ ವಾಹನದಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಗಾಯಗೊಂಡವರು ವಾಹನದ ಚಾಲಕ ರತೀಶ್...
Blog

ಫ್ಲೈವುಡ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ : ಓರ್ವ ಮೃತ್ಯು, ಹಲವರು ಗಂಭೀರ…!!

Daksha Newsdesk
ಕಾಸರಗೋಡು: ಅನಂತಪುರದ ಫ್ಲೈವುಡ್ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿ ಓರ್ವ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ‌ ವರದಿಯಾಗಿದೆ. ಸೋಮವಾರ ಸಂಜೆ ಸುಮಾರು ಗಂಟೆ 7ರಿಂದ 7.30ರೊಳಗೆ ನಡೆದ ದುರ್ಘಟನೆ ನಡೆದಿದ್ದು, ಘಟನೆಯಲ್ಲಿ ಒಬ್ಬ ವಲಸೆ...
Blog

ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ: ಆರೋಪಿಯ ಬಂಧನ

Daksha Newsdesk
ಪುತ್ತೂರು: ಬಾಲಕಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಓರ್ವನನ್ನು ಬೆಳ್ಳಾರೆ ಠಾಣಾ ಪೊಲೀಸರು ಬಂಧಿಸಿದ್ದಾರೆ.ಅ.26ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಮುರುಳ್ಯ ಗ್ರಾಮದ ನಿಂತಿಕಲ್ಲು ಜಂಕ್ಷನ್‌ನಲ್ಲಿ ಬಾಲಕಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಗಿರಿಧರ...
Blog

ರಬ್ಬರ್‌ ಟ್ಯಾಪಿಂಗ್‌ ಮಾಡುತ್ತಿದ್ದಾಗ ಕುಸಿದು ಬಿದ್ದು ಟ್ಯಾಪರ್‌ ಮೃತ್ಯು…!!

Daksha Newsdesk
ಕಡಬ: ರಬ್ಬರ್‌ ಟ್ಯಾಪಿಂಗ್‌ ಮಾಡುತ್ತಿದ್ದಾಗ ಕುಸಿದು ಬಿದ್ದು ವ್ಯಕ್ತಿ ಸಾವಿಗೀಡಾಗಿರುವ ಘಟನೆ ಮರ್ದಾಳ ಸಮೀಪದ ಸಮೀಪದ ಐತ್ತೂರು ಗ್ರಾಮದಲ್ಲಿ ನಡೆದಿದೆ.ಸುಬ್ರಹ್ಮಣ್ಯ ರಬ್ಬರ್‌ ವಿಭಾಗದ RRK 2014 ನೇ ರಬ್ಬರ್‌ ತೋಟ ಮರ್ಧಾಳ ಬ್ರಾಂತಿಕಟ್ಟೆ ಎಂಬಲ್ಲಿ...
Blog

ಕೋಟಿ ಹಣ ಸಾಗಾಟ : ಇಬ್ಬರು ವಶಕ್ಕೆ…!!

Daksha Newsdesk
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮೀಪ ಖಾಸಗಿ ಬಸ್‌ನಲ್ಲಿ ದಾಖಲೆ ಇಲ್ಲದೆ ಗೋವಾದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ಒಂದು ಕೋಟಿ ಹಣ ಹಾಗೂ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ...
Blog

ಉಳ್ಳಾಲ: ಬಾವಿಗೆ ಬಿದ್ದ ಮಗುವಿನ ರಕ್ಷಣೆ

Daksha Newsdesk
ಉಳ್ಳಾಲ: ಮನೆಯಂಗಳದಲ್ಲಿ ಆಡುತ್ತಿದ್ದ ಒಂದೂವರೆ ವರ್ಷದ ಮಗುವೊಂದು ಆಕಸ್ಮಿಕವಾಗಿ ಮನೆ ಸಮೀಪದ ಬಾವಿಗೆ ಬಿದ್ದ ಘಟನೆ ಕೊಣಾಜೆಯ ಬೆತ್ಮ ಸಮೀಪದ ಮಾರಿಯಮ್ಮಗೋಳಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ತಕ್ಷಣ ಮಗುವಿನ ಚಿಕ್ಕಪ್ಪ ಹಾಗೂ ಸ್ಥಳೀಯ...
Blog

ಮಂಗಳೂರು: ಡಿವೈಡರ್‌ಗೆ ಡಿಕ್ಕಿಯಾದ ಬಸ್‌

Daksha Newsdesk
ಮಂಗಳೂರು: ನಂತೂರು ಸಮೀಪ ಸಿಟಿ ಬನ್ನೊಂದು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾದ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.ಘಟನೆಯಿಂದ ಯಾರಿಗೂ ಅಪಾಯ ಸಂಭವಿಸಿಲ್ಲ.ಆದರೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ತಿಳಿದು ಬಂದಿದೆ. ವಾಮಂಜೂರು ಕಡೆಯಿಂದ...
Blog

ಸುರತ್ಕಲ್ ಚಾಕು ಇರಿತದ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ: ಪ್ರಕರಣ ದಾಖಲು

Daksha Newsdesk
ಸುರತ್ಕಲ್: ಸುರತ್ಕಲ್ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಗುರುರಾಜ್ ಆಚಾರಿ (29) ಪೊಲೀಸರ ಮೇಲೆ ಹಲ್ಲೆ ನಡೆಸಿ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಕು...
Blog

ಅಪಘಾತದಲ್ಲಿ ಶಿರ್ವ ಠಾಣೆ ಎಎಸ್ಸೈ ಪುತ್ರಿ ಮೃತ್ಯು

Daksha Newsdesk
ಉಡುಪಿ: ನಿಟ್ಟೂರು ಕೆಎಸ್ ಆರ್ ಟಿಸಿ ಡಿಪೋ ಬಳಿ ಭಾನುವಾರ ರಾತ್ರಿ ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರೆ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಎಂಬಿಎ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಸಹ ಸವಾರೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ....