Mangalore and Udupi news

Category : Blog

Blog

ಹಾಸ್ಟೇಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ

Daksha Newsdesk
ಶಿವಮೊಗ್ಗ : ಹಾಸ್ಟೆಲ್‌ನ ಟೆರೇಸ್‌ ಮೇಲೆ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೋಟೆ ರಸ್ತೆಯಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಬುಧವಾರ ನಡೆದಿದೆ. ಭದ್ರಾವತಿ...
Blog

ಕಾರ್ಕಳ : ಪಾದಚಾರಿಯೊಬ್ಬರಿಗೆ ಕಾರು‌ ಢಿಕ್ಕಿ ಹೊಡೆದು ಸಾವು…!!

Daksha Newsdesk
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಕಾರು ಬಂದು ಪಾದಚಾರಿಯೊಬ್ಬರಿಗೆ ಢಿಕ್ಕಿ ಹೊಡೆದು ಆ ವ್ಯಕ್ತಿ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ.ಮೃತಪಟ್ಟ ಪಾದಚಾರಿ ಸುರೇಶ್ ಎಂದು ತಿಳಿದು ಬಂದಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್...
Blog

ಚಿಲ್ಲರೆ ಸಿಗರೇಟ್‌ ಮಾರುವ ಅಂಗಡಿಗಳನ್ನು ಮುಚ್ಚಲು ಎಡಿಸಿ ಸೂಚನೆ…!!

Daksha Newsdesk
ಮಂಗಳೂರು: ಧೂಮಪಾನ ಮಾಡಲು ಅಥವಾ ಸಿಗರೇಟ್ ಚಿಲ್ಲರೆಯಾಗಿ ಮಾರಾಟ ಮಾಡಲು ಅವಕಾಶ ನೀಡುವ ಅಂಗಡಿಗಳು ಮತ್ತು ಹೋಟೆಲ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮತ್ತು ತಂಬಾಕು ನಿಯಂತ್ರಣ ಕಾನೂನುಗಳನ್ನು ಉಲ್ಲಂಘಿಸುವುದು ಕಂಡುಬಂದರೆ ಅಂತಹ ಅಂಗಡಿಗಳನ್ನು...
Blog

ಕಾರ್ಕಳ: ತೋಡಿಗೆ ಬಿದ್ದು ವ್ಯಕ್ತಿ ಸಾವು

Daksha Newsdesk
ಕಾರ್ಕಳ: ತೋಡಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಶ್ಯಾಮ ಮೇರ (53) ಸಾವನ್ನಪ್ಪಿದ ವ್ಯಕ್ತಿ. ಕಾರ್ಕಳ ತಾಲೂಕಿನ ಮಾಳ ಗ್ರಾಮದಲ್ಲಿ ಕೃಷಿ ಕೂಲಿ ಕೆಲಸ ಮಾಡಿಕೊಂಡಿದ್ದ ಶ್ಯಾಮ ಮೇರ (53) ಅವರು...
Blog

ಹಾಡುಹಗಲೇ ಕಾರಿನ ಕಿಟಕಿ ಗಾಜು ಒಡೆದು ಲಕ್ಷಾಂತರ ಹಣ ದೋಚಿ ಪರಾರಿ

Daksha Newsdesk
ಕುಂದಾಪುರ : ಹಾಡುಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನ ಕಿಟಕಿಯ ಗಾಜು ಒಡೆದು ಅದರೊಳಗೆ ಇದ್ದ ಲಕ್ಷಾಂತರ ರೂ. ನಗದು ಹಣ ದೋಚಿ ಪರಾರಿಯಾದ ಘಟನೆ ಮಂಗಳವಾರ ಸಂಜೆ ತಲ್ಲೂರು ಎಂಬಲ್ಲಿ ನಡೆದಿದೆ ಕೆಂಚನೂರು...
Blog

ಮಂಗಳೂರು: ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿದ ಸೈಬರ್ ವಂಚಕರು…!!

