Mangalore and Udupi news

Category : Blog

Blog

ಬಂಟ್ವಾಳ; ಪ್ಲಾಸ್ಟಿಕ್ ಸಾಚೆಟ್‌ಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Daksha Newsdesk
ಬಂಟ್ವಾಳ; ಪ್ಲಾಸ್ಟಿಕ್ ಸಾಚೆಟ್‌ಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಅಬಕಾರಿ ದಳದವರು ಬಂಧಿಸಿದ್ದಾರೆ. ಸಂತೋಷ್ ಸೋಂಕರ್(28) ಬಂಧಿತ ಆರೋಪಿ. ಈತ ಬಿ.ಸಿರೋಡ್ ಸೋಮಯಾಜಿ ಹಾಸ್ಪಿಟಲ್ ಬಳಿ ಇರುವ ರೈಲ್ವೆ ಹಳಿ ಹತ್ತಿರ 1173 ಪ್ಲಾಸ್ಟಿಕ್...
Blog

ರಸ್ತೆ ಬದಿಯ ಗೋಡೆಗೆ ಸ್ಕೂಟರ್ ಬಡಿದು ವಿದ್ಯಾರ್ಥಿನಿ ಮೃತ್ಯು

Daksha Newsdesk
ಕಾಸರಗೋಡು: ಕುಂಬಳೆ ಪೂಕಟ್ಟೆ ಎಂಬಲ್ಲಿ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗೋಡೆಗೆ ಬಡಿದು ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ.ಮೃತ ವಿದ್ಯಾರ್ಥಿನಿಯನ್ನು ಬಂಬ್ರಾಣ ಚೂರಿತ್ತಡ್ಕ ನಿವಾಸಿ ರಝಾಕ್-ರಂಶೀನಾ ದಂಪತಿಯ ಪುತ್ರಿ ರಿಸ್ವಾನ (15) ಎಂದು...
Blog

ಬಜ್ಜೆ: ಮದರಸಕ್ಕೆ ಹೋಗಿ ಮನೆಗೆ ಹಿಂದಿರುಗುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

Daksha Newsdesk
ಬಜ್ಜೆ: ಬಟ್ಟೆ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಹಾರ್ದ ನಗರದಲ್ಲಿ ಮದರಸಕ್ಕೆ ಹೋಗಿ ಮನೆಗೆ ಹಿಂದಿರುಗುತ್ತಿದ್ದ 6 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಘಟನೆ ನಡೆದಿದೆ. ಗಾಯಗೊಂಡ ಬಾಲಕ ಸೌಹಾರ್ದ...
Blog

ತಿಂಗಳಿನಿಂದ ಪೊಲೀಸ್ ಠಾಣೆಯಲ್ಲೇ ನಿಂತಿದ್ದ ಕಾರಲ್ಲಿತ್ತು ಚಿನ್ನ, ಬೆಳ್ಳಿ ಮತ್ತು ಕಂತೆ ಕಂತೆ ಹಣ!

Daksha Newsdesk
ಚಿಕ್ಕಮಂಗಳೂರು:ಪೊಲೀಸರು ಸೀಜ್ ಮಾಡಿದ್ದ ಕಾರಣ ಒಂದು ತಿಂಗಳಿನಿಂದ ಪೊಲೀಸ್ ಠಾಣೆಯಲ್ಲಿ ನಿಂತಿದ್ದ ಕಾರಿನಲ್ಲಿ ಲಕ್ಷಾಂತರ ರೂಪಾಯಿ ಹಣ, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದಿದೆ. ಮಾಜಿ ಶಿಕ್ಷಣ ‌ಸಚಿವ...
Blog

ಪಡುಬಿದ್ರೆ: ಉದ್ಯಮಿ, ಕಂಬಳ ಸಂಘಟಕ ಅಭಿಷೇಕ್ ಆಳ್ವ ಶವ ಶಾಂಭವಿ ನದಿಯಲ್ಲಿ ಪತ್ತೆ

Daksha Newsdesk
ಪಡುಬಿದ್ರೆ: ಉದ್ಯಮಿ, ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್ ಆಳ್ವ (29 ವ) ಮೃತದೇಹ ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಶಾಂಭವಿ ನದಿ ಕಿನಾರೆಯಲ್ಲಿ ಶುಕ್ರವಾರ (ನ.07)...
Blog

