Category : Blog
ಮೂಡುಬಿದಿರೆಯಲ್ಲಿ ಹಲವರ ಹಣ ಲೂಟಿದ ಮೀಶೋ…!!
ಮೂಡುಬಿದಿರೆ : ‘ಮೀಶೋ ಲೂಟ್ ಗಿಫ್ಟ್’ (Meesho Loot Gift) ಎಂಬ ಹೆಸರಿನಿಂದ ಹರಿದಾಡುತ್ತಿರುವ ನಕಲಿ ವಾಟ್ಸಾಪ್ ಲಿಂಕ್ನಿಂದಾಗಿ ಮೂಡುಬಿದಿರೆ ಪ್ರದೇಶದ ಹಲವರ ಮೊಬೈಲ್ ಮತ್ತು ವಾಟ್ಸಾಪ್ ಖಾತೆಗಳು ಹ್ಯಾಕ್ ಆಗಿರುವ ಆತಂಕಕಾರಿ ವಿಚಾರ...
ವಿಟ್ಲ: ಚರಂಡಿಯಲ್ಲಿ ಮೃತದೇಹ ಪತ್ತೆ
ವಿಟ್ಲ: ವಿಟ್ಲ: ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಕಾಲೇಜಿಗೆ ಹೋಗುವ ಅಡ್ಡರಸ್ತೆಯ ಚರಂಡಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಮೃತದೇಹದ ಗುರುತು ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ವಿಟ್ಲ ಠಾಣಾ...
ಎರಡು ಕಾರುಗಳು ಪರಸ್ಪರ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು; ಇನ್ನೋರ್ವ ಗಂಭೀರ
ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ಬಳಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರ ಸಾವನ್ನಪ್ಪಿದ್ದಾರೆ. ಕುಮಾರಪ್ಪ (69) ಹಾಗೂ ಸತೀಶ್ (35) ಮೃತ ದುರ್ದೈವಿಗಳು. ಮೃತರಿಬ್ಬರು ಚಿತ್ರದುರ್ಗ ಜಿಲ್ಲೆಯ ಚನ್ನಗಿರಿ...
ಪುತ್ತೂರು : ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ : ರಿಕ್ಷಾ ಚಾಲಕನ ವಿರುದ್ಧ ಪೊಕ್ಸ ಪ್ರಕರಣ
ಪುತ್ತೂರು: ಶಾಲೆಗೆ ಹೋಗುತ್ತಿದ್ದ ಬಾಲಕಿಗೆ ಕಿರುಕುಳ ನೀಡಿದ ಆರೋಪಿ ರಿಕ್ಷಾ ಚಾಲಕನ ವಿರುದ್ಧ ಪೊಲೀಸರು ಪೊಕ್ಸ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪ್ರಾಪ್ತ ಬಾಲಕಿಯರಿಬ್ಬರು ಕೆಲವು ದಿನಗಳ ಹಿಂದೆ ಶಾಲೆಗೆ ತೆರಳುತ್ತಿದ್ದಾಗ, ಒಬ್ಬ ಅಪರಿಚಿತ ವ್ಯಕ್ತಿ ಆಟೋ...
ಸುಳ್ಯ: ಬಾವಿಗೆ ಬಿದ್ದ ಕರುವನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ
ಸುಳ್ಯ: ಬಾವಿಗೆ ಬಿದ್ದ ಕರುವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ಸೋಣಂಗೇರಿ ಬಸ್ಸು ತಂಗುದಾಣದ ಬಳಿ ನಡೆದಿದೆ. ಸೋಣಂಗೇರಿಯ ಯೋಗಿಶ್ ಎಂಬವರ ಕರು ಬಸ್ ತಂಗುದಾಣದ ಬಳಿ ಇರುವ 15 ಅಡಿ ಆಳದ...
ನಕಲಿ ದಾಖಲೆಗಳನ್ನು ಸೃಷ್ಟಿಸಿ ನ್ಯಾಯಾಲಯಕ್ಕೆ ವಂಚನೆ : ಆರೋಪಿ ಅರೆಸ್ಟ್…!!
ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ನಕಲಿ ದಾಖಲೆಗಳನ್ನು ಸೃಷ್ಟಿಸಿ ನ್ಯಾಯಾಲಯಕ್ಕೆ ವಂಚಿಸಿ, ಓರ್ವ ಆರೋಪಿಗೆ ಜಾಮೀನು ಕೊಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ...
ಉಡುಪಿ: ಎರಡು ದ್ವಿಚಕ್ರ ವಾಹನಗಳು ಬೆಂಕಿಗಾಹುತಿ
ಉಡುಪಿ: ಉಡುಪಿ ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಎರಡು ದ್ವಿಚಕ್ರ ವಾಹನಗಳು ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ನಡೆದಿದೆ.ರಸ್ತೆ ಬದಿ ನಿಲ್ಲಿಸಿ ಹೋಗಿದ್ದ ಎರಡು ದ್ವಿಚಕ್ರ ವಾಹನಗಳಲ್ಲಿ...
ಪಣಂಬೂರು: ವಾರೀಸುದಾರರಿಲ್ಲದ ಮೃತದೇಹ ಪತ್ತೆ, ಗುರುತು ಪತ್ತೆಗೆ ಮನವಿ
ಪಣಂಬೂರು: ಇಲ್ಲಿನ ಮೀನಕಳೀಯ ಕಡಲ ಕಿನಾರೆಯಲ್ಲಿ 45-50 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ. ವಾರೀಸುದಾರರಿಲ್ಲದ ಕಾರಣ ಮೃತದೇಹದವನ್ನು ನಗರದ ಸರ್ಕಾರಿ ಜಿಲ್ಲಾ ವೆನ್ಹಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಅಪರಿಚಿತ ಗಂಡಸಿನ ಚಹರೆ:...
ಕಾರ್ಕಳ : ಕಾರಿನಲ್ಲಿ ಮನೆಯಿಂದ ಹೋದ ವ್ಯಕ್ತಿಯೋರ್ವರು ನಾಪತ್ತೆ…!!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಸಾಣೂರು ಗ್ರಾಮದ ನಿವಾಸಿಯೊಬ್ಬರು ನಾಪತ್ತೆಯಾದ ಘಟಕ ನಡೆದಿದೆ. ನಾಪತ್ತೆಯಾದ ವ್ಯಕ್ತಿ ಪ್ರಶಾಂತ ಎಂದು ತಿಳಿದು ಬಂದಿದೆ. ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ....
ಕಲಬುರಗಿ : ಸರಣಿ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು…!!
ಕಲಬುರಗಿ: ತಾಲ್ಲೂಕಿನ (ಬಿ) ಗ್ರಾಮದ ಬಳಿ ಶುಕ್ರವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.ಡೀಸೆಲ್ ಟ್ಯಾಂಕರ್, ಬೈಕ್ ಹಾಗೂ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಬೈಕ್ನಲ್ಲಿದ್ದ...