Daksha Newsdesk
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸುತ್ತಿರುವುದು ದಿನದಿಂದ ದಿನಕ್ಕೆ ಹೆಚ್ಚುತ್ತಲಿದ್ದು ಇದೀಗ ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲೇ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ...
Blog

ಉಪ್ಪಿನಂಗಡಿ: ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ತೋಡಿಗೆ ಬಿದ್ದ ಕಾರ್ಮಿಕ-ಮೃತ್ಯು

Daksha Newsdesk
ಉಪ್ಪಿನಂಗಡಿ: ಇಲ್ಲಿನ ಹೋಟೆಲೊಂದರ ಕಾರ್ಮಿಕ ಮೊದಲ ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ಪಕ್ಕದಲ್ಲಿ ಹರಿಯುವ ತೋಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ನ.4ರಂದು ನಸುಕಿನ ವೇಳೆ ಸಂಭವಿಸಿದೆ.ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಬನಾರಿ ಮನೆ ನಿವಾಸಿ ಗಣೇಶ್...
Blog

ಮಂಗಳೂರು : ಗಂಡ – ಹೆಂಡತಿ ಜಗಳ ; ಮಗುವಿನೊಂದಿಗೆ ಸಮುದ್ರಕ್ಕೆ ಹಾರಿ ಸಾಯಲು ಹೋಗಿದ್ದ ಕಾವೂರಿನ ಯುವಕ, ವಿಡಿಯೋ ಬೆನ್ನತ್ತಿ ಜೀವ ಉಳಿಸಿದ ಪಣಂಬೂರು ಪೊಲೀಸರು, ಸಾಯೋದು ಬೇಡಪ್ಪಾ ಎಂದಿದ್ದ ಮಗುವಿನ ಮಾತು ಕರುಳು ಹಿಂಡಿತ್ತು..!

Daksha Newsdesk
ಹೆಂಡತಿಯ ಜೊತೆ ಜಗಳವುಂಟಾಗಿ ಗಂಡ ತನ್ನ ನಾಲ್ಕು ವರ್ಷದ ಹೆಣ್ಣು ಮಗುವಿನ ಜೊತೆಗೆ ಸಮುದ್ರಕ್ಕೆ ಹಾರಿ ಸಾಯಲು ಹೋಗಿದ್ದು ಅದರ ವಿಡಿಯೋ ಮಾಡಿ ವಾಟ್ಸಪ್ ಗ್ರೂಪಿಗೆ ಹಾಕಿದ್ದಲ್ಲದೆ ಬಳಿಕ ತನ್ನ ಮನೆಗೆ ಬಂದು ನೇಣು...
Blog

ಅಕ್ರಮವಾಗಿ ಶಿಲೆಕಲ್ಲನ್ನು ಕದ್ದು ತೆಗೆದು ಮಾರಾಟ : ಪೊಲೀಸರಿಂದ ದಾಳಿ…!!

Daksha Newsdesk
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಯಡ್ತಾಡಿ ಗ್ರಾಮದ ಗರಿಕೆ ಮಠ ಎಂಬಲ್ಲಿ ಸರಕಾರಿ ಸ್ಥಳದಲ್ಲಿ ಬಂಡೆಕಲ್ಲುಗಳನ್ನು ಒಡೆದು ಅಕ್ರಮವಾಗಿ ಶಿಲೆಕಲ್ಲನ್ನು ಕದ್ದು ತೆಗೆದು ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಮೇರೆಗೆ ಪೊಲೀಸರು ದಾಳಿ...
Blog

ಆದಿಉಡುಪಿ ಎಪಿಎಂಸಿ ಮಾರುಕಟ್ಟೆಯ ಮರಗಳ ಮಾರಣಹೋಮ, ಶೆಡ್‌ : ಇಂಟರ್‌ಲಾಕ್‌ ಧ್ವಂಸ….!!

Daksha Newsdesk
ಬೆಂಬಲ ನೀಡಿದ ಅಧಿಕಾರಿಗಳನ್ನು ಅಮಾನತು ಗೊಳಿಸಿ : ಕೃತ್ಯದಲ್ಲಿ ಭಾಗಿಯಾದವರನ್ನು ಕೂಡಲೇ ಬಂಧಿಸಿ : ಎಪಿಎಂಸಿ ಹಿತ ರಕ್ಷಣಾ ವೇದಿಕೆ ಆಗ್ರಹ… ಉಡುಪಿ: ಆದಿಉಡುಪಿಯ ಎಪಿಎಂಸಿ ಮಾರುಕಟ್ಟೆ ಯಲ್ಲಿರುವ ಮರಗಳನ್ನು ಕಡಿದು, ಶೆಡ್‌ ಹಾಗೂ...