ದ್ವಿಚಕ್ರ ವಾಹನ ಚಲಾಯಿಸಿದ ಅಪ್ರಾಪ್ತ ಬಾಲಕ: ತಾಯಿಗೆ ಬಿತ್ತು 26000 ರೂ. ದಂಡ

Daksha Newsdesk
ಮಂಗಳೂರು: ತಮ್ಮ ಅಪ್ರಾಪ್ತ ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದಕ್ಕಾಗಿ ಆತನ ತಾಯಿಗೆ ಮಂಗಳೂರಿನ 4 ನೇ ಜೆ.ಎಂ.ಎಪ್.ಸಿ ನ್ಯಾಯಾಲಯ 26,000 ರೂ. ದಂಡ ವಿಧಿಸಿ ಆದೇಶಿದೆ. ಇದೇ ಅಕ್ಟೋಬರ್ 10ರಂದು ರಂದು ಬೈಕಂಪಾಡಿಯಲ್ಲಿ...
Blog

ಕೋಮು ದ್ವೇಷದಿಂದ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಇಬ್ಬರು ವಶಕ್ಕೆ

Daksha Newsdesk
ಉಪ್ಪಿನಂಗಡಿ:ಅನಾರೋಗ್ಯದಿಂದ ಮನೆಯಲ್ಲಿ ವಿಶ್ರಾಂತಿಯಲ್ಲಿದ್ದ ಸಹಪಾಠಿ ಹಿಂದೂ ವಿದ್ಯಾರ್ಥಿಯೋರ್ವನನ್ನು ನೋಡಲು ತೆರಳಿದ್ದ ಅನ್ಯ ಕೋಮಿನ ವಿದ್ಯಾರ್ಥಿಗಳಿಗೆ ಅವರದೇ ಕೋಮಿಗೆ ಸೇರಿದ ತಂಡವೊಂದು ಹಲ್ಲೆ ನಡೆಸಿ ನೈತಿಕ ಪೊಲೀಸ್‌ಗಿರಿ ನಡೆಸಿದ ಘಟನೆ ಇಲ್ಲಿನ ಪೆರಿಯಡ್ಕ ಎಂಬಲ್ಲಿ ಗುರುವಾರದಂದು...
Blog

ನೂಜಿಬಾಳ್ತಿಲ: 9 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

Daksha Newsdesk
ಕಡಬ: ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನ.6ರ ರಾತ್ರಿ ಕಡಬ ಠಾಣಾ ವ್ಯಾಪ್ತಿಯ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದೆ.ನೂಜಿಬಾಳ್ತಿಲ ಗ್ರಾಮದ ಖಂಡಿಗ ಮನೆಯ ಗಗನ್ (14 ವ.) ಮೃತಪಟ್ಟವರು. ಗುರುವಾರ ಎಂದಿನಂತೆ...
Blog

ಮಂಗಳೂರು: ಚಿಪ್ಸ್ ಪ್ಯಾಕೆಟ್’ನಲ್ಲಿ ಹಾವಿನ ದೇಹ ಪತ್ತೆ…!!

Daksha Newsdesk
ಮಂಗಳೂರು : ಮುಂಡಾಜೆಯ ಸೋಮಂತಡ್ಕದ ಅಂಗಡಿಯೊಂದರಲ್ಲಿ ಖರೀದಿಸಿದ ಜಂಕ್ ಫುಡ್ ಪೊಟ್ಟಣದಲ್ಲಿ ಸುಟ್ಟು ಕರಕಲಾದ ಸಣ್ಣ ಹಾವಿನ ರೀತಿಯ ವಸ್ತು ಪತ್ತೆಯಾದ ಘಟನೆ ನಡೆದಿದೆ. ಮದರಸದಿಂದ ವಾಪಸಾಗುತ್ತಿದ್ದ ವೇಳೆ ಮಕ್ಕಳು ಸ್ಥಳೀಯ ಅಂಗಡಿಯಿಂದ ಜಂಕ್...
Blog

ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನ; ಯುವಕನ ಬಂಧನ

Daksha Newsdesk
ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಯುವಕನೋರ್ವನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ನಗರದ ಕುಂಟಿಕಾನ ನಿವಾಸಿ ಶಬರೀಶ್ ಯಾನೆ ಶಬರಿ (24) ಎಂದು ತಿಳಿದು ಬಂದಿದೆ. ನಗರದ ಬೋಳೂರಿನಲ್ಲಿ ಎಂಡಿಎಂಎ ಡ್ರಗ್ಸ್...